Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. क्या तू जानता है कि पहाड़ पर की जंगली बकरियां कब बच्चे देती हैं? वा जब हरिणियां बियाती हैं, तब क्या तू देखता रहता है?
1. ಬಂಡೆಗಳ ಕಾಡು ಮೇಕೆಗಳು ಈಯುವ ಕಾಲವನ್ನು ನೀನು ತಿಳಿಯುತ್ತೀಯೋ? ದುಪ್ಪಿಗಳಿಗೆ ವೇದನೆ ಬರುವದನ್ನು ಪರಾಮರಿಸು ತ್ತೀಯೋ?
2. क्या तू उनके महीने गिन सकता है, क्या तू उनके बियाने का समय जानता है?
2. ಅವುಗಳ ಗರ್ಭ ತುಂಬುವ ತಿಂಗಳು ಗಳನ್ನು ಎಣಿಸುತ್ತೀಯೋ? ಅವು ಈಯುವ ಕಾಲವನ್ನು ತಿಳಿಯುತ್ತೀಯೋ?
3. जब वे बैठकर अपने बच्चों को जनतीं, वे अपनी पीड़ों से छूट जाती हैं?
3. ಅವು ಬೊಗ್ಗಿಕೊಂಡು ಮರಿಗಳನ್ನು ಹಾಕುತ್ತವೆ. ವೇದನೆಗಳನ್ನು ಪರಿಹರಿಸಿಕೊಳ್ಳುತ್ತವೆ.
4. उनके बच्चे हृष्टपुष्ट होकर मैदान में बढ़ जाते हैं; वे निकल जाते और फिर नहीं लौटते।
4. ಅವುಗಳ ಮರಿಗಳು ಚಂದವಾಗಿದ್ದು ಪೈರಿನಲ್ಲಿ ಬೆಳೆಯುತ್ತವೆ; ಅವು ಹೊರಟು ಹೋಗಿ ಅವುಗಳ ಬಳಿಗೆ ತಿರುಗಿ ಬರುವದಿಲ್ಲ.
5. किस ने बनैले गदहे को स्वाधीन करके छोड़ दिया है? किस ने उसके बन्धन खोले हैं?
5. ಕಾಡುಕತ್ತೆಯನ್ನು ಬಿಡುಗಡೆ ಮಾಡಿ ಕಳುಹಿಸಿದ ವನಾರು? ಕಾಡುಕತ್ತೆಯ ಸಂಕೋಲೆಗಳನ್ನು ಬಿಡಿಸಿದ ವನಾರು?
6. उसका घर मैं ने निर्जल देश को, और उसका निवास लोनिया भूमि को ठहराया है।
6. ಅರಣ್ಯವನ್ನು ಅದರ ಮನೆಯಾಗಿಯೂ ಉಪ್ಪಿನ ಬೈಲನ್ನು ಅದರ ವಾಸಸ್ಥಳವಾಗಿಯೂ ನೇಮಿಸಿ ದ್ದೇನಲ್ಲಾ.
7. वह नगर के कोलाहल पर हंसता, और हांकनेवाले की हांक सुनता भी नहीं।
7. ಪಟ್ಟಣದ ಸಮೂಹಕ್ಕೆ ಗೇಲಿ ಮಾಡುತ್ತದೆ. ಓಡಿಸುವವನ ಕೂಗನ್ನು ಲಕ್ಷಿಸುವದಿಲ್ಲ.
8. पहाड़ों पर जो कुछ मिलता है उसे वह चरता वह सब भांति की हरियाली ढूंढ़ता फिरता है।
8. ಪರ್ವತ ಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾದದ್ದನ್ನೆಲ್ಲಾ ಹುಡುಕುತ್ತದೆ.
9. क्या जंगली सांढ़ तेरा काम करने को प्रसन्न होगा? क्या वह तेरी चरनी के पास रहेगा?
9. ಕಾಡು ಕೋಣವು ನಿನ್ನನ್ನು ಸೇವಿಸಲು ಮನಸ್ಸಾಗಿ ರುವದೋ? ಇಲ್ಲವೆ ನಿನ್ನ ಗೋದಲಿಯ ಬಳಿಯಲ್ಲಿ ಉಳುಕೊಳ್ಳುವದೋ?
10. क्या तू जंगली सांढ़ को रस्से से बान्धकर रेघारियों में चला सकता है? क्या वह नालों में तेरे पीछे पीछे हेंगा फेरेगा?
10. ಕಾಡು ಕೋಣವನ್ನು ಹುರಿ ಯಿಂದ ಸಾಲಾಗಿ ಕಟ್ಟುವಿಯೋ? ಇಲ್ಲವೆ ಅದು ನಿನ್ನ ಹಿಂದೆ ಕಣಿವೆಗಳಿಗೆ ಹಲಿಗೆ ಹೊಡೆಯುವದೋ?
11. क्या तू उसके बड़े बल के कारण उस पर भरोसा करेगा? वा जो परिश्रम का काम तेरा हो, क्या तू उसे उस पर छोड़ेगा?
11. ಅದರ ಶಕ್ತಿ ಬಹಳವಾಗಿರುವದರಿಂದ ಅದರಲ್ಲಿ ಭರವಸ ಇಡುವಿಯೋ? ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸುವಿಯೋ?
12. क्या तू उसका विश्वास करेगा, कि वह तेरा अनाज घर ले आए, और तेरे खलिहान का अन्न इकट्ठा करे?
12. ಅದು ನಿನ್ನ ಬೀಜವನ್ನು ಮನೆಗೆ ತರುವದೆಂದೂ ನಿನ್ನ ಕಣದಲ್ಲಿ ಕೂಡಿಸುವದೆಂದೂ ಅದನ್ನು ನಂಬುವಿಯೋ?
13. फिर शुतुरमुग अपने पंखों को आनन्द से फुलाती है, परन्तु क्या ये पंख और पर स्नेह को प्रगट करते हैं?
13. ನೀನು ನವಿಲುಗಳಿಗೆ ಅಂದವಾದ ರೆಕ್ಕೆಗಳನ್ನು ಉಷ್ಟ್ರಪಕ್ಷಿಗೆ ಗರಿಗಳನ್ನೂ ರೆಕ್ಕೆಗಳನ್ನೂ ಕೊಟ್ಟಿರು ತ್ತೀಯೋ?
14. क्योंकि वह तो अपने अणडे भूमि पर छोड़ देती और धूलि में उन्हें गर्म करती है;
14. ಅದು ತನ್ನ ಮೊಟ್ಟೆಗಳನ್ನು ಭೂಮಿ ಯಲ್ಲಿ ಬಿಟ್ಟು ದೂಳಿನಲ್ಲಿ ಅವುಗಳನ್ನು ಬಿಸಿಮಾಡು ತ್ತದೆ.
15. और इसकी सुधि नहीं रखती, कि वे पांव से कुचले जाएंगे, वा कोई वनपशु उनको कुचल डालेगा।
15. ಕಾಲು ಅದನ್ನು ತುಳಿದೀತು, ಇಲ್ಲವೆ ಅಡವಿಯ ಮೃಗ ಅದನ್ನು ಜಜ್ಜೀತು ಎಂದು ಮರೆತು ಬಿಡುತ್ತದೆ.
16. वह अपने बच्चों से ऐसी कठोरता करती है कि मानो उसके नहीं हैं; यद्यपि उसका कष्ट अकारथ होता है, तौभी वह निश्चिन्त रहती है;
16. ತನ್ನ ಮರಿಗಳನ್ನು ತನ್ನವುಗಳಲ್ಲವೆಂದು ಕಠಿಣವಾಗಿ ನಡಿಸುತ್ತದೆ. ತನ್ನ ಕಷ್ಟವು ವ್ಯರ್ಥವೆಂಬ ಹೆದರಿಕೆಯೂ ಇಲ್ಲ.
17. क्योंकि ईश्वर ने उसको बुध्दिरहित बनाया, और उसे समझने की शक्ति नहीं दी।
17. ದೇವರು ಅದಕ್ಕೆ ಜ್ಞಾನ ತಪ್ಪಿಸಿದ್ದಾನೆ. ಗ್ರಹಿಕೆಯನ್ನು ಅದಕ್ಕೆ ಕೊಡಲಿಲ್ಲ.
18. जिस समय वह सीधी होकर अपने पंख फैलाती है, तब घोड़े और उसके सवार दोनों को कुछ नहीं समझती है।
18. ಉನ್ನತಕ್ಕೆ ಓಡುವ ಸಮಯದಲ್ಲಿ ಕುದುರೆಯನ್ನೂ ರಾಹುತನನ್ನೂ ನೋಡಿ ನಗುತ್ತದೆ.
19. क्या तू ने घोड़े को उसका बल दिया है? क्या तू ने उसकी गर्दन में फहराती हुई अयाल जमाई है?
19. ನೀನು ಕುದುರೆಗೆ ತ್ರಾಣವನ್ನು ಕೊಟ್ಟಿದ್ದೀಯೋ? ಅದರ ಕುತ್ತಿಗೆಗೆ ಗುಡುಗನ್ನು ಹೊದ್ದಿಸಿದಿಯೋ?
20. क्या उसको टिड्डी की सी उछलने की शक्ति तू देता है? उसके कुंक्कारने का शब्द डरावना होता है।
20. ಮಿಡಿತೆಯ ಹಾಗೆ ಅದನ್ನು ಭಯಪಡಿಸುತ್ತೀಯೋ? ಪ್ರತಾಪವು, ಅದರ ಮೂಗಿನ ಸೊರಳೆಯು ಭಯಂ ಕರವಾಗಿದೆ.
21. वह तराई में टाप मारता है और अपने बल से हर्षित रहता है, वह हथियारबन्दों का साम्हना करने को निकल पड़ता है।
21. ಅದು ತಗ್ಗಿನಲ್ಲಿ ಕೆರೆಯುತ್ತದೆ; ತನ್ನ ಶಕ್ತಿಯಲ್ಲಿ ಸಂತೋಷಿಸುತ್ತದೆ; ಯುದ್ಧಸನ್ನದ್ಧರ ಎದು ರಾಗಿ ಹೊರಡುತ್ತದೆ.
22. वह डर की बात पर हंसता, और नहीं घबराता; और तलवार से पीछे नहीं हटता।
22. ಭಯಕ್ಕೆ ಹಾಸ್ಯ ಮಾಡು ತ್ತದೆ, ಹೆದರುವದಿಲ್ಲ. ಇಲ್ಲವೆ ಕತ್ತಿಯಿಂದ ತಿರುಗು ವದಿಲ್ಲ.
23. तर्कश और चमकता हुआ सांग ओर भाला उस पर खड़खड़ाता है।
23. ಅದರ ಮೇಲೆ ಬತ್ತಳಿಕೆಯೂ ಪ್ರಜ್ವಲಿ ಸುವ ಭಲ್ಲೆಯೂ ಭರ್ಜಿಯೂ ಥಳಥಳಿಸುತ್ತವೆ.
24. वह रिस और क्रोध के मारे भूमि को निगलता है; जब नरसिंगे का शब्द सुनाई देता है तब वह रूकता नहीं।
24. ಅದು ಕೋಪದಿಂದಲೂ ಉಗ್ರತೆಯಿಂದಲೂ ನೆಲ ನುಂಗುತ್ತದೆ; ಇಲ್ಲವೆ ಅದು ತುತೂರಿಯ ಶಬ್ದಕ್ಕೆ --ಹಾ, ಹಾ, ಅನ್ನುತ್ತದೆ; ಅದು ನಂಬುವದಿಲ್ಲ.
25. जब जब नरसिंगा बजता तब तब वह हिन हिन करता है, और लड़ाई और अफसरों की ललकार और जय- जयकार को दूर से सूंध लेता हे।
25. ತುತೂರಿಗಳ ಮಧ್ಯದಲ್ಲಿ ದೂರದಿಂದ ಕಾಳಗವನ್ನೂ ಅಧಿಪತಿಗಳ ಅಬ್ಬರವನ್ನೂ ಯುದ್ಧದ ಧ್ವನಿಯನ್ನೂ ಮೂಸಿ ನೋಡುತ್ತದೆ.
26. क्या तेरे समझाने से बाज़ उड़ता है, और दक्खिन की ओर उड़ने को अपने पंख फैलाता है?
26. ಹದ್ದು ನಿನ್ನ ಜ್ಞಾನದಿಂದ ಹಾರುತ್ತದೋ? ತನ್ನ ರೆಕ್ಕೆಗಳನ್ನು ದಕ್ಷಿಣ ಕಡೆಗೆ ಚಾಚುತ್ತದೋ?
27. क्या उकाब तेरी आज्ञा से ऊपर चढ़ जाता है, और ऊंचे स्थान पर अपना घोंसला बनाता है?
27. ರಣ ಹದ್ದು ಎತ್ತರಕ್ಕೆ ಹೋಗುವದೂ ತನ್ನ ಗೂಡನ್ನು ಎತ್ತುವದೂ ನಿನ್ನ ಅಪ್ಪಣೆಯ ಪ್ರಕಾರವೋ?
28. वह चट्टान पर रहता और चट्टान की चोटी और दृढ़स्थान पर बसेरा करता है।
28. ಅದು ಬಂಡೆಯಲ್ಲಿ ವಾಸಿಸುತ್ತದೆ; ಬಂಡೆಯ ಸಂದುಗಳ ಲ್ಲಿಯೂ ದುರ್ಗಗಳಲ್ಲಿಯೂ ಅದು ಉಳುಕೊಳ್ಳುತ್ತದೆ.
29. वह अपनी आंखों से दूर तक देखता है, वहां से वह अपने अहेर को ताक लेता है।
29. ಅಲ್ಲಿಂದ ಆಹಾರವನ್ನು ಹುಡುಕುತ್ತದೆ. ಅದರ ಕಣ್ಣುಗಳು ದೂರಕ್ಕೆ ನೋಡುತ್ತವೆ.ಅದರ ಮರಿ ಗಳು ರಕ್ತವನ್ನು ಹೀರುತ್ತವೆ; ಹೆಣ ಇದ್ದಲ್ಲೇ ಅದು ಇರುವದು.
30. उसके बच्चे भी लोहू चूसते हैं; और जहां घात किए हुए लोग होते वहां वह भी होता है।लूका 17:37
30. ಅದರ ಮರಿ ಗಳು ರಕ್ತವನ್ನು ಹೀರುತ್ತವೆ; ಹೆಣ ಇದ್ದಲ್ಲೇ ಅದು ಇರುವದು.