Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. तब देश के लोगों ने योशिरयाह के पुत्रा यहोआहाज को लेकर उसके पिता के स्थान पर यरूशलेम में राजा बनाया।
1. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು.
2. जब यहोआहाज राज्य करने लगा, तब वह तेईस वर्ष का था, और तीन महीने तक यरूशलेम में राज्य करता रहा।
2. ಯೆಹೋ ವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತಮೂರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
3. तब मिस्र के राजा ने उसको यरूशलेम में राजगद्दी से उनार दिया, और देश पर सौ किक्कार चान्दी और किक्कार भर लोना जुरमाने में दणड लगाया।
3. ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು.
4. तब मिस्र के राजा ने उसके भाई एल्याकीम को यहूदा और यरूशलेम का राजा बनाया और उसका नाम बदलकर यहोयाकीम रखा। और नको उसके भाई यहोआहाज को मिस्र में ले गया।
4. ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು.
5. जब यहोयाकीम राज्य करने लगा, तब वह पचीस वर्ष का था, और ग्यारह वर्ष तक यरूशलेम में राज्य करता रहा। और उस ने वह काम किया, जो उसके परमेश्वर यहोवा की दृष्टि में बुरा है।
5. ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.
6. उस पर बाबेल के राजा नबूकदनेस्सर ने चढ़ाई की, और बाबेल ले जाने के लिये उसको बेड़ियां पहना दीं।
6. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು.
7. फिर नबूकदनेस्सर ने यहोवा के भवन के कुछ पात्रा बाबेल ले जाकर, अपने मन्दिर में जो बाबेल में था, रख दिए।
7. ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.
8. यहोयाकीम के और काम और उस ने जो जो घिनौने काम किए, और उस में जो जो बिराइयां पाई गई, वह इस्राएल और यहूदा के राजाओं के इतिहास की पुस्तक में लिखी हैं। और उसका पुत्रा यहोयाकीन उसके स्थान पर राज्य करने लगा।
8. ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು.
9. जब यहोयाकीन राज्य करने लगा, तब वह आठ वर्ष का था, और तीन महीने और दस दिन तक यरूशलेम में राज्य करता रहा। और उस ने वह किया, जो परमेश्वर यहोवा की दुष्टि में बुरा है।
9. ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು.
10. नये वर्ष के लगते ही नबूकदनेस्सर ने लोगों को भेजकर, उसे और यहोवा के भवन के मनभावने पात्रों को बाबेल में मंगवा लिया, और उसके भाई सिदकिरयाह को यहूदा और यरूशलेम पर राजा नियुक्त किया।मत्ती 1:11
10. ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
11. जब सिदकिरयाह राज्य करने लगा, तब वह इक्कीस वर्ष का था, और यरूशलेम में ग्यारह वर्ष तक राज्य करता रहा।
11. ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.
12. और उस ने वही किया, जो उसके परमेश्वर यहोवा की दृष्टि में बुरा है। यद्यापि यिर्मयाह नबी यहोवा की ओर से बातें कहता था, तौभी वह उसके साम्हने दीन न हुआ।
12. ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
13. फिर नबूकदनेस्सर जिस ने उसे परमेश्वर की शपथ खिलाई थी, उस से उस ने बलवा किया, और उस ने हठ किया और अपना मन कठोर किया, कि वह इस्राएल के परमेश्वर यहोवा की ओर न फिरे।
13. ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
14. वरन सब प्रधान याजकों ने और लोगों ने भी अन्य जातियों के से घिनौने काम करके बहुत बड़ा विश्वासघात किया, और यहोवा के भवन को जो उस ने यरूशलेम में पवित्रा किया था, अशुठ्ठ कर डाला।
14. ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
15. और उनके पूर्वजों के परमेश्वर यहोवा ने बड़ा यत्न करके अपने दूतों से उनके पास कहला भेजा, क्योंकि वह अपनी प्रजा और अपने धाम पर तरस खाता था;लूका 20:10-12
15. ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.
16. परन्तु वे परमेश्वर के दूतों को ठट्ठों में उड़ाते, उसके वचनों को तुच्छ जानते, और उसके नबियों की हंसी करते थे। निदान यहोवा अपनी प्रजा पर ऐसा झुंझला उठा, कि बचने का कोई उपाय न रहा।मत्ती 5:12, लूका 6:23, प्रेरितों के काम 7:52
16. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
17. तब उस ने उन पर कसदियों के राजा से चढ़ाई करवाई, और इस ने उनके जवानों को उनके पवित्रा भवन ही में तलवार से मार डाला। और क्या जवान, क्या कुंवारी, क्या बूढ़े, क्या पक्के बालवाले, किसी पर भी कोमलता न की; यहोवा ने सभों को उसके हाथ में कर दिया।
17. ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
18. और क्या छोटे, क्या बड़े, परमेश्वर के भवन के सब पात्रा और यहोवा के भवन, और राजा, और उसके हाकिमों के खजाने, इन सभों को वह बाबेल में ले गया।
18. ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.
19. और कसदियो ने परमेश्वर का भवन फूंक दिया, और यरूशलेम की शहरपनाह को तोड़ ड़ाला, और आग लगा कर उसके सब भवनों को जलाया, और उस में का सारा बहुमूल्य सामान नष्ट कर दिया।
19. ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.
20. और जो तलवार से बच गए, उन्हें वह बाबेल को ले गया, और फारस के राज्य के प्रबल होने तक वे उसके और उसके बेटों- पोतों के आधीन रहे।
20. ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
21. यह सब इसलिये हुआ कि यहोवा का जो वचन यिर्मयाह के मुंह से निकला था, वह पूरा हो, कि देश अपने विश्राम कालों में मुख भोगता रहे। इसलिये जब तक वह सूना पड़ा रहा तब तक अर्थात् सत्तर वर्ष के पूरे होने तक उसको विश्राम मिला।
21. ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು.
22. फारस के राजा कूस्रू के पहिले वर्ष में यहोवा ने उसके मन को उभारा कि जो वचन यिर्मयाह के मुंह से निकला था, वह पूरा हो। इसलिये उस ने अपने समस्त राज्य में यह प्रचार करवाया, और इस आशय की चिटि्ठयां लिखवाई,
22. ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
23. कि फारस का राजा कू्रस्रू कहता है, कि स्वर्ग के परमेश्वर यहोवा ने पृथ्वी भर का राज्य मुझे दिया है, और उसी ने मुझे आज्ञा दी है कि यरूशलेम जो यहूदा में है उस में मेरा एक भवन बनवा; इसलिये हे उसकी प्रजा के सब लोगो, तुम में से जो कोई चाहे कि उसका परमेश्वर यहोवा उसके साथ रहे, तो वह वहां रवाना हो जाए।
23. ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.