Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. मनुष्य जो स्त्री से उत्मन्न होता है, वह थेड़े दिनों का और दुख से भरा रहता है।
1. ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಕಡಿಮೆದಿವಸದವನೂ ಕಳವಳದಿಂದ ತುಂಬಿದ ವನೂ ಆಗಿದ್ದಾನೆ.
2. वह फूल की नाई खिलता, फिर तोड़ा जाता हे; वह छाया की रीति पर ढल जाता, और कहीं ठहरता नहीं।
2. ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
3. फिर क्या तू ऐसे पर दृष्टि लगाता है? क्या तू मुझे अपने साथ कचहरी में घसीटता है?
3. ಹಾಗಾದರೆ ಇಂಥವನ ಮೇಲೆ ನಿನ್ನ ಕಣ್ಣುಗಳನ್ನು ತೆರೆಯುತ್ತೀಯೋ? ನನ್ನನ್ನು ನಿನ್ನ ಸಂಗಡ ನ್ಯಾಯಕ್ಕೆ ಬರಮಾಡುತ್ತೀಯೋ?
4. अशुठ्ठ वस्तु से शुठ्ठ वस्तु को कौन निकाल सकता है? कोई नहीं।
4. ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.
5. मनुष्य के दिन नियुक्त किए गए हैं, और उसके महीनों की गिनती तेरे पास लिखी है, और तू ने उसके लिये ऐसा सिवाना बान्धा है जिसे वह पार नहीं कर सकता,
5. ಅವನ ದಿವಸಗಳು ನೇಮಕವಾಗಿವೆ; ಅವನ ತಿಂಗಳುಗಳ ಲೆಕ್ಕ ನಿನ್ನ ಬಳಿಯಲ್ಲಿ ಅದೆ; ಅವನು ದಾಟಲಾರದ ಹಾಗೆ ಅವನ ಮೇರೆಗಳನ್ನು ಮಾಡಿದಿ.
6. इस कारण उस से अपना मुंह फेर ले, कि वह आराम करे, जब तक कि वह मजदूर की नाई अपना दिन पूरा न कर ले।
6. ಹೀಗಿರುವ ದರಿಂದ ಅವನು ಕೂಲಿಯವನ ಹಾಗೆ ತನ್ನ ದಿವಸದಲ್ಲಿ ವಿಶ್ರಾಂತಿ ಪಡೆಯುವಂತೆ ಅವನು ಪೂರೈಸುವ ವರೆಗೆ ಅವನಿಂದ ತಿರುಗು.
7. वुक्ष की तो आशा रहती है, कि चाहे वह काट डाला भी जाए, तौभी फिर पनपेगा और उस से नर्म नर्म डालियां निकलती ही रहेंगी।
7. ಮರಕ್ಕೆ ನಿರೀಕ್ಷೆಯುಂಟು; ಅದು ಕೊಯ್ಯಲ್ಪಟ್ಟರೆ ಮತ್ತೆ ಚಿಗುರುವದು. ಚಿಗುರುವದನ್ನು ನಿಲ್ಲಿಸುವದೇ ಇಲ್ಲ.
8. चाहे उसकी जड़ भूमि में पुरानी भी हो जाए, और उसका ठूंठ मिट्टी में सूख भी जाए,
8. ಅದರ ಬೇರು ಭೂಮಿಯಲ್ಲಿ ಹಳೆಯದಾದರೂ ನೆಲದಲ್ಲಿ ಅದರ ಬುಡವು ಸತ್ತರೂ
9. तौभी वर्षा की गन्ध पाकर वह फिर पनपेगा, और पौधे की नाई उस से शाखाएं फूटेंगी।
9. ನೀರಿನ ವಾಸನೆಯಿಂದ ಚಿಗುರಿ ಸಸಿಯ ಹಾಗೆ ಕೊಂಬೆ ಗಳನ್ನು ಬಿಡುವದು.
10. परन्तु पुरूष मर जाता, और पड़ा रहता है; जब उसका प्राण छूट गया, तब वह कहां रहा?
10. ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?
11. जैसे नील नदी का जल घट जाता है, और जैसे महानद का जल सूखते सूखते सूख जाता है,
11. ಹೇಗೆ ನೀರು ಸಮುದ್ರ ದಿಂದ ಮುಗಿದು ಹೋಗುತ್ತದೋ ಪ್ರವಾಹವು ಆರಿ ಬತ್ತಿಹೋಗುತ್ತದೆ ಹಾಗೆ ಮನುಷ್ಯನು ಮಲಗುತ್ತಾನೆ,
12. वैसे ही मनुष्य लेट जाता और फिर नहीं उठता; जब तक आकाश बना रहेगा तब तक वह न जागेगा, और न उसकी नींद टूटेगी।
12. ಏಳುವದೇ ಇಲ್ಲ; ಆಕಾಶಗಳು ಇಲ್ಲದೆ ಹೋಗುವ ವರೆಗೆ ಅವರು ಎಚ್ಚರಗೊಳ್ಳುವದಿಲ್ಲ. ನಿದ್ರೆಯಿಂದ ಎಬ್ಬಿಸಲ್ಪಡುವದೂ ಇಲ್ಲ.
13. भला होता कि तू मुझे अधोलोक में छिपा लेता, और जब तक तेरा कोप ठंढा न हो जाए तब तक मुझे छिपाए रखता, और मेरे लिये समय नियुक्त करके फिर मेरी सुधि लेता।
13. ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು.
14. यदि मनुष्य मर जाए तो क्या वह फिर जीवित होगा? जब तक मेरा छूटकारा न होता तब तक मैं अपनी कठिन सेवा के सारे दिन आशा लगाए रहता।
14. ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ನನಗೆ ನೇಮಕ ಮಾಡಿದ ಸಮಯದ ದಿನಗಳೆಲ್ಲಾ ನನಗೆ ಬದಲು ಬರುವ ವರೆಗೆ ನಾನು ಕಾದುಕೊಂಡಿರುವೆನು.
15. तू मुझे बुलाता, और मैं बोलता; तुझे अपने हाथ के बनाए हुए काम की अभिलाषा होती।
15. ನೀನು ಕರೆಯುವಿ, ನಾನು ನಿನಗೆ ಉತ್ತರಕೊಡುವೆನು; ನಿನ್ನ ಕೈಕೆಲಸವನ್ನು ಬಯಸುವಿ.
16. परन्तु अब तू मेरे पग पग को गिनता है, क्या तू मेरे पाप की ताक में लगा नहीं रहता?
16. ಈಗ ನನ್ನ ಹೆಜ್ಜೆಗಳನ್ನು ಎಣಿಕೆ ಮಾಡುತ್ತೀ; ನೀನು ನನ್ನ ಪಾಪವನ್ನು ನೋಡಿ ಕೊಳ್ಳುತ್ತೀಯಲ್ಲವೋ?
17. मेरे अपराध छाप लगी हुई थैली में हैं, और तू ने मेरे अधर्म को सी रखा है।
17. ನನ್ನ ದ್ರೋಹವನ್ನು ಚೀಲ ದಲ್ಲಿ ಮುದ್ರಿಸಿದ್ದಿ; ನನ್ನ ಅಕ್ರಮವನ್ನು ಮುಚ್ಚಿ ಹೊಲಿ ದಿದ್ದೀ.
18. और निश्चय पहाड़ भी गिरते गिरते नाश हो जाता है, और चट्टान अपने स्थान से हट जाती है;
18. ಆದರೂ ಬೆಟ್ಟವು ಬಿದ್ದು ಹಾಳಾಗುವದು; ಬಂಡೆಯು ತನ್ನ ಸ್ಥಳದಿಂದ ಜರಗುವದು.
19. और पत्थर जल से घिस जाते हैं, और भूमि की धूलि उसकी बाढ़ से बहाई जाती है; उसी प्रकार तू मनुष्य की आशा को मिटा देता है।
19. ನೀರು ಕಲ್ಲುಗಳನ್ನು ಕೊರೆಯುವದು. ಭೂಮಿಯ ಧೂಳಿನಿಂದ ಬೆಳೆದು ಬರುವವುಗಳನ್ನು ನೀನು ತೊಳೆದುಬಿಡುತ್ತೀ; ಮನುಷ್ಯನ ನಿರೀಕ್ಷೆಯನ್ನು ನಾಶಮಾಡುತ್ತೀ.
20. तू सदा उस पर प्रबल होता, और वह जाता रहता है; तू उसका चिहरा बिगाड़कर उसे निकाल देता है।
20. ನೀನು ಅವನಿಗೆ ನಿತ್ಯಕ್ಕೂ ಮೇಲುಗೈ ಆಗಿರುವಿ; ಅವನು ಹೊರಟು ಹೋಗುವನು; ಅವನ ಮುಖಭಾವವನ್ನು ಮಾರ್ಪಡಿಸಿ ಅವನನ್ನು ಕಳುಹಿಸಿ ಬಿಡುತ್ತೀ.
21. उसके पुत्रों की बड़ाई होती है, और यह उसे नहीं सूझता; और उनकी घटी होती है, परन्तु वह उनका हाल नहीं जानता।
21. ಅವನ ಮಕ್ಕಳು ಘನತೆಗೆ ಬರುತ್ತಾರೆ; ಅದು ಅವನಿಗೆ ತಿಳಿಯುವದಿಲ್ಲ; ಅವರು ಹೀನರಾಗುತ್ತಾರೆ, ಅವನು ಗ್ರಹಿಸಿಕೊಳ್ಳುವದಿಲ್ಲ.ಆದರೆ ಅವನ ಮೇಲಿರುವ ಮಾಂಸವು ನೋಯುವದು; ಅವನಲ್ಲಿರುವ ಅವನ ಆತ್ಮವು ದುಃಖಪಡುವದು.
22. केवल अपने ही कारण उसकी देी को दु:ख होता है; और अपने ही कारण उसका प्राण अन्दर ही अन्दर शोकित रहता है।
22. ಆದರೆ ಅವನ ಮೇಲಿರುವ ಮಾಂಸವು ನೋಯುವದು; ಅವನಲ್ಲಿರುವ ಅವನ ಆತ್ಮವು ದುಃಖಪಡುವದು.