Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. परन्तु अब जिनकी अवस्था मुझ से कम है, वे मेरी हंसी करते हैं, वे जिनके पिताओं को मैं अपनी भेड़ बकरियों के कुत्तों के काम के योग्य भी न जानता था।
1. ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು
2. उनके भुजबल से मुझे क्या लाभ हो सकता था? उनका पौरूष तो जाता रहा।
2. ಹೌದು, ಅವರ ಕೈಗಳ ಶಕ್ತಿಯ ಲಾಭ ನನಗೆ ಯಾಕೆ? ಅವರಲ್ಲಿ ಮುದಿಪ್ರಾಯವು ನಾಶವಾಯಿತು.
3. वे दरिद्रता और काल के मारे दुबले पड़े हुए हैं, वे अन्धेरे और सुनसान स्थानों में सुखी धूल फांकते हैं।
3. ಕೊರತೆ ಯಿಂದಲೂ ಬರದಿಂದಲೂ ಒಂಟಿಗರಾಗಿ ಪೂರ್ವ ದಲ್ಲಿ ಹಾಳೂ ಬೈಲೂ ಆದ ಅರಣ್ಯಕ್ಕೆ ಓಡುತ್ತಾರೆ;
4. वे झाड़ी के आसपास का लोनिया साग तोड़ लेते, और झाऊ की जड़ें खाते हैं।
4. ಪೊದೆಯ ಹತ್ತಿರ ಉಪ್ಪಿನಸೊಪ್ಪು ಕೀಳುವವರಿಗೆ ಜಾಲಿಯ ಬೇರುಗಳೇ ಅವರ ರೊಟ್ಟಿ.
5. वे मनुष्यों के बीच में से निकाले जाते हैं, उनके पीछे ऐसी पुकार होती है, जैसी जोर के पीछे।
5. ಜನರಿಂದ ಅವರನ್ನು ಹೊರಗೆ ಹಾಕುತ್ತಾರೆ; (ಕಳ್ಳರ ಹಿಂಡಿನಂತೆ ಅವರ ಹಿಂದೆ ಕೂಗುತ್ತಾರೆ).
6. डरावने नालों में, भूमि के बिलों में, और चट्टानों में, उन्हें रहना पड़ता है।
6. ಭಯಂಕರವಾದ ತಗ್ಗು ಗಳ ಸಂದುಗಳಲ್ಲಿಯೂ ಭೂಮಿಯ ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸವಾಗಿರಬೇಕು.
7. वे झाड़ियों के बीच रेंकते, और बिच्छू पौधों के नीचे इकट्ठे पड़े रहते हैं।
7. ಪೊದೆಗಳ ನಡುವೆ ಕೂಗುತ್ತಾರೆ; ತುರಿಚಿಗಳ ಕೆಳಗೆ ಕೂಡುತ್ತಾರೆ.
8. वे मूढ़ों और नीच लोगों के वंश हैं जो मार मार के इस देश से निकाले गए थे।
8. ಹುಚ್ಚರ ಮಕ್ಕಳಾಗಿಯೂ ಹೌದು, ಕೆಳಮಟ್ಟದವರ ಮಕ್ಕಳಾಗಿಯೂ ಇದ್ದರು.
9. ऐसे ही लोग अब मुझ पर लगते गीत गाते, और मुझ पर ताना मारते हैं।
9. ಆದರೆ ಈಗ ನಾನು ಅವರ ಹಾಸ್ಯದ ರಾಗವೂ ಹೌದು, ಅವರಿಗೆ ಗಾದೆಯೂ ಆದೆನು.
10. वे मुझ से घिन खाकर दूर रहते, वा मेरे मुंह पर थूकने से भी नहीं डरते।
10. ನನ್ನನ್ನು ಅಸಹ್ಯಿಸುತ್ತಾರೆ; ನನಗೆ ದೂರ ವಾಗಿ ಓಡಿಹೋಗುತ್ತಾರೆ; ನನ್ನ ಮುಖದ ಮುಂದೆ ಉಗುಳಲು ಹಿಂದೆಗೆಯುವದಿಲ್ಲ.
11. ईश्वर ने जो मेरी रस्सी खोलकर मुझे देख दिया है, इसलिये वे मेरे साम्हने मुंह में लगाम नहीं रखते।
11. ಆತನು ತನ್ನ ಹಗ್ಗವನ್ನು ಸಡಲಿಸಿ ನನ್ನನ್ನು ಶ್ರಮೆ ಪಡಿಸುತ್ತಾನೆ; ನನ್ನ ಮುಖದ ಮುಂದೆ ಕಡಿವಾಣಕಿತ್ತು ಬಿಡುತ್ತಾರೆ;
12. मेरी दहिनी अलंग पर बजारू लोग उठ खड़े होते हैं, वे मेरे पांव सरका देते हैं, और मेरे नाश के लिये अपने उपाय बान्धते हैं।
12. ಬಲಗಡೆಯಲ್ಲಿ ಯುವಕರು ಏಳುತ್ತಾರೆ; ಅವರು ನನ್ನ ಕಾಲುಗಳನ್ನು ದೂಡುತ್ತಾರೆ; ನಾಶಕರ ವಾದ ತಮ್ಮ ಹಾದಿಗಳನ್ನು ನನಗೆ ವಿರೋಧವಾಗಿ ಕಟ್ಟುತ್ತಾರೆ.
13. जिनके कोई सहायक नहीं, वे भी मेरे रास्तों को बिगाड़ते, और मेरी विपत्ति को बढ़ाते हैं।
13. ನನ್ನ ದಾರಿಯನ್ನೂ ಕೆಡಿಸುತ್ತಾರೆ; ನನ್ನ ನಷ್ಟಕ್ಕಾಗಿ ಸಹಾಯಮಾಡುತ್ತಾರೆ; ಅವರಿಗೆ ಸಹಾಯ ಕನಿಲ್ಲ.
14. मानो बड़े नाके से घुसकर वे आ पड़ते हैं, और उजाड़ के बीच में होकर मुझ पर धावा करते हैं।
14. ಅವರು ಅಗಲವಾದ ಬಿರುಕಿನಲ್ಲಿ ನೀರು ಬರುವಂತೆ ಬಂದರು; ನಾಶದೊಂದಿಗೆ ಹೊರಳಿ ನನ್ನ ಮೇಲೆ ಅವರು ಬರುತ್ತಾರೆ.
15. मुुझ में घबराहट छा गई है, और मेरा रईसपन मानो वायु से उड़ाया गया है, और मेरा कुशल बादल की नाई जाता रहा।
15. ದಿಗಿಲುಗಳು ನನ್ನ ಮೇಲೆ ಬಂದವೆ; ಅವು ಗಾಳಿಯ ಹಾಗೆ ನನ್ನ ಪ್ರಾಣ ವನ್ನು ಹಿಂದಟ್ಟುತ್ತವೆ; ಮೇಘದ ಹಾಗೆ ನನ್ನ ಕ್ಷೇಮವು ದಾಟಿ ಹೋಗುತ್ತದೆ.
16. और अब मैं शोकसागर में डूबा जाता हूँ; दु:ख के दिनों ने मुझे जकड़ लिया है।
16. ಆದರೆ ಈಗ ನನ್ನ ಪ್ರಾಣವು ನನ್ನಲ್ಲಿ ಹೊಯ್ಯಲ್ಪಡುವದು; ದೀನತ್ವದ ದಿವಸಗಳು ನನ್ನನ್ನು ಹಿಡಿದವೆ.
17. रात को मेरी हडि्डयां मेरे अन्दर छिद जाती हैं और मेरी नसों में चैन नहीं पड़ती
17. ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ತಿವಿಯಲ್ಪಡುತ್ತವೆ; ನನ್ನ ನರಗಳು ವಿಶ್ರಾಂತಿ ತೆಗೆದು ಕೊಳ್ಳುವದಿಲ್ಲ.
18. मेरी बीमारी की बहुतायत से मेरे वस्त्रा का रूप बदल गया है; वह मेरे कुत्तें के गले की नाई मुझ से लिपटी हुई है।
18. ನನ್ನ ರೋಗದ ಮಹಾ ಶಕ್ತಿಯಿಂದ ನನ್ನ ವಸ್ತ್ರವು ಬದಲಾಗುತ್ತದೆ; ಅದು ನನ್ನ ಅಂಗಿಯ ಹಾಗೆ ನನ್ನನ್ನು ಬಂಧಿಸುತ್ತದೆ.
19. उस ने मुझ को कीचड़ में फेंक दिया है, और मैं मिट्टी और राख के तुल्य हो गया हूँ।
19. ಆತನು ನನ್ನನ್ನು ಕೆಸರಿನಲ್ಲಿ ದೊಬ್ಬಿದ್ದಾನೆ; ದೂಳಿಗೂ ಬೂದಿಗೂ ಸಮಾನನಾದೆನು.
20. मैं तेरी दोहाई देता हूँ, परन्तु तू नहीं सुनता; मैं खड़ा होता हूँ परन्तु तू मेरी ओर घूरने लगता है।
20. ನಿನಗೆ ಮೊರೆಯಿಡುತ್ತೇನೆ, ಆದರೆ ನೀನು ಉತ್ತರ ಕೊಡುವದಿಲ್ಲ; ನಿಂತುಕೊಳ್ಳುತ್ತೇನೆ, ಆದರೆ ನೀನು ನನ್ನನ್ನು ಲಕ್ಷಿಸುವದಿಲ್ಲ.
21.
21. ನೀನು ನನಗೆ ಕ್ರೂರವಾದಿ; ನಿನ್ನ ಕೈಯ ಶಕ್ತಿಯಿಂದ, ನನ್ನನ್ನು ಎದುರಿಸುತ್ತೀ.
22. तू बदलकर मुझ पर कठोर हो गया है; और अपने बली हाथ से मुझे सताता हे।
22. ನನ್ನನ್ನು ಗಾಳಿಗೆ ಎತ್ತುತ್ತೀ; ಅದನ್ನು ಹತ್ತಿಹೋಗುವ ಹಾಗೆ ಮಾಡಿ, ನನ್ನನ್ನು ಪೂರ್ಣವಾಗಿ ಕ್ಷೀಣಮಾಡುತ್ತೀ.
23. तू मुझे वायु पर सवार करके उड़ाता है, और आंधी के पानी में मुझे गला देता है।
23. ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
24. हां, मुझे निश्चय है, कि तू मुझे मृत्यु के वश में कर देगा, और उस घर में पहुंचाएगा, जो सब जीवित प्राणियों के लिये ठहराया गया है।
24. ಆದರೆ ಆತನ ನಾಶದಲ್ಲಿ ಅವರು ಮೊರೆಯಿಟ್ಟರೆ, ಸಮಾಧಿಗೆ ಆತನು ಕೈ ಚಾಚುವದಿಲ್ಲ.
25. तौभी क्या कोई गिरते समय हाथ न बढ़ाएगा? और क्या कोई विपत्ति के समय दोहाई न देगा?
25. ಕಷ್ಟದಲ್ಲಿ ಇದ್ದವನಿಗೋಸ್ಕರ ನಾನು ಅತ್ತೆನಲ್ಲವೋ? ದರಿದ್ರನಿ ಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೋ?
26. क्या मैं उसके लिये रोता नहीं था, जिसके दुर्दिन आते थे? और क्या दरिद्र जन के कारण मैं प्राण में दुखित न होता था?
26. ನಾನು ಒಳ್ಳೇದನ್ನು ನಿರೀಕ್ಷಿಸಲು ಕೇಡುಬಂತು; ಬೆಳಕನ್ನು ಎದುರು ನೋಡಲು, ಅಂಧಕಾರ ಬಂತು.
27. जब मैं कुशल का मार्ग जोहता था, तब विपत्ति आ पड़ी; और जब मैं उजियाले का आसरा लगाए था, तब अन्धकार छा गया।
27. ನನ್ನ ಕರುಳುಗಳು ಸುಮ್ಮನಿರದೆ ಬೇಯುತ್ತವೆ. ಸಂಕಟಗಳ ದಿವಸಗಳು ನನಗೆ ಮುಂಗೊಂಡವು.
28. मेरी अन्तड़ियां निरन्तर उबलती रहती हैं और आराम नहीं पातीं; मेरे दु:ख के दिन आ गए हैं।
28. ಬಿಸಿಲು ಇಲ್ಲದೆ ದುಃಖಿಸುವವನಾಗಿ ನಾನು ಹೋದೆನು; ನಾನು ಸಭೆಯಲ್ಲಿ ಎದ್ದು ಕೂಗಿದೆನು.
29. मैं शोक का पहिरावा पहिने हुए मानो बिना सूर्य की गम के काला हो गया हूँ। और सभा में खड़ा होकर सहायता के लिये दोहाई देता हूँ।
29. ಘಟಸರ್ಪಗಳಿಗೆ ಸಹೋದರನಾದೆನು; ಗೂಬೆ ಗಳಿಗೆ ನಾನು ಜೊತೆಯವನಾದೆನು.
30. मैं गीदड़ों का भाई और शुतुर्मुग का संगी हो गया हूँ।
30. ನನ್ನ ಮೇಲಿನ ಚರ್ಮವು ಕಪ್ಪಗಾಯಿತು; ನನ್ನ ಎಲುಬುಗಳು ಉಷ್ಣ ದಿಂದ ಬೆಂದಿವೆ.ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.
31. मेरा चमड़ा काला होकर मुझ पर से गिरता जाता है, और तप के मारे मेरी हडि्डयां जल गई हैं।
31. ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.