9. तब राजा के साम्हने उपस्थ्ति रहनेवाले खोजों में से हव ना नाम एक ने राजा से कहा, हामान को यहां पचास हाथ ऊंचा फांसी का एक खम्भा खड़ा है, जो उस ने मोर्दकै के लिये बनवाया है, जिस ने राजा के हित की बात कही थी। राजा ने कहा, उसको उसी पर लटका दो।
9. ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.