12. और जितने लेवीय गवैये थे, वे सब के सब अर्थात् मुत्रों और भइयों समेत आसाप, हेमान और यदूतून सन के वस्त्रा पहिने झांझ, सारंगियां और वीणाएं लिये हुए, वेदी के पूर्व अलंग में खड़े थे, और उनके साथ एक सौ बीस याजक तुरहियां बजा रहे थे।)
12. ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್, ಹೇಮಾನ್, ಯೆದೂತೂನ್ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.