Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. तब नामाती सोपर ने कहा,
1. ನಾಮಾಥ್ಯನಾದ ಚೋಫರನು ಉತ್ತರ ಕೊಟ್ಟು ಹೇಳಿದ್ದೇನಂದರೆ--
2. मेरा जी चाहता है कि उत्तर दूं, और इसलिये बोलने में फुत करता हूँ।
2. ಆದದರಿಂದ ನನ್ನಲ್ಲಿರುವ ಆತುರಕ್ಕೋಸ್ಕರವೇ ನನ್ನ ಆಲೋಚನೆಗಳು ನನಗೆ ಉತ್ತರ ಕೊಡುತ್ತವೆ.
3. मैं ने ऐसी चितौनी सुनी जिस से मेरी निन्दा हुई, और मेरी आत्मा अपनी समझ के अनुसार तुझे उत्तर देती है।
3. ನನ್ನನ್ನು ನಿಂದಿಸುವ ಶಿಕ್ಷೆಯನ್ನು ಕೇಳಿದ್ದೇನೆ; ಆದರೆ ನನ್ನ ಆತ್ಮವು ನನ್ನ ಗ್ರಹಿಕೆಯ ಪ್ರಕಾರ ನನಗೆ ಉತ್ತರ ಕೊಡುವದು.
4. क्या तू यह नियम नहीं जानता जो प्राचीन और उस समय का है, जब मनुष्य पृथ्वी पर बसाया गया,
4. ಇದನ್ನು ಆದಿಯಿಂದಲೂ ಅಂದರೆ ಮನುಷ್ಯನನ್ನು ಭೂಮಿಯ ಮೇಲೆ ಇಟ್ಟಂದಿನಿಂದಲೂ ನೀನು ತಿಳಿಯಲಿಲ್ಲವೋ?
5. कि दुष्टों का ताली बजाना जल्दी बन्द हो जाता और भक्तिहीनों का आनन्द पल भर का होता है?
5. ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
6. चाहे ऐसे मनुष्य का माहात्म्य आकाश तक पहुंच जाए, और उसका सिर बादलों तक पहुंचे,
6. ಅವನ ಮಹತ್ತು ಆಕಾಶಕ್ಕೆ ಏರಿದರೂ ಅವನ ತಲೆ ಮೇಘಕ್ಕೆ ಮುಟ್ಟಿದರೂ
7. तौभी वह अपनी विष्ठा की नाई सदा के लिये नाश हो जाएगा; और जो उसको देखते थे वे पूछेंगे कि वह कहां रहा?
7. ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು.
8. वह स्वप्न की नाई लोप हो जाएगा और किसी को फिर न मिलेगा; रात में देखे हुए रूप की नाई वह रहने न पाएगा।
8. ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು.
9. जिस ने उसको देखा हो फिर उसे न देखेगा, और अपने स्थान पर उसका कुछ पता न रहेगा।
9. ಅವನನ್ನು ನೋಡಿದ ಕಣ್ಣು ಇನ್ನು ನೋಡದು; ಅವನ ಸ್ಥಳವನ್ನು ಇನ್ನು ಅವನನ್ನು ಕಾಣದು.
10. उसके लड़केबाले कंगालों से भी बिनती करेंगे, और वह अपना छीना हुआ माल फेर देगा।
10. ಅವನ ಮಕ್ಕಳು ಬಡವ ರನ್ನು ಮೆಚ್ಚಿಸುತ್ತಾರೆ; ಅವನ ಕೈಗಳು ಅವರ ವಸ್ತುಗ ಳನ್ನು ತಿರುಗಿ ಕೊಡುತ್ತವೆ.
11. उसकी हडि्डयों में जवानी का बल भरा हुआ है परन्तु वह उसी के साथ मिट्टी में मिल जाएगा।
11. ಅವನ ಎಲುಬುಗಳು ಯೌವನ ಪಾಪದಿಂದ ತುಂಬಿದ್ದರೂ ಅದು ಅವನ ಸಂಗಡ ಧೂಳಿನಲ್ಲಿ ಮಲಗುವದು.
12. चाहे बुराई उसको मीठी लगे, और वह उसे अपनी जीभ के नीचे छिपा रखे,
12. ಅವನ ಬಾಯಿಗೆ ಕೆಟ್ಟತನವು ಸಿಹಿಯಾಗಿದ್ದಾಗ್ಯೂ ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟರೂ
13. और वह उसे बचा रखे और न छोड़े, वरन उसे अपने तालू के बीच दबा रखे,
13. ಅದನ್ನು ಕನಿಕರಿಸಿ ಅದನ್ನು ಬಿಡದೆ ತನ್ನ ಬಾಯಿಯೊಳಗೆ ಇಟ್ಟುಕೊಂಡರೂ
14. तौभी उसका भोजन उसके पेट में पलटेगा, वह उसके अन्दर नाग का सा विष बन जाएगा।
14. ಅವನ ಆಹಾರವು ಅವನ ಕರು ಳುಗಳಲ್ಲಿ ಮಾರ್ಪಟ್ಟು ಅವನ ಉಡಿಲಲ್ಲಿ ಸರ್ಪದ ವಿಷವಾಗುವದು.
15. उस ने जो धन निगल लिया है उसे वह फिर उगल देगा; ईश्वर उसे उसके पेट में से निकाल देगा।
15. ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು.
16. वह नागों का विष चूस लेगा, वह करैत के डसने से मर जाएगा।
16. ಸರ್ಪಗಳ ವಿಷ ವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲು ವದು.
17. वह नदियों अर्थात् मधु और दही की नदियों को देखने न पाएगा।
17. ಅವನು ಜೇನೂ ಬೆಣ್ಣೆ ಹರಿಯುವ ಹಳ್ಳ ಗಳನ್ನೂ ನದಿಯನ್ನೂ ಕಾಲಿವೆಗಳನ್ನೂ ನೋಡನು.
18. जिसके लिये उस ने परिश्रम किया, उसको उसे लौटा देना पड़ेगा, और वह उसे निगलने न पाएगा; उसकी मोल ली हुई वस्तुओं से जितना आनन्द होना चाहिये, उतना तो उसे न मिलेगा।
18. ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ.
19. क्योंकि उस ने कंगालों को पीसकर छोड़ दिया, उस ने घर को छीन लिया, उसको वह बढ़ाने न पाएगा।
19. ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು.
20. लालसा के मारे उसको कभी शान्ति नहीं मिलती थी, इसलिये वह अपनी कोई मनभावनी वस्तु बचा न सकेगा।
20. ನಿಶ್ಚಯವಾಗಿ ಅವನು ತನ್ನ ಹೊಟ್ಟೆಯಲ್ಲಿ ಸೌಖ್ಯ ತಿಳುಕೊಳ್ಳುವದಿಲ್ಲ; ತನಗೆ ಇಷ್ಟವಾದದರಲ್ಲಿ ಏನೂ ಉಳಿಸಿಕೊಳ್ಳುವದಿಲ್ಲ.
21. कोई वस्तु उसका कौर बिना हुए न बचती थी; इसलिये उसका कुशल बना न रहेगा
21. ಅವನ ಊಟದಲ್ಲಿ ಏನೂ ಉಳಿಯದು; ಆದದರಿಂದ ಅವನ ವಸ್ತುಗಳನ್ನು ಯಾರೂ ನೋಡುವದಿಲ್ಲ.
22. पूरी सम्पत्ति रहते भी वह सकेती में पड़ेगा; तब सब दु:खियों के हाथ उस पर उठेंगे।
22. ಅವನ ಪೂರ್ಣತೆಯ ಹೆಚ್ಚಿಗೆಯಲ್ಲಿ ಅವನಿಗೆ ಇಕ್ಕಟ್ಟಾಗಿದೆ; ದುಷ್ಟರ ಕೈಗಳೆಲ್ಲಾ ಅವನ ಮೇಲೆ ಬರುವವು.
23. ऐसा होगा, कि उसका पेट भरने के लिये ईश्वर अपना क्रोध उस पर भड़काएगा, और रोटी खाने के समय वह उस पर पड़ेगा।
23. ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
24. वह लोहे के हथियार से भागेगा, और पीतल के धनुष से मारा जाएगा।
24. ಅವನು ಕಬ್ಬಿಣದ ಆಯುಧಕ್ಕೆ ಓಡಿಹೋದರೆ ಹಿತ್ತಾಳೆಯ ಬಿಲ್ಲು ಅವ ನನ್ನು ತಿವಿಯುವದು.
25. वह उस तीर को खींचकर अपने पेट से निकालेगा, उसकी चमकीली नोंक उसके पित्ते से होकर निकलेगी, भय उस में समाएगा।
25. ಅವನು ಎಳೆದರೆ ಅದು ಬೆನ್ನಿನಿಂದ ಹೊರಡುವದು; ಅವನ ಪಿತ್ತದೊಳಗಿಂದ ಮಿಂಚುವ ಖಡ್ಗ ಬರುವದು; ಅವನ ಮೇಲೆ ಹೆದರಿಕೆ ಗಳು ಅವೆ.
26. उसके गड़े हुए धन पर घोर अन्धकार छा जाएगा। वह ऐसी आग से भस्म होगा, जो मनुष्य की फूंकी हुई न हो; और उसी से उसके डेरे में जो बचा हो वह भी भस्म हो जाएगा।
26. ಎಲ್ಲಾ ಅಂಧಕಾರವು ಅವನ ಗುಪ್ತ ಸ್ಥಳಗಳಲ್ಲಿ ಇಡಲ್ಪಟ್ಟಿದೆ; ಯಾರೂ ಹೊತ್ತಿಸದ ಬೆಂಕಿ ಅವನನ್ನು ತಿನ್ನುವದು; ಅವನ ಗುಡಾರದಲ್ಲಿ ಉಳಿ ದವನು ನಾಶವಾಗುವನು.
27. आकाश उसका अथर्म प्रगट करेगा, और पृथ्वी उसके विरूद्ध खड़ी होगी।
27. ಆಕಾಶಗಳು ಅವನ ಅಕ್ರಮವನ್ನು ಪ್ರಕಟಮಾಡುವವು; ಭೂಮಿಯು ಅವನಿಗೆ ವಿರೋಧವಾಗಿ ಏಳುವದು.
28. उसके घर की बढ़ती जाती रहेगी, वह उसके क्रोध के दिन बह जाएगी।
28. ಅವನ ಮನೆಯ ಆದಾಯವು ತೊಲಗಿ ಹೋಗುವದು; ಅವನ ಕೋಪದ ದಿವಸದಲ್ಲಿ ಅದು ಕರಗಿ ಹೋಗುವದು.ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
29. परमेश्वर की ओर से दुष्ट मनुष्य का अंश, और उसके लिये ईश्वर का ठहराया हुआ भाग यही है।
29. ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.