Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. फिर क्या तू लिब्यातान अथवा मगर को बंसी के द्वारा खींच सकता है, वा डोरी से उसकी जीभ दबा सकता है?
1. ಮೊಸಳೆಯನ್ನು ಗಾಳದಿಂದ ಎಳೆಯುವಿಯೋ? ಇಲ್ಲವೆ ಹಗ್ಗದಿಂದ ಅದರ ನಾಲಿಗೆಯನ್ನು ಅದುಮುತ್ತೀಯೋ?
2. क्या तू उसकी नाक में नकेल लगा सकता वा उसका जबड़ा कील से बेध सकता है?
2. ಅದರ ಮೂಗಿ ನಲ್ಲಿ ಗಾಳಿ ಇಡುವಿಯೋ? ಅದರ ದವಡೆಯನ್ನು ಮುಳ್ಳಿನಿಂದ ಚುಚ್ಚುವಿಯೋ?
3. क्या वह तुझ से बहुत गिड़गिड़ाहट करेगा, वा तुझ से मीठी बातें बोलेगा?
3. ಅದು ನಿನಗೆ ಬಹಳ ಬಿನ್ನಹಗಳನ್ನು ಮಾಡುವದೋ? ನಿನ್ನ ಸಂಗಡ ಮೃದು ವಾದ ಮಾತು ಆಡುವದೋ?
4. क्या वह तुझ से वाचा बान्ध्ेगा कि वह सदा तेरा दास रहे?
4. ನಿನ್ನ ಸಂಗಡ ಒಡಂಬಡಿಕೆ ಮಾಡುವದೋ? ಅದನ್ನು ಎಂದೆಂದಿಗೂ ದಾಸನಾಗಿ ತಕ್ಕೊಳ್ಳುವಿಯೋ?
5. क्या तू उस से ऐसे खेलेगा जैसे चिड़िया से, वा अपनी लड़कियों का जी बहलाने को उसे बान्ध रखेेगा?
5. ಪಕ್ಷಿಯ ಹಾಗೆ ಅದರ ಸಂಗಡ ಆಡುವಿಯೋ ? ನಿನ್ನ ಹುಡುಗಿಯರಿಗೋಸ್ಕರ ಅದನ್ನು ಕಟ್ಟಿಹಾಕುವಿಯೋ?
6. क्या मछुओं के दल उसे बिकाऊ माल समझेंगे? क्या वह उसे व्योपारियों में बांट देंगे?
6. ಜತೆಯವರು ಅದನ್ನು ಔತಣ ಮಾಡುವರೋ? ಅವರು ಅದನ್ನು ವರ್ತಕ ರಲ್ಲಿ ಪಾಲಿಡುವರೋ?
7. क्या तू उसका चमड़ा भाले से, वा उसका सिर मछुवे के तिरशूलों से भर सकता है?
7. ಅದರ ತೊಗಲನ್ನು ಮುಳ್ಳು ಗಳಿಂದ, ಅದರ ತಲೆಯನ್ನು ವಿಾನುಗಾರರ ಬಲೆ ಯಿಂದ ತುಂಬುವಿಯೋ?
8. तू उस पर अपना हाथ ही धरे, तो लड़ाई को कभी न भूलेगा, और भविष्य में कभी ऐसा न करेगा।
8. ಅದರ ಮೇಲೆ ನಿನ್ನ ಕೈಹಾಕು; ಯುದ್ಧವನ್ನು ನೆನಸಿಕೋ, ಹೆಚ್ಚಿನದೇನೂ ಮಾಡಬೇಡ.
9. देख, उसे पकड़ने की आशा निष्फल रहती है; उसके देखने ही से मन कच्चा पड़ जाता है।
9. ಇಗೋ, ಅದರ ವಿಷಯವಾದ ನಿರೀ ಕ್ಷೆಯು ವ್ಯರ್ಥವಾದದ್ದು. ಅದನ್ನು ನೋಡುತ್ತಲೇ ಕೆಡವಲ್ಪಡುತ್ತಾನಲ್ಲಾ.
10. कोई ऐसा साहसी नहीं, जो उसको भड़काए; फिर ऐसा कौन है जो मेरे साम्हने ठहर सके?
10. ಅದನ್ನು ಕದಲಿಸುವ ಹಾಗೆ ಕಠಿಣನು ಇಲ್ಲ. ಹಾಗಾದರೆ ನನ್ನ ಮುಂದೆ ನಿಂತು ಕೊಳ್ಳುವ ಹಾಗೆ ಯಾರು ಶಕ್ತರು?
11. किस ने पुझे पहिले दिया है, जिसका बदला मुझे देना पड़े ! देख, जो कुछ सारी धरती पर है सो मेरा है।रोमियों 11:35
11. ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ.
12. मैं उसके अंगों के विषय, और उसके बड़े बल और उसकी बनावट की शोभा के विषय चुप न रहूंगा।
12. ನಾನು ಅದರ ಭಾಗಗಳನ್ನೂ ತ್ರಾಣವನ್ನೂ ಸನ್ನಾಹದ ಸೊಬಗನ್ನೂ ಮುಚ್ಚುವದಿಲ್ಲ.
13. उसके ऊपर के पहिरावे को कौन उतार सकता है? उसके दांतों की दोनों पांतियों के अर्थात् जबड़ों के बीच कौन आएगा?
13. ಅದರ ಮೇಲಿನ ವಸ್ತ್ರವನ್ನು ತೆರೆಯುವವನಾರು? ಅದರ ಎರಡರಷ್ಟು ಕಡಿವಾಣದೊಂದಿಗೆ ಅದರ ಬಳಿಗೆ ಬರು ವದಕ್ಕೆ ಯಾರು ಶಕ್ತರು?
14. उसके मुख के दोनों किवाड़ कौन खोल सकता है? उसके दांत चारों ओर से डरावने हैं।
14. ಅದರ ಮುಖದ ಕದ ಗಳನ್ನು ತೆಗೆಯುವವನಾರು? ಅದರ ಹಲ್ಲುಗಳು ಸುತ್ತಲೂ ಭಯಂಕರವಾಗಿವೆ.
15. उसके छिलकों की रेखाएं घमण्ड का कारण हैं; वे मानो कड़ी छाप से बन्द किए हुए हैं।
15. ಬಲವಾದ ಅದರ ಗುರಾಣಿಗಳು ಅದರ ಗರ್ವವಾಗಿವೆ; ಬತ್ತಿದ ಮುದ್ರೆಯ ಹಾಗೆ ಬಿಗಿದವೆ.
16. वे एक दूसरे से ऐसे जुड़े हुए हैं, कि उन में कुछ वायु भी नहीं पैठ सकती।
16. ಅವು ಒಂದಕ್ಕೊಂದು ಹೊಂದಿ ಕೊಂಡಿವೆ; ಗಾಳಿಯಾದರೂ ಅವುಗಳ ಮಧ್ಯದಲ್ಲಿ ಸೇರುವದಿಲ್ಲ.
17. वे आपस में मिले हुए और ऐसे सटे हुए हैं, कि अलग अलग नहीं हो सकते।
17. ಒಂದಕ್ಕೊಂದು ಅಂಟುತ್ತವೆ; ಹಿಡು ಕೊಂಡು ಪ್ರತ್ಯೇಕವಾಗುವದಿಲ್ಲ;
18. फिर उसके छींकने से उजियाला चमक उठता है, और उसकी आंखें भोर की पलकों के समान हैं।
18. ಅದರ ಸೀನು ವಿಕೆಯಿಂದ ಬೆಳಕು ಹುಟ್ಟುವದು; ಅದರ ಕಣ್ಣುಗಳು ಉದಯದ ರೆಪ್ಪೆಗಳ ಹಾಗೆ ಇವೆ.
19. उसके मुंह से जलते हुए पलीते निकलते हैं, और आग की चिनगारियां छूटती हैं।
19. ಅದರ ಬಾಯಿಂದ ಉರಿಯುವ ದೀಪಗಳು ಹೊರಡುತ್ತವೆ; ಬೆಂಕಿಯ ಕಿಡಿಗಳು ಹಾರುತ್ತವೆ.
20. उसके नथ्ुानों से ऐसा धुआं निकलता है, जैसा खौलती हुई हांड़ी और जलते हुए नरकटों से।
20. ಕುದಿಯುವ ಗಡಿಗೆಯೊಳ ಗಿಂದಲೂ ಕೊಪ್ಪರಿಗೆಯೊಳಗಿಂದಲೂ ಆದ ಹಾಗೆ ಅದರ ಮೂಗಿನೊಳಗಿಂದ ಹೊಗೆ ಹಾಯುವದು.
21. उसकी सांस से कोयले सुलगते, और उसके मुंह से आग की लौ निकलती है।
21. ಅದರ ಶ್ವಾಸವು ಕೆಂಡಗಳನ್ನು ಹೊತ್ತಿಸುವದು; ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡು ವದು.
22. उसकी गर्दन में सामर्थ्य बनी रहती है, और उसके साम्हने डर नाचता रहता है।
22. ಅದರ ಕುತ್ತಿಗೆಯಲ್ಲಿ ಬಲವು ವಾಸಿಸುವದು; ಅದರ ಮುಂದೆ ದುಃಖವು ಸಂತೋಷಕ್ಕೆ ಮಾರ್ಪ ಡುವದು.
23. उसके मांस पर मांस चढ़ा हुआ है, और ऐसा आपस में सटा हुआ है जो हिल नहीं सकता।
23. ಅದರ ಮಾಂಸದ ಖಂಡಗಳು ಒಟ್ಟಾಗಿ ಕೂಡಿಕೊಂಡಿವೆ; ಅವು ಸ್ಥಿರವಾಗಿದ್ದು ಕದಲಲಾರವು.
24. उसका हृदय पत्थर सा दृढ़ है, वरन चक्की के निचले पाट के समान दृढ़ है।
24. ಅದರ ಹೃದಯವು ಕಲ್ಲಿನ ಹಾಗೆಯೂ ಹೌದು, ಬೀಸುವ ಕಲ್ಲಿನ ಅಡಿಯ ಹಾಗೆಯೂ ಕಠಿಣವಾಗಿದೆ.
25. जब वह उठने लगता है, तब सामथ भी डर जाते हैं, और डर के मारे उनकी सुध बुध लोप हो जाती है।
25. ಅದು ಏಳುವಾಗ ಹೆದರುತ್ತಾರೆ; ಮುರಿಯುವ ಕಾರಣದಿಂದ ಅವರು ತಮ್ಮನ್ನು ಶುದ್ಧಿಮಾಡಿಕೊಳ್ಳು ತ್ತಾರೆ.
26. यदि कोई उस पर तलवार चलाए, तो उस से कुछ न बन पड़ेगा; और न भाले और न बछ और न तीर से।
26. ಅದರ ಬಳಿಯಲ್ಲಿ ಇಟ್ಟಿರುವ ಅದರ ಖಡ್ಗವು ಹಿಡಿಯಲಾರದು; ಈಟಿಯೂ ಬಾಣವೂ ಕವಚವೂ ನಿಲ್ಲವು,
27. वह लोहे को पुआल सा, और पीतल को सड़ी लकड़ी सा जानता है।
27. ಕಬ್ಬಿಣವು ಹುಲ್ಲೆಂದೂ ಹಿತ್ತಾಳೆಯು ಕೊಳೆತ ಕಟ್ಟಿಗೆ ಎಂದೂ ಅದು ಎಣಿಸುವದು.
28. वह तीर से भगाया नहीं जाता, गोफन के पत्थर उसके लिये भूसे से ठहरते हैं।
28. ಬಿಲ್ಲು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಹುಲ್ಲಿನ ಹಾಗೆ ಆಗುತ್ತವೆ.
29. लाठियां भी भूसे के समान गिनी जाती हैं; वह बछ के चलने पर हंसता है।
29. ಬಾಣಗಳು ಹುಲ್ಲಿನ ಹಾಗೆ ಎಣಿಸಲ್ಪಟ್ಟಿವೆ; ಭರ್ಚಿ ಕದಲಿದರೆ ಅದು ನಗುವದು.
30. उसके निचले भाग पैने ठीकरे के समान हैं, कीच पर मानो वह हेंगा फेरता है।
30. ಅದರ ಅಡಿ ಯಲ್ಲಿ ಹದವಾದ ಹರಳುಗಳು ಅವೆ; ಕೆಸರಿನ ಮೇಲೆ ಚೂಪಾದ ಮತ್ತು ಹದವಾದ ಕೋಲನ್ನು ಹರಡಿಸು ತ್ತದೆ.
31. वह गहिरे जल को हंडे की नाई मथ्ता हैे उसके कारण नील नदी मरहम की हांडी के समान होती है।
31. ಆಳವಾದ ನೀರನ್ನು ಗಡಿಗೆಯ ಹಾಗೆ ಕುದಿಯ ಮಾಡುತ್ತದೆ, ಸಮುದ್ರವನ್ನು ತೈಲದ ಪಾತ್ರೆಯ ಹಾಗೆ ಮಾಡುತ್ತದೆ.
32. वह अपने पीछे चमकीली लीक छोड़ता जाता है। गहिरा जल मानो श्वेत दिखाई देने लगता है।
32. ತನ್ನ ಹಿಂದೆ ಹಾದಿ ಬೆಳಗುವಂತೆ ಅದು ಮಾಡುತ್ತದೆ. ಅಗಾಧವು ನರೆ ಕೂದಲಿನ ಹಾಗೆ ಇರುವದೆಂದು ಒಬ್ಬನು ಯೋಚಿಸುತ್ತಾನೆ.
33. धरती पर उसके तुल्य और कोई नहीं है, जो ऐसा निर्भय बनाया गया है।
33. ಭೂಮಿ ಯ ಮೇಲೆ ಅದಕ್ಕೆ ಸಮಾನವಾದದ್ದು ಇಲ್ಲ; ಅದು ಭಯವಿಲ್ಲದೆ ಇರುವದಕ್ಕಾಗಿ ಮಾಡಿದ್ದು.ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.
34. जो कुछ ऊंचा है, उसे वह ताकता ही रहता है, वह सब घमणिडयों के ऊपर राजा है।
34. ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.