Nehemiah - नहेम्याह 13 | View All

1. उसी दिन मूसा की पुस्तक लोगों को पढ़कर सुनाई गई; और उस में यह लिखा हुआ मिला, कि कोई अम्मोनी वा मोआबी परमेश्वर की सभा में कभी न आने पाए;

1. ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.

2. क्योंकि उन्हों ने अन्न जल लेकर इस्राएलियों से भेंट नहीं की, वरन बिलाम को उन्हें शाप देने के लिये दक्षिणा देकर बुलवाया था-- तौभी हमारे परमेश्वर ने उस शाप को आशीष से बदल दिया।

2. ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು.

3. यह व्यवस्था सुनकर, उन्हों ने इस्राएल में से मिली जुली भीड़ को अलग अलग कर दिया।

3. ಆಗ ಏನಾಯಿತಂದರೆ, ಅವರು ನ್ಯಾಯ ಪ್ರಮಾಣವನ್ನು ಕೇಳಿದಾಗ ಇಸ್ರಾಯೆಲ್ಯರೊಳಗಿಂದ ಬೆರಿಕೆಯಾದ ಜನರನ್ನು ಪ್ರತ್ಯೇಕಿಸಿದರು.

4. इस से पहिले एल्याशीब याजक जो हमारे परमेश्वर के भवन की कोठरियों का अधिकारी और तोबिरयाह का सम्बन्धी था।

4. ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ಇಡಲ್ಪಟ್ಟ ವಿಚಾರಕನಾದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಂಗಡ ಬಂಧುತ್ವವನ್ನು ಮಾಡಿದ್ದು

5. उस ने तोबिरयाह के लिये एक बड़ी कोठरी तैयार की थी जिस में पहिले अन्नबलि का सामान और लोबान और पात्रा और अनाज, नये दाखमधु और टटके तेल के दशमांश, जिन्हें लेवियों, गवैयों और द्वारपालों को देने की आज्ञा थी, रखी हुई थी; और याजकों के लिये उठाई हुई भेंट भी रखी जाती थीं।

5. ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು.

6. परन्तु मैं इस समय यरूशलेम में नहीं था, क्योंकि बाबेल के राजा अर्तक्षत्रा के बत्तीसवें वर्ष में मैं राजा के पास चला गया। फिर कितने दिनों के बाद राजा से छुट्टी मांगी,

6. ಆದರೆ ಇಷ್ಟು ಕಾಲಕ್ಕೆ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ; ಬಾಬೆಲಿನ ಅರಸನಾದ ಅರ್ತಷಸ್ತನ ಮೂವ ತ್ತೆರಡನೇ ವರುಷದಲ್ಲಿ, ನಾನು ಅರಸನ ಬಳಿಗೆ ಬಂದು ಸ್ವಲ್ಪಕಾಲದ ತರುವಾಯ ನಾನು ಅರಸನಿಂದ ಅಪ್ಪಣೆ ಯನ್ನು ತೆಗೆದುಕೊಂಡು

7. और मैं यरूशलेम को आया, तब मैं ने जान लिया, कि एल्याशीब ने तोबिरयाह के लिये परमेश्वर के भवन के आंगनों में एक कोठरी तैयार कर, क्या ही बुराई की है।

7. ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿ ಯನ್ನು ಸಿದ್ಧಮಾಡಿದ್ದ ಕೇಡನ್ನು ನಾನು ತಿಳುಕೊಂಡಾಗ ಅದು ನನಗೆ ಬಹಳ ವ್ಯಸನಕರವಾಗಿತ್ತು.

8. इसे मैं ने बहुत बुरा माना, और तोबिरयाह का सारा घरेलू सामान उस कोठरी में से फेंक दिया।

8. ಆದಕಾರಣ ಆ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು.

9. तब मेरी आज्ञा से वे कोठरियां शुठ्ठ की गई, और मैं ने परमेश्वर के भवन के पात्रा और अन्नबलि का सामान और लोबान उन में फिर से रखवा दिया।

9. ಆಗ ನಾನು ಹೇಳಿದ್ದ ರಿಂದ ಅವರು ಕೊಠಡಿಗಳನ್ನು ಶುಚಿಮಾಡಿದರು. ತರುವಾಯ ದೇವರ ಆಲಯದ ಸಾಮಾನುಗಳನ್ನೂ ಅಪಾರ ಸಮರ್ಪಣೆಗಳನ್ನೂ ಧೂಪವರ್ಗವನ್ನೂ ತಿರಿಗಿ ಅಲ್ಲಿಗೆ ತಂದು ಇಡಿಸಿದೆನು.

10. फिर मुझे मालूम हुआ कि लेवियों का भाग उन्हें नहीं दिया गया है; और इस कारण काम करनेवाले लेवीय और गवैये अपने अपने खेत को भाग गए हैं।

10. ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು.

11. तब मैं ने हाकिमों को डांटकर कहा, परमेश्वर का भवन क्यों त्यागा गया है? फिर मैं ने उनको इकट्ठा करके, एक एक को उसके स्थान पर नियुक्त किया।

11. ಆಗ ನಾನು ಅಧಿಕಾರಸ್ತರನ್ನು ಗದರಿಸಿ ಅವರಿಗೆ--ದೇವರ ಮಂದಿರ ವನ್ನು ಬಿಟ್ಟದ್ದೇನಂದು ವಾದಿಸಿದೆನು. ಅವರನ್ನು ಕರಿಸಿ ಅವರನ್ನು ಅವರ ಸ್ಥಳಗಳಲ್ಲಿ ಇರಿಸಿದೆನು.

12. तब से सब यहूदी अनाज, नये दाखमधु और टटके तेल के दशमांश भणडारों में लाने लगे।

12. ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು.

13. और मैं ने भणडारों के अधिकारी शेलेम्याह याजक और सादोक मुंशी को, और लेवियों में से पदायाह को, और उनके नीचे हानान को, जो मत्तन्याह का पोता और जक्कूर का पुत्रा था, नियुक्त किया; वे तो विश्वासयोग्य गिने जाते थे, और अपने भाइयों के मय बांटना उनका काम था।

13. ಆಗ ನಾನು ಯಾಜಕನಾದ ಶೆಲೆಮ್ಯನನ್ನೂ ಶಾಸ್ತ್ರಿಯಾದ ಚಾದೋಕನನ್ನೂ ಲೇವಿ ಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗನಾದ ಹಾನಾ ನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು; ಅವರು ನಂಬಿಗಸ್ತರೆಂದು ಎಣಿಸಲ್ಪಟ್ಟಿದ್ದರು. ತಮ್ಮ ಸಹೋ ದರರಿಗೆ ವಿಭಾಗಿಸುವದು ಅವರ ಕೆಲಸವಾಗಿತ್ತು.

14. हे मेरे परमेश्वर ! मेरा यह काम मेरे हित के लिये स्मरण रख, और जो जो सुकर्म मैं ने अपने परमेश्वर के भवन और उस में की आराधना के विषय किए हैं उन्हे मिटा न डाल।

14. ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ.

15. उन्हीं दिनों में मैं ने यहूदा में कितनों को देखा जो विश्रामदिन को हैदों में दाख रौंदते, और पूलियों को ले आते, और गदहों पर लादते थे; वैसे ही वे दाखमधु, दाख, अंजीर और भांति भांति के बोझ विश्रामदिन को यरूशलेम में लाते थे; तब जिस दिन वे भोजनवस्तु बेचते थे, उसी दिन मैं ने उनको चिता दिया।

15. ಆ ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು.

16. फिर उस में सोरी लोग रहकर मछली और भांति भांति का सौदा ले आकर, यहूदियों के हाथ यरूशलेम में विश्रामदिन को बेचा करते थे।

16. ಇದಲ್ಲದೆ ವಿಾನುಗಳನ್ನೂ ಎಲ್ಲಾ ಸರುಕುಗಳನ್ನೂ ತಕ್ಕೊಂಡು ಬಂದು ಸಬ್ಬತ್ ದಿವಸದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ತೂರಿನವರು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.

17. तब मैं ने यहूदा के रईसों को डांटकर कहा, तुम लोग यह क्या बुराई करते हो, जो विश्रामदिन को अपवित्रा करते हो?

17. ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು?

18. क्या तुम्हारे पुरखा ऐसा नहीं करते थे? और क्या हमारे परमेश्वर ने यह सब विपत्ति हम पर और इस नगर पर न डाली? तौभी तुम विश्रामदिन को अपवित्रा करने से इस्राएल पर परमेश्वर का क्रोध और भी भड़काते जाते हो।

18. ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ.

19. सो जब विश्रामवार के पहिले दिन को यरूशलेम के फाटकों के आस- पास अन्ध्ेरा होने लगा, तब मैं ने आज्ञा दी, कि उनके पल्ले बन्द किए जाएं, और यह भी आज्ञा दी, कि वे विश्रामवार के पूरे होने तक खोले न जाएं। तब मैं ने अपने कितने सेवकों को फाटकों का अधिकारी ठहरा दिया, कि विश्रामवार को कोई बोझ भीतर आने न पाए।

19. ಆದಕಾರಣ ಸಬ್ಬತ್ ಆಗುವದಕ್ಕಿಂತ ಮುಂಚೆ ಯೆರೂಸಲೇಮಿನ ಬಾಗಲು ಗಳಲ್ಲಿ ಕತ್ತಲು ಆಗಲಾರಂಭಿಸಿದಾಗ ಬಾಗಲುಗಳನ್ನು ಹಾಕುವ ಹಾಗೆಯೂ ಸಬ್ಬತ್ ದಿವಸವು ತೀರುವ ವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಮತ್ತು ಸಬ್ಬತ್ ದಿವಸದಲ್ಲಿ ಹೊರೆ ಏನಾದರೂ ಒಳಗೆ ತಾರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಇಟ್ಟೆನು.

20. इसलिये व्योपारी और भांति भांति के सौदे के बेचनेवाले यरूशलेम के बाहर दो एक बेर टिके।

20. ಆಗ ವರ್ತಕರೂ ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು.

21. तब मैं ने उनको चिताकर कहा, तुम लोग शहरपनाह के साम्हने क्यों टिकते हो? यदि तुम फिर ऐसा करोगे तो मैं तुम पर हाथ बढ़ाऊंगा। इसलिये उस समय से वे फिर विश्रामबार को नहीं आए।

21. ಆಗ ನಾನು ಅವರನ್ನು ಗದರಿಸಿ ಅವರಿಗೆ--ನೀವು ಕೋಟೆಯ ಮುಂದೆ ಇಳುಕೊಂಡಿರುವದೇನು? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮ ಮೇಲೆ ಕೈ ಹಾಕುವೆನು ಅಂದೆನು. ಆ ಹೊತ್ತಿನಿಂದ ಅವರು ಸಬ್ಬತ್ ದಿವಸದಲ್ಲಿ ಬರಲೇ ಇಲ್ಲ;

22. तब मैं ने लेवियों को आज्ञा दी, कि अपने अपने को शुठ्ठ करके फाटकों की रखवाली करने के लिये आया करो, ताकि विश्रामदिन पवित्रा माना जाए। हे मेरे परमेश्वर ! मेरे हित के लिये यह भी स्मरण रख और अपनी बड़ी करूणा के अनुसार मुझ पर तरस खा।

22. ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.

23. फिर उन्हीं दिनों में मुझ को ऐसे यहूदी दिखाई पड़े, जिन्हों ने अशदोदी, अम्मोनी और मोआबी स्त्रियां ब्याह ली थीं।

23. ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.

24. और उनके लड़केबालों की आधी बोली अशदोदी थी, और वे यहूदी बोली न बोल सकते थे, दोनों जाति की बोली बोलते थे।

24. ಇವರ ಮಕ್ಕಳು ಅರ್ಧ ಅಷ್ಡೋದಿನ ಮಾತು ಆಡಿದರು; ಅವರು ಯೆಹೂದ್ಯರ ಮಾತು ಆಡಲಾರದೆ ಈ ಜನರು ಅನ್ಯರ ಮಾತನ್ನು ಆಡಿದರು.

25. तब मैं ने उनको डांटा और कोसा, और उन में से कितनों को पिटवा दिया और उनके बाल नुचवाए; और उनको परमेश्वर की यह शपथ खिलाई, कि हम अपनी बेटियां उनके बेटों के साथ ब्याह में न देंगे और न अपने लिये वा अपने बेटों के लिये उनकी बेेटियां ब्याह में लेंगे।

25. ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;

26. क्या इस्राएल का राजा सुलैमान इसी प्रकार के पाप में न फंसा थ? बहुतेरी जातियों में उसके तुल्य कोई राजा नहीं हुआ, और वह अपने परमेश्वर का प्रिय भी था, और परमेश्वर ने उसे सारे इस्राएल के ऊपर राजा नियुक्त किया; परन्तु उसको भी अन्यजाति स्त्रियों ने पाप में फंसाया।

26. ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.

27. तो क्या हम तुम्हारी सुनकर, ऐसी बड़ी बुराई करें कि अन्यजाति की स्त्रियां ब्याह कर अपने परमेश्वर के विरूद्ध पाप करें?

27. ನೀವು ಅನ್ಯ ಸ್ತ್ರೀಯರನ್ನು ಮದುವೆಮಾಡಿಕೊಳ್ಳುವದರಿಂದ ನಮ್ಮ ದೇವರಿಗೆ ಅಪರಾಧ ಮಾಡಿ ಈ ಸಮಸ್ತವಾದ ದೊಡ್ಡ ಕೇಡು ಮಾಡುವ ಹಾಗೆ ನಾವು ನಿಮ್ಮ ಮಾತು ಕೇಳ ಬಹುದೋ ಅಂದೆನು.

28. और एल्याशीब महायाजक के पुत्रा योयादा का एक पुत्रा, होरोनी सम्बल्लत का दामाद था, इसलिये मैं ने उसको अपने पास से भगा दिया।

28. ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.

29. हे मेरे परमेश्वर उनकी हानि के लिये याजकपद और याजकों ओर लेवियों की वाचा का तोड़ा जाना स्मरण रख।

29. ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕ ಸೇವೆಯ ಒಡಂಬ ಡಿಕೆಯನ್ನೂ ಲೇವಿಯರ ಒಡಂಬಡಿಕೆಯನ್ನೂ ಅಶುದ್ಧ ಮಾಡಿದ್ದರಿಂದ ಅವರನ್ನು ನೆನಸು.

30. इस प्रकार मैं ने उनको सब अन्यजातियों से शुठ्ठ किया, और एक एक याजक और लेवीय की बारी और काम ठहरा दिया।

30. ಹೀಗೆಯೇ ನಾನು ಅವರನ್ನು ಅನ್ಯಜನರಿಂದ ಬಿಡಿಸಿ ಶುಚಿಮಾಡಿ ಅವರ ವರ ಕೆಲಸದ ಪ್ರಕಾರ ಯಾಜಕರಿಗೂ ಲೇವಿಯರಿಗೂವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.

31. फिर मैं ने लकड़ी की भेंट ले आने के विशेष समय ठहरा दिए, और पहिली पहिली उपज के देने का प्रबन्ध भी किया। हे मेरे परमेश्वर ! मेरे हित के लिये मुझे स्मरण कर।

31. ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.



Shortcut Links
नहेम्याह - Nehemiah : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |