13. फिर मैं ने अपने कपड़े की छोर झाड़कर कहा, इसी रीति से जो कोई इस वचन को पूरा न करे, उसको परमेश्वर झाड़कर, उसका घर और कमाई उस से छुड़ाए, और इसी रीति से वह झाड़ा जाए, और छूछा हो जाए। तब सारी सभा ने कहा, आमेन ! और यहोवा की स्तुति की। और लोगों ने इस वचन के अनुसार काम किया।
13. ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.