3. और जब आग गिरी और यहोवा का तेज भवन पर छा गया, तब सब इस्राएली देखते रहे, और फर्श पर झुककर अपना अपना मुंह भूमि की ओर किए हुए दणडवत किया, और यों कहकर यहोवा का धन्यवाद किया कि, वह भला है, उसकी करूणा सदा की है।
3. ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.