Job - अय्यूब 15 | View All

1. तब तेमानी एलीपज ने कहा,

1. ಆಗ ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ--

2. क्या बुध्दिमान को उचित है कि अज्ञानता के साथ उत्तर दे, वा उपने अन्तेकरण को पूरबी पवन से भरे?

2. ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಮೂಡಣದ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವದು ಉಂಟೋ?

3. क्या वह निष्फल वचनों से, वा व्यर्थ बातों से वादविवाद करे?

3. ನಿಷ್ಪ್ರಯೋಜನವಾದ ನುಡಿಗಳಿಂದಲೂ ಕೆಲಸಕ್ಕೆ ಬಾರದ ಮಾತುಗಳಿಂದಲೂ ವಾದಿಸುವನೋ?

4. वरन तू भय मानना छोड़ देता, और ईश्वर का ध्यान करना औरों से छुड़ाता है।

4. ಹೌದು, ನೀನು ಭಯವನ್ನು ವಿಸರ್ಜಿಸಿ ದೇವರ ಮುಂದಿನ ಧ್ಯಾನವನ್ನು ಕಡಿಮೆಮಾಡುತ್ತೀ.

5. तू अपने मुंह से अपना अधर्म प्रगट करता है, और धूर्त्त लोगों के बोलने की रीति पर बोलता है।

5. ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ.

6. मैं तो नहीं परन्तु तेरा मुंह ही तुझे दोषी ठहराता है; और तेरे ही वचन तेरे विरूद्ध साक्षी देते हैं।

6. ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.

7. क्या पहिला मतुष्य तू ही उत्पन्न हुआ? क्या तेरी उत्पत्ति पहाड़ों से भी पहिले हुई?

7. ನೀನು ಮೊದಲನೆಯ ಮನುಷ್ಯನಾಗಿ ಹುಟ್ಟಿ ದ್ದೀಯೋ? ಗುಡ್ಡಗಳಿಗಿಂತ ಮುಂಚೆ ಉಂಟಾದಿಯೋ?

8. क्या तू ईश्वर की सभा में बैठा सुनता था? क्या बुध्दि का ठीका तू ही ने ले रखा है?
रोमियों 11:34

8. ದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ?

9. तू ऐसा क्या जानता है जिसे हम नहीं जानते? तुझ में ऐसी कौन सी समझ है जो हम में नहीं?

9. ನಮಗೆ ತಿಳಿಯದೆ ಇರುವದನ್ನು ನೀನು ಏನು ತಿಳುಕೊಂಡಿರುವಿ? ನಮ್ಮಲ್ಲಿ ಇಲ್ಲದ್ದೇನು ಗ್ರಹಿಸಿದಿ?

10. हम लोगों में तो पक्के बालवाले और अति पुरनिये मनुष्य हैं, जो तेरे पिता से भी बहुत आयु के हैं।

10. ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.

11. ईश्वर की शान्तिदायक बातें, और जो वचन तेरे लिये कोमल हैं, क्या ये तेरी दृष्टि में तुच्छ हैं?

11. ದೇವರ ಆದರಣೆಗಳು ನಿನಗೆ ಅಲ್ಪವೋ? ಗುಪ್ತವಾದದ್ದು ನಿನಗೆ ಏನಾದರೂ ಇದೆಯೋ?

12. तेरा मन क्यों तुझे खींच ले जाता है? और तू आंख से क्यों सैन करता है?

12. ನಿನ್ನ ಹೃದಯವು ನಿನ್ನನ್ನು ಒಯ್ಯುವದು ಯಾಕೆ? ಯಾಕೆ ನಿನ್ನ ಕಣ್ಣುಗಳು ಮಿಟಿಕಿಸುವದು?

13. तू भी अपनी आत्मा ईश्वर के विरूद्ध करता है, और अपने मुंह से व्यर्थ बातें निकलने देता है।

13. ದೇವರಿಗೆ ವಿರೋಧವಾಗಿ ನಿನ್ನ ಆತ್ಮವನ್ನು ತಿರುಗಿಸಿ ನಿನ್ನ ಬಾಯೊಳಗಿಂದ ಮಾತುಗಳನ್ನು ಹೊರಡಿಸುತ್ತೀ ಯಲ್ಲಾ.

14. मनुष्य है क्या कि वह निष्कलंक हो? और जो स्त्री से उत्पन्न हुआ वह है क्या कि निदष हो सके?

14. ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?

15. देख, वह अपने पवित्रों पर भी विश्वास नहीं करता, और स्वर्ग भी उसकी दृष्टि में निर्मल नहीं है।

15. ಇಗೋ, ತನ್ನ ಪರಿಶುದ್ಧರಲ್ಲಿ ಆತನು ನಂಬಿಕೆ ಇಡುವದಿಲ್ಲ; ಹೌದು, ಆಕಾಶಗಳು ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ.

16. फिर मनुष्य अधिक घिनौना और मलीन है जो कुटिलता को पानी की नाई पीता है।

16. ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!

17. मैं तुझे समझा दूंगा, इसलिये मेरी सुन ले, जो मैं ने देखा है, उसी का वर्णन मैं करता हूँ।

17. ನಾನು ನಿನಗೆ ತೋರಿಸುತ್ತೇನೆ, ನನ್ನನ್ನು ಕೇಳು; ನಾನು ನೋಡಿದ್ದನ್ನು ನಿನಗೆ ವಿವರಿಸುತ್ತೇನೆ.

18. (वे ही बातें जो बुध्दिमानों ने अपने पुरखाओं से सुनकर बिना छिपाए बताया है।

18. ಜ್ಞಾನಿಗಳು ತಮ್ಮ ಹಿರಿಯರ ಕಾಲದಿಂದ ಅದನ್ನು ಮರೆ ಮಾಡದೆ ತಿಳಿಸಿದರು.

19. केवल उन्हीं को देश दिया गया था, और उनके मध्य में कोई विदेशी आता जाता नहीं था।)

19. ಅವರಿಗೆ ಮಾತ್ರ ಭೂಮಿಯು ಕೊಡಲ್ಪಟ್ಟಿತು; ಅವರ ಮಧ್ಯದಲ್ಲಿ ಪರನು ದಾಟಲಿಲ್ಲ.

20. दुष्ट जन जीवन भर पीड़ा से तड़पता है, और बलात्कारी के वष की गिनती ठहराई हुई है।

20. ದುಷ್ಟನು ತನ್ನ ದಿವಸಗಳಲ್ಲೆಲ್ಲಾ ವೇದನೆ ಪಡು ತ್ತಾನೆ; ವರುಷಗಳ ಲೆಕ್ಕವು ಬಲಾತ್ಕಾರಿಗೆ ಮರೆಯಾಗಿದೆ.

21. उसके कान में डरावना शब्द गूंजता रहता है, कुशल के समय भी नाशक उस पर आ पड़ता है।

21. ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.

22. उसे अन्ध्यिारे में से फिर निकलने की कुछ आशा नहीं होती, और तलवार उसकी घात में रहती है।

22. ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.

23. वह रोटी के लिये मारा मारा फिरता है, कि कहां मिलेगी। उसे निश्चय रहता है, कि अन्धकार का दिन मेरे पास ही है।

23. ಅವನು ರೊಟ್ಟಿಗೊಸ್ಕರ ಅದು ಎಲ್ಲಿ ಎಂದು ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.

24. संकट और दुर्घटना से असको डर लगता रहता है, ऐसे राजा की नाई जो युठ्ठ के लिये तैयार हो, वे उस पर प्रबल होते हैं।

24. ಇಕ್ಕಟ್ಟೂ ಸಂಕಟವೂ ಅವನನ್ನು ಹೆದರಿಸಿ, ಯುದ್ದಕ್ಕೆ ಸಿದ್ಧವಾದ ಅರಸನಂತೆ ಅವನ ಮೇಲೆ ಬೀಳುತ್ತವೆ.

25. उस ने तो ईश्वर के विरूद्ध हाथ बढ़ाया है, और सर्वशक्तिमान के विरूद्ध वह ताल ठोंकता है,

25. ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.

26. और सिर उठाकर और अपनी मोटी मोटी ढालें दिखाता हुआ घमणड से उस पर धावा करता है;

26. ಅವನೆದುರಿಗೆ ಕುತ್ತಿಗೆಯಿಂದಲೂ ತನ್ನ ಗುರಾಣಿಯ ದಪ್ಪವಾದ ಗುಬ್ಬಿಯಿಂದಲೂ ಓಡುತ್ತಾನೆ.

27. इसलिये कि उसके मुंह पर चिकनाई छा गई है, और उसकी कमर में चब जमी है।

27. ತನ್ನ ಮುಖವನ್ನು ಕೊಬ್ಬಿನಿಂದ ಮುಚ್ಚಿಕೊಂಡು, ತನ್ನ ನಡುವಿನ ಮೇಲೆ ಬೊಜ್ಜನ್ನು ಕಟ್ಟಿಕೊಂಡಿದ್ದಾನೆ.

28. और वह उजाड़े हुए नगरों में बस गया है, और जो घर रहने योग्य नहीं, और खणडहर होने को छोड़े गए हैं, उन में बस गया है।

28. ಹಾಳಾದ ಪಟ್ಟಣ ಗಳಲ್ಲಿಯೂ ನಿವಾಸಿಗಳು ಇಲ್ಲದಂಥ ದಿಬ್ಬೆಗಳಾ ಗುವದಕ್ಕೆ ಸಿದ್ಧವಾದಂಥ ಮನೆಗಳಲ್ಲಿಯೂ ವಾಸ ಮಾಡುತ್ತಾನೆ.

29. वह धनी न रहेगा, और न उसकी सम्पत्ति बनी रहेगी, और ऐसे लोगों के खेत की उपज भूमि की ओर न भुकने पाएगी।

29. ಅವನು ಐಶ್ವರ್ಯವಂತನಾಗುವದಿಲ್ಲ; ಅವನ ಆಸ್ತಿ ನಿಲ್ಲುವದಿಲ್ಲ; ಅವನ ಸ್ವಾಸ್ಥ್ಯವು ಭೂಮಿಯ ಮೇಲೆ ವಿಸ್ತಾರವಾಗುವದಿಲ್ಲ.

30. वह अन्धियारे से कभी न निकलेगा, और उसकी डालियां आग की लपट से झुलस जाएंगी, और ईश्वर के मुंह की श्वास से वह उड़ जाएगा।

30. ಕತ್ತಲೆಯೊಳಗಿಂದ ಅವನು ತೊಲಗುವದಿಲ್ಲ; ಅವನ ಕೊಂಬೆಗಳನ್ನು ಜ್ವಾಲೆಯು ಬಾಡಿಸುವದು; ಅವನ ಬಾಯಿಯ ಶ್ವಾಸ ದಿಂದ ತೊಲಗಿ ಹೋಗುತ್ತಾನೆ.

31. वह अपने को धोखा देकर व्यर्थ बातों का भरोसा न करे, क्योंकि उसका बदला धोखा ही होगा।

31. ಮೋಸ ಹೋದ ವನು ವ್ಯರ್ಥತ್ವವನ್ನು ನಂಬದೇ ಇರಲಿ; ವ್ಯರ್ಥತ್ವವೇ ಅವನ ಪ್ರತಿಫಲವಾಗಿರುವದು.

32. वह उसके नियत दिन से पहिले पूरा हो जाएगा; उसकी डालियां हरी न रहेंगी।

32. ಅವನ ಸಮಯಕ್ಕೆ ಮುಂಚೆಯೇ ಅದು ತೀರುವದು; ಅವನ ಕೊಂಬೆಯು ಹಸಿರಾಗುವದಿಲ್ಲ.

33. दाख की नाई उसके कच्चे फल झड़ जाएंगे, और उसके फूल जलपाई के वृक्ष के से गिरेंगे।

33. ಹಣ್ಣಾಗದ ದ್ರಾಕ್ಷೆಯ ಗಿಡದಂತೆ ತನ್ನ ಕಾಯಿ ಉದುರಿಸಿ ಎಣ್ಣೆಯ ಮರದಂತೆ ತನ್ನ ಹೂವನ್ನು ಚದರಿಸುವನು.

34. क्योंकि भक्तिहीन के परिवार से कुछ बन न पड़ेगा, और जो घूस लेते हैं, उनके तम्बू आग से जल जाएंगे।

34. ಕಪಟಿಗಳ ಸಭೆಯು ಹಾಳಾಗುವದು; ಲಂಚದ ಗುಡಾರಗಳನ್ನು ಬೆಂಕಿಯು ಸುಡುವದು.ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.

35. उनके उपद्रव का पेट रहता, और अनर्थ उत्पन्न होता हैे और वे अपने अन्तेकरण में छल की बातें गढ़ते हैं।

35. ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.



Shortcut Links
अय्यूब - Job : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |