Job - अय्यूब 38 | View All

1. तब यहोवा ने अरयूब को आँधी में से यूं उत्तर दिया,

1. ಆಗ ಕರ್ತನು ಯೋಬನಿಗೆ ಬಿರುಗಾಳಿ ಯೊಳಗಿಂದ ಉತ್ತರ ಕೊಟ್ಟು--

2. यह कौन है जो अज्ञानता की बातें कहकर युक्ति को बिगाड़ना चाहता है?

2. ತಿಳು ವಳಿಕೆ ಇಲ್ಲದ ಮಾತುಗಳಿಂದ ಆಲೋಚನೆಯನ್ನು ಕತ್ತಲಾಗಿ ಮಾಡುವ ಇವನಾರು?

3. पुरूष की नाई अपनी कमर बान्ध ले, क्योंकि मैं तुझ से प्रश्न करता हूँ, और तू मुझे उत्तर दे।
लूका 12:35

3. ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.

4. जब मैं ने पृथ्वी की नेव डाली, तब तू कहां था? यदि तू समझदार हो तो उत्तर दे।

4. ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.

5. उसकी नाप किस ने ठहराई, क्या तू जानता है उस पर किस ने सूत खींचा?

5. ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು?

6. उसकी नेव कौन सी वस्तु पर रखी गई, वा किस ने उसके कोने का पत्थर लिठाया,

6. ಯಾವದರ ಮೇಲೆ ಅದರ ಅಸ್ತಿವಾರ ಸ್ಥಿರವಾಗಿದೆ? ಇಲ್ಲವೆ ಅದರ ಮೂಲೆಗಲ್ಲನ್ನು ಇಟ್ಟವರು ಯಾರು?

7. जब कि भोर के तारे एक संग आनन्द से गाते थे और परमेश्वर के सब पुत्रा जयजयकार करते थे?

7. ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು.

8. फिर जब समुद्र ऐसा फूट निकला मानो वह गर्भ से फूट निकला, तब किस ने द्वार मूंदकर उसको रोक दिया;

8. ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು?

9. जब कि मैं ने उसको बादल पहिनाया और घोर अन्धकार में लमेट दिया,

9. ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ

10. और उसके लिये सिवाना बान्धा और यह कहकर बेंड़े और किवाड़े लगा दिए, कि

10. ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು.

11. यहीं तक आ, और आगे न बढ़, और तेरी उमंडनेवाली लहरें यहीं थम जाएं?

11. ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.

12. क्या तू ने जीवन भर में कभी भोर को आज्ञा दी, और पौ को उसका स्थान जताया है,

12. ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ?

13. ताकि वह पृथ्वी की छोरों को वश में करे, और दुष्ट लोग उस में से झाड़ दिए जाएं?

13. ಅದು ಭೂಮಿಯ ಅಂಚುಗಳನ್ನು ಹಿಡಿಯುವ ಹಾಗೆಯೂ ದುಷ್ಟರು ಅದರೊಳಗಿಂದ ಝಾಡಿಸಲ್ಪಡುವ ಹಾಗೆಯೂ ಉದಯಕ್ಕೆ ಅದರ ಸ್ಥಳವನ್ನು ತಿಳಿಯಪಡಿಸಿದಿಯೋ?

14. वह ऐसा बदलता है जैसा मोहर के नीचे चिकनी मिट्टी बदलती है, और सब वस्तुएं मानो वस्त्रा पहिने हुए दिखाई देती हैं।

14. ಮುದ್ರೆಯಿಂದ ಮಣ್ಣು ಆಗುವ ಹಾಗೆ ಅದು ಮಾರ್ಪಡುತ್ತದೆ; ವಸ್ತ್ರದ ಹಾಗೆ ಅದು ನಿಂತಿರುತ್ತದೆ.

15. दुष्टों से उनका उजियाला रोक लिया जाता है, और उनकी बढ़ाई हुई बांह तोड़ी जाती है।

15. ದುಷ್ಟರಿಂದ ಅವರ ಬೆಳಕು ಹಿಂತೆಗೆಯಲ್ಪಡುತ್ತದೆ. ಎತ್ತಿದ ತೋಳು ಮುರಿದು ಹೋಗುವದು.

16. क्या तू कभी समुद्र के सोतों तक पहुंचा है, वा गहिरे सागर की थाह में कभी चला फिरा है?

16. ನೀನು ಸಮುದ್ರದ ಬುಗ್ಗೆಗಳಲ್ಲಿ ಪ್ರವೇಶಿಸಿ ಇಲ್ಲವೆ ಅಗಾಧವನ್ನು ಹುಡುಕುವದರಲ್ಲಿ ನೀನು ತಿರುಗಾಡಿ ದಿಯೋ?

17. क्या मृत्यु के फाटक तुझ पर प्रगट हुए, क्या तू घोर अन्धकार के फाटकों को कभी देखन पाया है?
मत्ती 16:18

17. ನಿನಗೆ ಮರಣದ ಬಾಗಲುಗಳು ತೆರೆಯ ಲ್ಪಟ್ಟವೋ? ಇಲ್ಲವೆ ಮರಣದ ನೆರಳಿನ ಬಾಗಲುಗಳನ್ನು ನೀನು ನೋಡಿದಿಯೋ?

18. क्या तू ने पृथ्वी की चौड़ाई को पूरी रीति से समझ लिया है? यदि तू यह सब जानता है, तो बतला दे।

18. ಭೂಮಿಯ ವಿಸ್ತಾರ ಗಳವರೆಗೆ ನೀನು ಗ್ರಹಿಸಿದಿಯೋ?ಇದನ್ನೆಲ್ಲಾ ತಿಳು ಕೊಂಡರೆ ತಿಳಿಯಪಡಿಸು.

19. उजियाले के निवास का मार्ग कहां है, और अन्धियारे का स्थान कहां है?

19. ಬೆಳಕಿನ ನಿವಾಸಕ್ಕೆ ದಾರಿ ಯಾವದು? ಕತ್ತಲೆ ಯಾದರೋ ಅದರ ಸ್ಥಳವೆಲ್ಲಿದೆ?

20. क्या तू उसे उसके सिवाने तक हटा सकता है, और उसके घर की डगर पहिचान सकता है?

20. ಅದರ ಗಡಿಯ ವರೆಗೆ ಅದನ್ನು ತೆಗೆದುಕೊಳ್ಳುವಿಯೋ? ಅದರ ಮನೆಗೆ ಹೋಗುವ ಹಾದಿಗಳನ್ನು ಗ್ರಹಿಸಿದಿಯೋ?

21. निेसन्देह तू यह सब कुछ जानता होगा ! क्योंकि तू तो उस समय उत्पन्न हुआ था, और तू बहुत आयु का है।

21. ಆಗ ಹುಟ್ಟಿದ್ದರಿಂದ ಅದು ನಿನಗೆ ತಿಳಿಯುವದೋ? ನಿನ್ನ ದಿವಸಗಳ ಲೆಕ್ಕವು ಬಹಳವಾಗಿವೆಯಲ್ಲಾ.

22. फिर क्या तू कभी हिम के भणडार में पैठा, वा कभी ओलों के भणडार को तू ने देखा है,

22. ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿ ದಿಯೋ? ಇಲ್ಲವೆ ಆನೇಕಲ್ಲಿನ ಉಗ್ರಾಣಗಳನ್ನು ನೋಡಿದಿಯೋ?

23. जिसको मैं ने संकट के समय और युठ्ठ और लड़ाई के दिन के लिये रख छोड़ा है?

23. ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಸಮರ ಮತ್ತು ಯುದ್ಧಗಳ ದಿವಸಕ್ಕಾಗಿಯೂ ಇಟ್ಟುಕೊಂಡಿದ್ದೇನೆ.

24. किस मार्ग से उजियाला फैलाया जाता है, ओर पुरवाई पृथ्वी पर बहाई जाती है?

24. ಬೆಳಕು ಭಾಗವಾ ಗುವಂಥ, ಮೂಡಣ ಗಾಳಿ ಭೂಮಿಯ ಮೇಲೆ ಚದುರುವಂಥ, ಮಾರ್ಗವು ಯಾವದು?

25. महावृष्टि के लिये किस ने नाला काटा, और कड़कनेवाली बिजली के लिये मार्ग बनाया है,

25. ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು?

26. कि निर्जन देश में और जंगल में जहां कोई मनुष्य नहीं रहता मेंह बरसाकर,

26. ಅದು ಮನುಷ್ಯನಿಲ್ಲದ ಭೂಮಿಯ ಮೇಲೆಯೂ ಜನರಿಲ್ಲದ ಅರಣ್ಯದಲ್ಲಿಯೂ ಸುರಿಯುವದು;

27. उजाड़ ही उजाड़ देश को सींचे, और हरी घास उगाए?

27. ಹಾಳು ಬೈಲು ಗಳಿಗೆ ತೃಪ್ತಿಯನ್ನು ಉಂಟು ಮಾಡುವದು; ಪಲ್ಯಗಳ ಮೊಳಿಕೆಯನ್ನು ಮೊಳಿಸುವದು.

28. क्या मेंह का कोई पिता है, और ओस की बूंदें किस ने उत्पन्न की?

28. ಮಳೆಗೆ ತಂದೆ ಇದ್ದಾನೋ? ಇಲ್ಲವೆ ಮಂಜಿನ ಹನಿಗಳನ್ನು ಹುಟ್ಟಿಸು ವವನಾರು?

29. किस के गर्भ से बर्फ निकला है, और आकाश से गिरे हुए पाले को कौन उत्पन्न करता है?

29. ಯಾವನ ಹೊಟ್ಟೆಯೊಳಗಿಂದ ನೀರು ಗಡ್ಡೆ ಹೊರಡುತ್ತದೆ? ಆಕಾಶದ ಹಿಮವನ್ನು ಹುಟ್ಟಿಸಿ ದವನಾರು?

30. जल पत्थर के समान जम जाता है, और गहिरे पानी के ऊपर जमावट होती है।

30. ಕಲ್ಲಿನ ಹಾಗೆ ನೀರುಗಳು ಅಡಗುತ್ತವೆ; ಅಗಾಧದ ಮೇಲ್ಭಾಗವು ಹೆಪ್ಪುಗಟ್ಟುವದು.

31. क्या तू कचपचिया का गुच्छा गूंथ सकता वा मृगशिरा के बन्धन खोल सकता है?

31. ನೀನು ವೃಷಭ ರಾಶಿಯ ಸಿಹಿ ಪರಿಣಾಮಗ ಳನ್ನು ಬಂಧಿಸುವಿಯೋ? ಇಲ್ಲವೆ ಮೃಗಶಿರದ ಸಂಕೋ ಲೆಗಳನ್ನು ಬಿಚ್ಚಬಲ್ಲಿಯೋ?

32. क्या तू राशियों को ठीक ठीक समय पर उदय कर सकता, वा सप्तर्षि को साथियों समेत लिए चल सकता है?

32. ನೀನು ರಾಶಿಗಳನ್ನು ಅವುಗಳ ಕಾಲದಲ್ಲಿ ಹೊರಗೆ ತರುತ್ತೀಯೋ? ಇಲ್ಲವೆ ಸಪ್ತತಾರೆಗಳನ್ನು ಅವುಗಳ ಪುತ್ರರ ಸಹಿತ ವಾಗಿ ನೀನು ನಡಿಸುತ್ತೀಯೋ?

33. क्या तू आकाशमणडल की विधियां जानता और पृथ्वी पर उनका अधिकार ठहरा सकता है?

33. ಆಕಾಶದ ಕಟ್ಟಳೆ ಗಳನ್ನು ನೀನು ತಿಳುಕೊಳ್ಳುತ್ತೀಯೋ? ಇಲ್ಲವೆ ಅದರ ಅಧಿಕಾರವನ್ನು ಭೂಮಿಯಲ್ಲಿ ನಿರ್ಣಯಿ ಸುತ್ತೀಯೋ?

34. क्या तू बादलों तक अपनी वाणी पहुंचा सकता है ताकि बहुत जल बरस कर तुझे छिपा ले?

34. ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ?

35. क्या तू बिजली को आज्ञा दे सकता है, कि वह जाए, और तुझ से कहे, मैं उपस्थित हूँ?

35. ಮಿಂಚುಗಳು ಹೋಗಿ ಇಗೋ, ಇದ್ದೇವೆಂದು ನಿನಗೆ ಹೇಳುವ ಹಾಗೆ ನೀನು ಅವುಗಳನ್ನು ಕಳುಹಿಸುತ್ತೀ ಯೋ?

36. किस ने अन्तेकरण में बुध्दि उपजाई, और मन में समझने की शक्ति किस ने दी है?

36. ಯಾವನು ಅಂತರ್ಯದಲ್ಲಿ ಜ್ಞಾನ ಇಡು ತ್ತಾನೆ; ಇಲ್ಲವೆ ಯಾವನು ಹೃದಯಕ್ಕೆ ಗ್ರಹಿಕೆಯನ್ನು ಕೊಟ್ಟಿದ್ದಾನೆ?

37. कौन बुध्दि से बादलों को गिन सकता है? और कौन आकाश के कुप्पों को उणडेल सकता है,

37. ಯಾವನು ಮೋಡಗಳನ್ನು ಜ್ಞಾನ ದಿಂದ ಎಣಿಸುತ್ತಾನೆ;

38. जब धूलि जम जाती है, और ढेले एक दूसरे से सट जाते हैं?

38. ದೂಳಿಯು ಗಟ್ಟಿಯಾಗುತ್ತಾ ಬರುವಾಗ ಮತ್ತು ಗಡ್ಡೆಗಳು ಒಟ್ಟಾಗಿ ಅಂಟುವಾಗ ಆಕಾಶದ ಬುದ್ಧಲಿಗಳನ್ನು ಹೊಯ್ಯುವವನಾರು?

39. क्या तू सिंहनी के लिये अहेर पकड़ सकता, और जवान सिंहों का पेट भर सकता है,

39. ಸಿಂಹಕ್ಕೋಸ್ಕರ ನೀನು ಬೇಟೆಯಾಡುವಿಯೋ?

40. जब वे मांद में बैठे हों और आड़ में घात लगाए दबक कर बैठे हों?

40. ಇಲ್ಲವೆ ಅವು ಗುಹೆಗಳಲ್ಲಿ ಕೂತುಕೊಳ್ಳುವಾಗ, ಗವಿಯಲ್ಲಿ ಹೊಂಚಿ ಮಲಗಿರುವಾಗ, ಪ್ರಾಯದ ಸಿಂಹಗಳ ಆಶೆಯನ್ನು ಪೂರೈಸುವಿಯೋ?ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?

41. फिर जब कौवे के बच्चे ईश्वर की दोहाई देते हुए निराहार उड़ते फिरते हैं, तब उनको आहार कौन देता है?

41. ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?



Shortcut Links
अय्यूब - Job : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |