Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. पुकार कर देख; क्या कोई है जो तुझे उत्तर देगा? और पवित्रों में से तू किस की ओर फिरेगा?
1. ಈಗ ಕರೆ; ನಿನಗೆ ಉತ್ತರ ಕೊಡುವವನು ಇದ್ದಾನೋ? ಪರಿಶುದ್ಧರಲ್ಲಿ ಯಾರ ಕಡೆಗೆ ತಿರುಗಿಕೊಳ್ಳುವಿ?
2. क्योंकि मूढ़ तो खेद करते करते नाश हो जाता है, और भोला जलते जलते मर मिटता है।
2. ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
3. मैं ने मूढ़ को जड़ माड़ते देखा है; परन्तु अचानक मैं ने उसके वासस्थान को धिक्कारा।
3. ಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು.
4. उसके लड़केबाले उठ्ठार से दूर हैं, और वे फाटक में पीसे जाते हैं, और कोई नहीं है जो उन्हें छुड़ाए।
4. ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.
5. उसके खेत की उपज भूखे लोग खा लेते हैं, वरन कटीली बाड़ में से भी निकाल लेते हैं; और प्यासा उनके धन के लिये फन्दा लगाता है।
5. ಹಸಿದವನು ಅವನ ಪೈರನ್ನು ತಿನ್ನುವನು, ಮುಳ್ಳುಗಳೊಳಗಿಂದಲೂ ಅದನ್ನು ತೆಗೆದುಕೊಳ್ಳು ವನು; ಕೊಳ್ಳೆಗಾರನು ಅವರ ಆಸ್ತಿಯನ್ನು ನುಂಗಿಬಿಡು ವನು.
6. क्योंकि विपत्ति धूल से उत्पन्न नहीं होती, और न कष्ट भूमि में से उगता है;
6. ಧೂಳಿನಿಂದ ಕೇಡು ಹುಟ್ಟುವದಿಲ್ಲ. ಭೂಮಿ ಯಿಂದ ಕಷ್ಟ ಮೊಳೆಯುವದಿಲ್ಲ.
7. परन्तु जैसे चिंगारियां ऊपर ही ऊपर को उड़ जाती हैं,वैसे ही मनुष्य कष्ट ही भोगने के लिये उत्पन्न हुआ है।
7. ಕಿಡಿಗಳು ಹಾರುವ ಪ್ರಕಾರವೇ ಮನುಷ್ಯನು ಕಷ್ಟಕ್ಕಾಗಿ ಹುಟ್ಟುತ್ತಾನೆ.
8. परन्तु मैं तो ईश्वर ही को खोजता रहूंगा और अपना मुक़ मा परमेश्वर पर छोड़ दूंगा।
8. ನಾನು ದೇವರನ್ನು ಹುಡುಕುವೆನು; ನನ್ನ ಕಾರ್ಯವನ್ನು ದೇವರ ಮೇಲೆ ಹಾಕುವೆನು.
9. वह तो एसे बड़े काम करता है जिनकी थाह नहीं लगती, और इतने आश्चर्यकर्म करता है, जो गिने नहीं जाते।
9. ಆತನು ದೊಡ್ಡ ವುಗಳನ್ನು ಶೋಧಿಸಲಸಾಧ್ಯವಾಗಿ ಮಾಡುತ್ತಾನೆ; ಎಣಿಕೆ ಇಲ್ಲದ ಅದ್ಭುತಗಳನ್ನು ಮಾಡುತ್ತಾನೆ.
10. वही पृथ्वी के ऊपर वर्षा करता, और खेतों पर जल बरसाता है।
10. ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ;
11. इसी रीति वह नम्र लोगों को ऊंचे स्थान पर बिठाता है, और शोक का पहिरावा पहिने हुए लोग ऊंचे पर पहुचकर बचते हैं।लूका 1:52, याकूब 4:10
11. ಹೀಗೆ ತಗ್ಗಿದವರನ್ನು ಉನ್ನತದಲ್ಲಿಡುತ್ತಾನೆ. ದುಃಖವುಳ್ಳವರು ರಕ್ಷಣೆಗೆ ಎತ್ತ ಲ್ಪಡುತ್ತಾರೆ.
12. वह तो धूर्त्त लोगों की कल्पनाएं व्यर्थ कर देता है, और उनके हाथों से कुछ भी बन नहीं पड़ता।
12. ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.
13. वह बुध्दिमानों को उनकी धूर्त्तता ही में फंसाता है; और कुटिल लोगों की युक्ति दूर की जाती है।1 कुरिन्थियों 3:19
13. ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
14. उन पर दिन को अन्धेरा छा जाता है, और दिन दुपहरी में वे रात की नाई टटोलते फिरते हैं।
14. ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ
15. परन्तु वह दरिद्रों को उनके वचनरूपी तलवार से और बलवानों के हाथ से बचाता है।
15. ಆತನು ಕತ್ತಿಯಿಂದಲೂ ಅದರ ಬಾಯಿಂದಲೂ ಬಲಿಷ್ಠನ ಕೈಯೊಳಗಿಂದಲೂ ಬಡವ ನನ್ನು ರಕ್ಷಿಸುತ್ತಾನೆ.
16. इसलिये कंगालों को आशा होती है, और कुटिल मनुष्यों का मुंह बन्द हो जाता है।
16. ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು.
17. देख, क्या ही धन्य वह मनुष्य, जिसको ईश्वर ताड़ना देता है; इसलिये तू सर्वशक्तिमान की ताड़ना को तुच्छ मत जान।
17. ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ.
18. क्योंकि वही घायल करता, और वही पट्टी भी बान्धता है; वही मारता है, और वही अपने हाथों से चंगा भी करता है।
18. ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
19. वह तुझे छेविपत्तियों से छुड़ाएगा; वरन सात से भी तेरी कुछ हानि न होने पाएगी।
19. ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
20. अकाल में वह तुझे मुत्यु से, और युठ्ठ में तलवार की धार से बचा लेगा।
20. ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು.
21. तू वचनरूपी कोड़े से बचा रहेगा और जब विनाश आए, तब भी तुझे भय न होगा।
21. ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ.
22. तू उजाड़ और अकाल के दिनों में हँसमुख रहेगा, और तुझे बनैले जन्तुओं से डर न लगेगा।
22. ನಾಶನಕ್ಕೂ ಕ್ಷಾಮಕ್ಕೂ ನಗುವಿ; ಭೂಮಿಯ ಮೃಗಗಳಿಗೂ ಭಯಪಡುವದಿಲ್ಲ.
23. वरन मैदान के पत्थर भी तुझ से वाचा बान्धे रहेंगे, और वनपशु तुझ से मेल रखेंगे।
23. ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು.
24. और तुझे निश्चय होगा, कि तेरा डेरा कुशल से है, और जब तू अपने निवास में देखेे तब कोई वस्तु खेई न होगी।
24. ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ತಿಳಿದುಕೊಳ್ಳುವಿ, ನೀನು ನಿನ್ನ ನಿವಾಸ ಸ್ಥಾನ ವನ್ನು ತಿಳಿದುಕೊಳ್ಳುವಿ ಪಾಪಮಾಡುವದಿಲ್ಲ.
25. तुझे यह भी निश्चित होगा, कि मेरे बहुत वंश होंगे। और मेरे सन्तान पृथ्वी की घास के तुल्य बहुत होंगे।
25. ನಿನ್ನ ಸಂತತಿಯು ಬಹಳವಾಗಿದೆ ಎಂದೂ ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವಿ.
26. जैसे पूलियों का ढेर समय पर खलिहान में रखा जाता है, वैसे ही तू पूरी अवस्था का होकर क़ब्र को पहुंचेगा।
26. ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
27. देख, हम ने खोज खोजकर ऐसा ही पाया है; इसे तू सुन, और अपने लाभ के लिये ध्यान में रख।
27. ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.