11. हे प्रभु बिनती यह है, कि तू अपने दास की प्रार्थना पर, और अपने उन दासों की प्रार्थना पर, जो तेरे नाम का भय मानना चाहते हैं, कान लगा, और आज अपने दास का काम सुफल कर, और उस पुरूष को उस पर दयालु कर। (मैं तो राजा का पियाऊ था।)
11. ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.