Nehemiah - नहेम्याह 11 | View All

1. प्रजा के हाकिम तो यरूशलेम में रहते थे, और शेष लोगों ने यह ठहराने के लिये चिटि्ठयां डालीं, कि दस में से एक मनुष्य यरूशलेम में, जो पवित्रा नगर है, बस जाएं; और नौ मनुष्य और और नगरों में बसें।
मत्ती 4:5

1. ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.

2. और जिन्हों ने अपनी ही इच्छा से यरूशलेम में वास करना चाहा उन सभों को लोगों ने आशिर्वाद दिया।

2. ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು.

3. उस प्रान्त के मुख्य मुख्य पुरूष जो यरूशलेम में रहते थे, वे ये हैं; (परन्तु यहूदा के नगरों में एक एक मनुष्य अपनी निज भूमि में रहता था; अर्थात् इस्राएली, याजक, लेवीय, नतीन और सुलैमान के दासों के सन्तान )

3. ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--

4. यरूशलेम में तो कुछ यहूदी और बिन्यामीनी रहते थे। यहूदियों में से तो येरेस के वंश का अतायाह जो अज्जिरयाह का पुत्रा था, यह जकर्याह का पुत्रा, यह अमर्याह का पुत्रा, यह शपत्याह का पुत्रा, यह महललेल का पुत्रा था।

4. ಯೆರೂಸಲೇಮಿನೊಳಗೆ ಯೂದನ ಮಕ್ಕಳಲ್ಲಿಯೂ ಬೆನ್ಯಾವಿಾನನ ಮಕ್ಕಳಲ್ಲಿಯೂ ಕೆಲ ವರು ವಾಸವಾಗಿದ್ದರು.

5. और मासेयाह जो बारूक का पुत्रा था, यह कोलहोजे का पुत्रा, यह हजायाह का पुत्रा, यह अदायाह का पुत्रा, यह योयारीब का पुत्रा, यह जकर्याह का पुत्रा, यह और यह शीलोई का पुत्रा था।

5. ಯೆಹೂದನ ಮಕ್ಕಳು ಯಾರಂದರೆ--ಪೆರೆಚನ ಮಕ್ಕಳಲ್ಲಿ ಮಹಲಲೇಲನ ಮಗನಾದ ಶೆಫಟ್ಯನ ಮಗ ನಾದ ಅಮರ್ಯನ ಮಗನಾದ ಜೆಕರ್ಯನ ಮಗನಾದ ಉಜ್ಜೀಯನ ಮಗನಾದ ಅತಾಯನೂ. ಶಿಲೋನಿಯ ಮಗನಾದ ಜೆಕರೀಯನ ಮಗನಾದ ಯೋಯಾರೀಬನ ಮಗನಾದ ಅದಾಯನ ಮಗನಾದ ಹಜಾಯನ ಮಗನಾದ ಕೊಲ್ಹೋಜೆಯ ಮಗನಾದ ಬಾರೂಕನ ಮಗನಾದ ಮಾಸೇಯನೂ,

6. पेरेस के वंश के जो यरूशलेम में रहते थे, वह सब मिलाकर चार सौ अड़सठ शूरवीर थे।

6. ಯೆರೂ ಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಕುಮಾರರೆಲ್ಲಾ ನಾನೂರ ಅರವತ್ತೆಂಟು ಮಂದಿ. ಇವರು ಪರಾಕ್ರಮಶಾಲಿಗಳು.

7. और बिन्यामीनियों में से सल्लू जो मशुल्लाम का पुत्रा था, यह योएद का पुत्रा, यह पदायाह का पुत्रा था, यह कोलायाह का पुत्रा यह मासेयाह का पुत्रा, यह इतीएह का पुत्रा, यह यशायाह का पुत्रा था।

7. ಬೆನ್ಯಾವಿಾನನ ಕುಮಾರರು ಯಾರಂದರೆ--ಯೆಶಾ ಯನ ಮಗನಾದ ಈತೀಯೇಲನ ಮಗನಾದ ಮಾಸೇ ಯನ ಮಗನಾದ ಕೋಲಾಯನ ಮಗನಾದ ಪೆದಾ ಯನ ಮಗನಾದ ಯೋವೇದನ ಮಗನಾದ ಮೆಷು ಲ್ಲಾಮನ ಮಗನಾದ ಸಲ್ಲುವು.

8. और उसके बाद गब्यै सल्लै जिनके साथ नौ सौ अट्ठाईस पुरूष थे।

8. ಅವನ ತರುವಾಯ ಗಬ್ಬಾಯನು, ಸಲ್ಲಾಯನು, ಮೊದಲಾದ ಒಂಭೈನೂರ ಇಪ್ಪತ್ತೆಂಟು ಮಂದಿಯು.

9. इनका रखवाल जिक्री का पुत्रा योएल था, और हस्सनूआ का पुत्रा यहूदा नगर के प्रधान का नायब था।

9. ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಮೇಲೆ ಎರಡನೆಯವನಾಗಿದ್ದನು.

10. फिर याजकों में से योयारीब का पुत्रा यदायाह और याकीन।

10. ಯಾಜಕರಲ್ಲಿ ಯಾರಂದರೆ--ಯೋಯಾರೀಬನ ಮಗನಾದ ಯೆದಾಯನು, ಯಾಕೀನನು.

11. और सरायाह जो परमेश्वर के भवन का प्रधान और हिल्किरयाह का पुत्रा था, यह मशुल्लाम का पुत्रा, यह सादोक का पुत्रा, यह मरायोत का पुत्रा, यह अहीतूब का पुत्रा था।

11. ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು.

12. और इनके आठ सौ बाईस भाई जो उस भवन का काम करते थे; और अदायाह, जो यरोहाम का पुत्रा था, यह पलल्याह का वुत्रा, यह अम्सी का पुत्रा, यह जकर्याह का पुत्रा, यह पशहूर का पुत्रा, यह मल्किरयाह का पुत्रा था।

12. ಮನೆಯ ಕೆಲಸವನ್ನು ನಡಿಸುವ ಅವರ ಸಹೋದರರು ಎಂಟು ನೂರ ಇಪ್ಪತ್ತೆರಡು ಮಂದಿ ಇದ್ದರು. ಮಲ್ಕೀಯನ ಮಗನಾದ ಪಷ್ಹೂರನ ಮಗನಾದ ಜೆಕರೀಯನ ಮಗನಾದ ಅಮ್ಜಿಯ ಮಗನಾದ ಪೆಲಲ್ಯನ ಮಗನಾದ ಯೆರೋ ಹಾಮನ ಮಗನಾದ ಅದಾಯನೂ.

13. और इसके दो सौ बयालीस भाई जो पितरों के घरानों के प्रधान थे; और अमशै जो अजरेल का पुत्रा था, यह अहजै का पुत्रा, यह मशिल्लेमोत का पुत्रा, यह इम्मेर का पुत्रा था।

13. ಪಿತೃಗಳಲ್ಲಿ ಮುಖ್ಯಸ್ಥರಾದ ಅವನ ಸಹೋದರರೂ ಇನ್ನೂರ ನಾಲ್ವತ್ತೆರಡು ಮಂದಿಯಾಗಿದ್ದರು. ಇಮ್ಮೇರನ ಮಗ ನಾದ ಮೆಷಿಲ್ಲೇಮೋತನ ಮಗನಾದ ಅಹಜೈಯ ಮಗನಾದ ಅಜರೇಲನ ಮಗನಾದ ಅಮಷ್ಷೈಯೂ.

14. और इनके एक सौ अट्ठाईस शूरवीर भाई थे और इनका रखवाल हग्गदोलीम का पुत्रा जब्दीएल था।

14. ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು.

15. फिर लेवियों में से शमायाह जो हश्शूब का पुत्रा था, यह अज्रीकाम का पुत्रा, यह हुशब्याह का पुत्रा, यह बुन्नी का पुत्रा था।

15. ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು;

16. ओर शब्बत और योजाबाद मुख्य लेवियों में से परमेश्वर के भवन के बाहरी काम पर ठहरे थे।

16. ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.

17. और मत्तन्याह जो मीका का पुत्रा और जब्दी का पोता, और आसाप का परपोता था; वह प्रार्थना में धन्यवाद करनेवालों का मुखिया था, और बकबुक्याह अपने भाइयों में दूसरा पद रखता था; और अब्दा जो शम्मू का पुत्रा, और गालाल का पोता, और यदूतून का परपोता था।

17. ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.

18. जो लेवीय पवित्रा नगर में रहते थे, वह सब मिलाकर दो सौ चौरासी थे।

18. ಪರಿ ಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ ಇನ್ನೂರ ಎಂಭತ್ತು ನಾಲ್ಕು ಮಂದಿಯಾಗಿದ್ದರು.

19. और अक्कूब और तल्मोन नाम द्वारपाल और उनके भाई जो फाटकों के रखवाले थे, एक सौ बहत्तर थे।

19. ದ್ವಾರಪಾಲಕರಾದ ಅಕ್ಕೂಬನೂ ಟಲ್ಮೋನನೂ ಬಾಗಲುಗಳನ್ನು ಕಾಯುವವರಾದ ಅವರ ಸಹೋ ದರರೂ ನೂರ ಎಪ್ಪತ್ತೆರಡು ಮಂದಿಯಾಗಿದ್ದರು.

20. और शेष इस्राएली याजक और लेवीय, यहूदा के सब नगरों में अपने अपने भाग पर रहते थे।

20. ಇಸ್ರಾಯೇಲ್ಯರ ಮಿಕ್ಕಾದ ಯಾಜಕರೂ ಲೇವಿ ಯರೂ ತಮ್ಮ ತಮ್ಮ ಸ್ವಾಸ್ತ್ಯಗಳಾದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು.

21. और नतीन लोग ओपेल में रहते; और नतिनों के ऊपर सीहा, और गिश्पा ठहराए गए थे।

21. ಆದರೆ ನೆತಿನಿಯರು ಓಫೇಲಿನಲ್ಲಿ ವಾಸವಾಗಿದ್ದರು. ಚೀಹನೂ ಗಿಷ್ಪನೂ ನೆತಿನಿಯರ ಮೇಲಿದ್ದರು;

22. और जो लेवीय यरूशलेम में रहकर परमेश्वर के भवन के काम में लगे रहते थे, उनका मुखिया आसाप के वंश के गवैयों में का उज्जी था, जो बानी का पुत्रा था, यह हशब्याह का पुत्रा, यह मत्तन्याह का पुत्रा और यह हशब्याह का पुत्रा था।

22. ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು.

23. क्योंकि उनके विषय राजा की आज्ञा थी, और गवैयों के प्रतिदिन के प्रयोजन के अनुसार ठीक प्रबन्ध था।

23. ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು.

24. और प्रजा के सब काम के लिये मशेजबेल का पुत्रा पतह्माह जो यहूदा के पुत्रा जेरह के वंश में था, वह राजा के पास रहता था।

24. ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು.

25. बच गए गांव और उनके खेत, सो कुछ यहूदी किर्यतर्बा, और उनके गांव में, कुछ दीबोन, और उसके गांवों में, कुछ यकब्सेल और उसके गांवों में रहते थे।

25. ಗ್ರಾಮಗಳಲ್ಲಿಯೂ ಅವರ ಹೊಲಗಳಲ್ಲಿಯೂ ಇದ್ದವರು ಯಾರಂದರೆ--ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತರ್ಬದಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ದೀಬೋನಿನಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ಯೆಕಬ್ಜೆಯೇಲಿನಲ್ಲಿಯೂ ಅದರ ಗ್ರಾಮಾಗ ಳಲ್ಲಿಯೂ

26. फिर येशू, मोलादा, बेत्पेलेत;

26. ಯೇಷೂವದಲ್ಲಿಯೂ ಮೋಲಾದದ ಲ್ಲಿಯೂ ಬೇತ್ಫೆಲೆಟದಲ್ಲಿಯೂ

27. हमर्शूआल, और बेर्शेबा और और उसके गांवों में;

27. ಹಚರ್ಷೂವಲಿ ನಲ್ಲಿಯೂ ಬೇರ್ಷೆಬದಲ್ಲಿಯೂ

28. और सिकलग और मकोना और उनके गांवों में;

28. ಅವುಗಳ ಗ್ರಾಮ ಗಳಲ್ಲಿಯೂ ಚಿಕ್ಲಗನಲ್ಲಿಯೂ ಮೆಕೋನದಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ

29. एन्निम्मोन, सोरा, यर्मूत,

29. ಏನ್ರಿಮ್ಮೋನದ ಲ್ಲಿಯೂ ಚೋರ್ರದಲ್ಲಿಯೂ ಯರ್ಮೂತಿನಲ್ಲಿಯೂ

30. जानोह और अदूल्लाम और उनके गांवों में, लाकीश, और उसके खेतों में अजेका, और उसके गांवों में वे बेर्शेबा से ले हिन्नोम की तराई तक डेरे डाले हुए रहते थे।

30. ಜನೋಹನಲ್ಲಿಯೂ ಅದುಲ್ಲ್ಲಾಮಿನಲ್ಲಿಯೂ ಇವು ಗಳ ಗ್ರಾಮಗಳಲ್ಲಿಯೂ ಲಾಕೀಷನಲ್ಲಿಯೂ ಅದರ ಹೊಲಗಳಲ್ಲಿಯೂ ಅಜೇಕದಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ವಾಸವಾಗಿದ್ದರು. ಅವರು ಬೇರ್ಷೆಬ ಮೊದಲುಗೊಂಡು ಹಿನ್ನೋಮನ ತಗ್ಗಿನ ವರೆಗೂ ವಾಸವಾಗಿದ್ದರು.

31. और बिन्यामीनी गेबा से लेकर मिकमश, अरया और बेतेल और उसके गांवों में;

31. ಇದಲ್ಲದೆ ಬೆನ್ಯಾವಿಾನನ ಮಕ್ಕಳು ಗೆಬವು ಮೊದಲುಗೊಂಡು ಮಿಕ್ಮಾಷಿನ ವರೆಗೂ ವಾಸವಾಗಿ ದ್ದರು. ಅಯ್ಯಾವು ಬೇತೇಲು ಇವುಗಳ ಗ್ರಾಮಗಳೂ

32. अनातोत, नोब, अनन्याह,

32. ಅನಾತೋತು ನೋಬು ಅನನ್ಯವು

33. हासोर, रामा, गित्तैम,

33. ಹಾಚೋರು ರಾಮಾವು ಗಿತ್ತಯಿಮ್

34. हादीद, सबोईम, नबल्लत,

34. ಹಾದೀದು ಚೆಬೋ ಯಾಮ್ ನೆಬಲ್ಲಾಟು

35. लोद, ओनो और कारीगरों की तराई तक रहते थे।

35. ಲೋದು ಓನೋನು ಎಂಬ ಕಸಬುಗಾರರ ತಗ್ಗೂ ಇವರಿಗೆ ಇದ್ದವು.ಲೇವಿಯರ ಯೆಹೂದದಲ್ಲಿಯೂ ಬೆನ್ಯಾವಿಾನಿ ನಲ್ಲಿಯೂ ವಿಭಾಗಿಸಲ್ಪಟ್ಟಿದ್ದರು.

36. और कितने लेवियों के दल यहूदा और बिन्यामीन के प्रान्तों में बस गए।

36. ಲೇವಿಯರ ಯೆಹೂದದಲ್ಲಿಯೂ ಬೆನ್ಯಾವಿಾನಿ ನಲ್ಲಿಯೂ ವಿಭಾಗಿಸಲ್ಪಟ್ಟಿದ್ದರು.



Shortcut Links
नहेम्याह - Nehemiah : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |