1. तब ये काम हो चुके, तब हाकिम मेरे पास आकर कहने लगे, न तो इस्राएली लोग, न याजक, न लेवीय इस ओर के देशों के लोगों से अलग हुए; वरन उनके से, अर्थात् कनानियों, हित्तियों, परिज्जियों, यबूसियों, अम्मोनियों, मोआबियों, मिस्रियों और एमोरियों के से घिनौने काम करते हैं।
यूहन्ना 4:9
1. ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.