Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. अरयूब ने और भी अपनी गूढ़ बात उठाई और कहा,
1. ಯೋಬನು ಇನ್ನೂ ತನ್ನ ಸಾಮತಿ ಎತ್ತಿ ಹೇಳಿದ್ದೇನಂದರೆ--
2. मैं ईश्वर के जीवन की शपथ खाता हूँ जिस ने मेरा न्याय बिगाड़ दिया, अर्थात् उस सर्वशक्तिमान के जीवन की जिस ने मेरा प्राण कड़ुआ कर दिया।
2. ನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ
3. क्योंकि अब तक मेरी सांस बराबर आती है, और ईश्वर का आत्मा मेरे नथुनों में बना है।
3. ನನ್ನ ಶ್ವಾಸವು ನನ್ನಲ್ಲಿಯೂ ದೇವರ ಆತ್ಮವು ನನ್ನ ಮೂಗಿ ನಲ್ಲಿಯೂ ಇರುವ ಸರ್ವಕಾಲದ ವರೆಗೂ
4. मैं यह कहता हूँ कि मेरे मुंह से कोई कुटिल बात न निकलेगी, और न मैं कपट की बातें बोलूंगा।
4. ನನ್ನ ತುಟಿಗಳು ದುಷ್ಟತ್ವವನ್ನು ಮಾತನಾಡವು; ನನ್ನ ನಾಲಿಗೆ ಮೋಸ ನುಡಿಯದು.
5. ईश्वर न करे कि मैं तुम लोगों को सच्चा ठहराऊं, जब तक मेरा प्राण न छूटे तब तक मैं अपनी खराई से न हटूंगा।
5. ನಿಮ್ಮನ್ನು ನೀತಿವಂತರೆನ್ನುವದು ನನಗೆ ದೂರವಿರಲಿ; ನಾನು ಸತ್ತು ಹೋಗುವ ವರೆಗೂ ನನ್ನ ಯಥಾರ್ಥತ್ವವನ್ನು ನನ್ನಿಂದ ತೊಲ ಗಿಸುವದಿಲ್ಲ.
6. मैं अपना धर्म पकड़े हुए हूँ और उसको हाथ से जाने न दूंगा; क्योंकि मेरा मन जीवन भर मुझे दोषी नहीं ठहराएगा।
6. ನನ್ನ ನೀತಿಯನ್ನು ದೃಢವಾಗಿ ಹಿಡು ಕೊಂಡಿದ್ದೇನೆ. ಅದನ್ನು ನಾನು ಹೋಗಗೊಡಿಸು ವದಿಲ್ಲ; ನಾನು ಇರುವ ವರೆಗೂ ನನ್ನ ಹೃದಯವು ನನ್ನನ್ನು ನಿಂದಿಸುವದಿಲ್ಲ.
7. मेरा शत्रु दुष्टों के समान, और जो मेरे विरूद्ध उठता है वह कुटिलों के तुल्य ठहरे।
7. ನನ್ನ ಶತ್ರು ದುಷ್ಟನ ಹಾಗಿರಲಿ; ನನಗೆ ವಿರೋಧ ವಾಗಿ ಏಳುವವನು ಅನ್ಯಾಯವಂತನ ಹಾಗಿರಲಿ.
8. जब ईश्वर भक्तिहीन मनुष्य का प्राण ले ले, तब यद्यपि उस ने धन भी प्राप्त किया हो, तौभी उसकी क्या आशा रहेगी?
8. ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
9. जब वह संकट में पड़े, तब क्या ईश्वर उसकी दोहाई सुनेगा?
9. ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ?
10. क्या वह सर्वशक्तिमान में सुख पा सकेगा, और हर समय ईश्वर को पुकार सकेगा?
10. ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?
11. मैं तुम्हें ईश्वर के काम के विषय शिक्षा दूंगा, और सर्वशक्तिमान की बात मैं न छिपाऊंगा
11. ದೇವರ ಸಹಾಯದಿಂದ ನಿಮಗೆ ಬೋಧಿಸು ವೆನು; ಸರ್ವಶಕ್ತನಲ್ಲಿ ಇರುವವುಗಳನ್ನು ಮರೆ ಮಾಡೆನು.
12. देखो, तुम लोग सब के सब उसे स्वयं देख चुके हो, फिर तुम व्यर्थ विचार क्यों पकड़े रहते हो?
12. ಇಗೋ, ನೀವೆಲ್ಲರೂ ದೃಷ್ಟಿಸಿದ್ದೀರಿ; ಯಾಕೆ ಈ ಪ್ರಕಾರ ಕೇವಲ ವ್ಯರ್ಥವಾಗಿ ಹೋಗಿ ದ್ದೀರಿ?
13. दुष्ट पनुष्य का भाग ईश्वर की ओर से यह है, और बलात्कारियों का अंश जो वे सर्वशक्तिमान के हाथ से पाते हैं, वह यह है, कि
13. ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ.
14. चाहे उसके लड़केबाले गिनती में बढ़ भी जाएं, तौभी तलवार ही के लिये बढ़ेंगे, और उसकी सन्तान पेट भर रोटी न खाने पाएगी।
14. ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು.
15. उसके जो लोग बच जाएं वे मरकर क़ब्र को पहुंचेंगे; और उसके यहां की विधवाएं न रोएंगी।
15. ಅವ ನಿಗೆ ಉಳಿದವರು ಮರಣದಲ್ಲಿ ಹೂಣಲ್ಪಡುವರು; ಅವನ ವಿಧವೆಗಳು ಅಳದೆ ಇರುವರು.
16. चाहे वह रूपया धूलि के समान बटोर रखे और वस्त्रा मिट्टी के किनकों के तुल्य अनगिनित तैयार कराए,
16. ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ
17. वह उन्हें तैयार कराए तो सही, परन्तु धम उन्हें पहिन लेगा, और उसका रूपया निदष लोग आपस में बांटेंगे।
17. ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.
18. उस ने अपना घर कीड़े का सा बनाया, और खेत के रखवाले को झोपड़ी की नाई बनाया।
18. ಹುಳದ ಹಾಗೆ ಮನೆಯನ್ನೂ ಕಾವಲುಗಾರನು ಮಾಡಿದ್ದರ ಹಾಗೆ ತನ್ನ ಗುಡಿಸಲನ್ನೂ ಕಟ್ಟಿದ್ದಾನೆ.
19. वह धनी होकर लेट जाए परन्तु वह गाड़ा न जाएगा; आंख खोलते ही वह जाता रहेगा।
19. ಐಶ್ವರ್ಯವಂತನು ಮಲಗುತ್ತಾನೆ; ಕೂಡಿಸಲ್ಪಡು ವದಿಲ್ಲ; ಕಣ್ಣು ತೆರೆದರೆ ಅವನು ಇಲ್ಲ.
20. भय की धाराएं उसे बहा ले जाएंगी, रात को बवणडर उसको उड़ा ले जाएगा।
20. ದಿಗಿಲು ಗಳು ನೀರಿನಂತೆ ಅವನನ್ನು ಹಿಡಿಯುತ್ತವೆ. ರಾತ್ರಿ ಯಲ್ಲಿ ಬಿರುಗಾಳಿ ಅವನನ್ನು ಸುಲುಕೊಳ್ಳುತ್ತದೆ.
21. पुरवाई उसे ऐसा उड़ा ले जाएगी, और वह जाता रहेगा और उसको उसके स्थान से उड़ा ले जाएगी।
21. ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ.
22. क्योंकि ईश्वर उस पर विपत्तियां बिना तरस खाए डाल देगा, उसके हाथ से वह भाग जाने चाहेगा। लोग उस पर ताली बजाएंगे,
22. ಆತನು ಕರುಣೆ ಇಲ್ಲದೆ ಅವನ ಮೇಲೆ ಹಾಕು ತ್ತಾನೆ. ಆತನ ಕೈಯಲ್ಲಿಂದ ಅವನು ಓಡಿಯೇ ಓಡುತ್ತಾನೆ.ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
23. और उस पर ऐसी सुसकारियां भरेंगे कि वह अपने स्थान पर न रह सकेगा।
23. ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.