Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. तब अरयूब ने कहा,
1. ಯೋಬನು ಉತ್ತರಕೊಟ್ಟು ಹೇಳಿದ್ದೇನಂದರೆ--
2. चित्त लगाकर मेरी बात सुनो; और तुम्हारी शान्ति यही ठहरे।
2. ನನ್ನ ಮಾತನ್ನು ಲಕ್ಷ್ಯವಿಟ್ಟು ಕೇಳಿರಿ; ಇವು ನಿಮ್ಮ ಆದರಣೆಗಳಾಗಿರಲಿ.
3. मेरी कुछ तो सहो, कि मैं भी बातें करूं; और जब मैं बातें कर चुकूं, तब पीछे ठट्ठा करना।
3. ನನ್ನನ್ನು ತಾಳಿಕೊಳ್ಳಿರಿ, ನಾನು ಮಾತನಾಡುವೆನು; ನಾನು ಮಾತ ನಾಡಿದ ಮೇಲೆ ಹಾಸ್ಯ ಮಾಡಬಹುದು.
4. क्या मैं किसी मनुष्य की दोहाई देता हूँ? फिर मैं अधीर क्यों न होऊं?
4. ನಾನಾದರೆ ಮನುಷ್ಯನಿಗೆ ನನ್ನ ದೂರು ಹೇಳುವೆನೋ? ಹೇಳಿ ದರೂ ನನ್ನ ಆತ್ಮವು ಯಾಕೆ ವ್ಯಾಕುಲಪಡಬಾರದು?
5. मेरी ओर चित्त लगाकर चकित हो, और अपनी अपनी उंगली दांत तले दबाओ।
5. ನನ್ನನ್ನು ಗಮನಿಸಿ ಆಶ್ಚರ್ಯಪಡಿರಿ; ಬಾಯಿಯ ಮೇಲೆ ಕೈ ಇಟ್ಟುಕೊಳ್ಳಿರಿ.
6. जब मैं स्मरण करता तब मैं घबरा जाता हूँ, और मेरी देह में कंपकंपी लगती है।
6. ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ.
7. क्या कारण है कि दुष्ट लोग जीवित रहते हैं, वरन बूढ़े भी हो जाते, और उनका धन बढ़ता जाता है?
7. ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?
8. उनकी सन्तान उनके संग, और उनके बालबच्चे उनकी आंखों के साम्हने बने रहते हैं।
8. ಅವರ ಸಂತಾನದವರು ಅವರ ಮುಂದೆ ಅವರ ಸಂಗಡ ದೃಢವಾಗಿದ್ದಾರೆ; ಅವರ ಸಂತಾನದವರು ಅವರ ಕಣ್ಣು ಗಳ ಮುಂದೆ ಇದ್ದಾರೆ.
9. उनके घर में भयरहित कुशल रहता है, और ईश्वर की छड़ी उन पर नहीं पड़ती।
9. ಅವರ ಮನೆಗಳು ಅಂಜಿಕೆ ಇಲ್ಲದೆ ಸಮಾಧಾನವಾಗಿವೆ; ದೇವರ ಕೋಲು ಅವರ ಮೇಲೆ ಇಲ್ಲ.
10. उनका सांड़ गाभिन करता और चूकता नहीं, उनकी गायें बियाती हैं और बच्चा कभी नहीं गिरातीं।
10. ಅವನ ಗೂಳಿ ಹೇಸದೆ ಬಸುರು ಮಾಡುತ್ತದೆ; ಅವನ ಆಕಳು ತಪ್ಪದೆ ಈಯುತ್ತದೆ;
11. वे अपने लड़कों को झुणड के झुणड बाहर जाने देते हैं, और उनके बच्चे नाचते हैं।
11. ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ.
12. वे डफ और वीणा बजाते हुए गाते, और बांसुरी के शब्द से आनन्दित होते हैं।
12. ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ.
13. वे अपने दिन सुख से बिताते, और पल भर ही में अधोलोक में उतर जाते हैं।
13. ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ.
14. तौभी वे ईश्वर से कहते थे, कि हम से दूर हो ! तेरी गति जानने की हम को इच्छा नहीं रहती।
14. ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.
15. सर्वशक्तिमान क्या है, कि हम उसकी सेवा करें? और जो हम उस से बिनती भी करें तो हमें क्या लाभ होगा?
15. ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
16. देखो, उनका कुशल उनके हाथ में नहीं रहती, दुष्ट लोगों का विचार मुझ से दूर रहे।
16. ಇಗೋ, ಅವರ ಸುಖವು ಅವರ ಕೈಯಲ್ಲಿ ಇಲ್ಲ; ದುಷ್ಟರ ಆಲೋಚನೆ ನನಗೆ ದೂರ ವಾಗಿದೆ.
17. कितनी बार दुष्टों का दीपक बुझ जाता है, और उन पर विपत्ति आ पड़ती है; और ईश्वर क्रोध करके उनके बांट में शोक देता है,
17. ಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ.
18. और वे वायु से उड़ाए हुए भूसे की, और बवणडर से उड़ाई हुई भूसी की नाई होते हैं।
18. ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.
19. ईश्वर उसके अधर्म का दणड उसके लड़केबालों के लिये रख छोड़ता है, वह उसका बदला उसी को दे, ताकि वह जान ले।
19. ದೇವರು ಅವನ ಮಕ್ಕಳಿಗೆ ಅವನ ಅಪರಾಧವನ್ನು ಇಡುತ್ತಾನೆ; ಅವನು ತಿಳುಕೊಳ್ಳುವ ಹಾಗೆ ಅವನಿಗೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ.
20. दुष्ट अपना नाश अपनी ही आंखों से देखे, और सर्वशक्तिमान की जलजलाहट में से आप पी ले।
20. ಅವನ ಕಣ್ಣುಗಳು ಅವನ ನಾಶನವನ್ನು ನೋಡುವವು; ಸರ್ವಶಕ್ತನ ಉಗ್ರವನ್ನು ಅವನು ಕುಡಿಯುವನು.
21. क्योंकि जब उसके महीनों की गिनती कट चुकी, तो अपने बादवाले घराने से उसका क्या काम रहा।
21. ಅವನ ಬಳಿಕ ಅವನ ತಿಂಗಳಲೆಕ್ಕ ಮಧ್ಯದಲ್ಲಿ ಹರಿದ ಮೇಲೆ ಅವನ ಮನೆಯಲ್ಲಿ ಅವನಿಗೆ ಏನು ಸಂತೋಷ?
22. क्या ईश्वर को कोई ज्ञान सिखाएगा? वह तो ऊंचे पद पर रहनेवालों का भी न्याय करता है।
22. ದೇವರಿಗೆ ತಿಳುವಳಿಕೆಯನ್ನು ಕಲಿಸುವದುಂಟೇ? ಉನ್ನತವಾದವರಿಗೆ ಆತನೇ ನ್ಯಾಯತೀರಿಸುತ್ತಾನಲ್ಲಾ!
23. कोई तो अपने पूरे बल में बड़े चैन और सुख से रहता हुआ मर जाता है।
23. ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ.
24. उसकी दोहनियां दूध से और उसकी हडि्डयां गूदे से भरी रहती हैं।
24. ಅವನ ತೊಟ್ಟಿಗಳು ಹಾಲು ತುಂಬಿ ಯವೆ, ಅವನ ಎಲುಬುಗಳು ಮಜ್ಜೆಯಿಂದ ಹಸಿ ಯಾಗಿವೆ.
25. और कोई अपने जीव में कुढ़ कुढ़कर बिना सुख भोगे मर जाता है।
25. ಮತ್ತೊಬ್ಬನು ಕಹಿಯಾದ ಪ್ರಾಣದಿಂದ ಸಾಯುತ್ತಾನೆ; ಅವನು ಸಂತೋಷದಲ್ಲಿ ಏನೂ ಉಣ್ಣು ವದಿಲ್ಲ.
26. वे दोनों बराबर मिट्टी में मिल जाते हैं, और कीड़े उन्हें ढांक लेते हैं।
26. ಧೂಳಿನಲ್ಲಿ ಮಲಗುತ್ತಾರೆ; ಹುಳಗಳು ಅವರನ್ನು ಅಡಗಿಸುತ್ತವೆ.
27. देखो, मैं तुम्हारी कल्पनाएं जानता हूँ, और उन युक्तियों को भी, जो तुम मेरे विषय में अन्याय से करते हो।
27. ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ.
28. तुम कहते तो हो कि रईस का घर कहां रहा? दुष्टों के निवास के डेरे कहां रहे?
28. ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ?
29. परन्तु क्या तुम ने बटोहियों से कभी नहीं पूछा? क्या तुम उनके इस विषय के प्रमाणों से अनजान हो,
29. ಮಾರ್ಗದಲ್ಲಿ ಹಾದುಹೋಗುವ ವರನ್ನು ಕೇಳಲಿಲ್ಲವೋ? ಅವರ ಗುರುತುಗಳನ್ನು ನೀವು ಗೊತ್ತುಮಾಡಲಿಲ್ಲವೋ?
30. कि विपत्ति के दिन के लिये दुर्जन रखा जाता है; और महाप्रलय के समय के लिये ऐसे लोग बचाए जाते हैं?
30. ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.
31. उसकी चाल उसके मुंह पर कौन कहेगा? और उस ने जो किया है, उसका पलटा कौन देगा?
31. ಅವನ ಮಾರ್ಗವನ್ನು ಮುಖಾ ಮುಖಿಯಾಗಿ ಅವನಿಗೆ ತೋರಿಸಿ ಅವನು ಮಾಡಿದ್ದ ಕ್ಕೋಸ್ಕರ ಅವನಿಗೆ ಮುಯ್ಯಿಗೆಮುಯ್ಯಿ ಕೊಡುವವನು ಯಾರು?
32. तौभी वह क़ब्र को पहुंचाया जाता है, और लोग उस क़ब्र की रखवाली रिते रहते हैं।
32. ಅವನು ಸಮಾಧಿಗಳಿಗೆ ಒಯ್ಯಲ್ಪಡು ವನು; ಗೋರಿಯ ಮೇಲೆ ಇರುವನು.
33. नाले के ढेले उसको सुखदायक लगते हैं; और जैसे पूर्वकाल के लोग अनगिनित जा चुके, वैसे ही सब मनुष्य उसके बाद भी चले जाएंगे।
33. ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು; ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ; ಅವನ ಮುಂದಿನ ವರಿಗೆ ಲೆಕ್ಕವಿಲ್ಲ.ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.
34. तुम्हारे उत्तरों में तो झूठ ही पाया जाता है, इसलिये तुम क्यों मुझे व्यर्थ शान्ति देते हो?
34. ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.