43. और नबो की सन्तान में से; यीएल, मत्तिन्याह, जाबाद, जबीना, यद्दॊ, योएल और बनायाह।
43. ನೆಬೋನ ಕುಮಾರರಲ್ಲಿ ಯೆಗೀಯೇಲ್, ಮತ್ತಿತ್ಯ, ಜಾಬಾದ್, ಜೆಬೀನ, ಯದ್ದೈ, ಯೋವೇಲ್, ಬೆನಾಯ.ಇವರೆಲ್ಲರೂ ಅನ್ಯಸ್ತ್ರೀಯರನ್ನು ತಕ್ಕೊಂಡ ವರಾಗಿದ್ದರು; ಇವರಲ್ಲಿ ಕೆಲವರು ತಮಗೆ ಮಕ್ಕಳನ್ನು ಹೆತ್ತ ಸ್ತ್ರೀಯರನ್ನು ತಕ್ಕೊಂಡವರಾಗಿದ್ದರು.