Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. हे मेरे मन, यहोवा को धन्य कह; और जो कुछ मुझ में है, वह उसके पवित्रा नाम को धन्य कहे!
1. ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು.
2. हे मेरे मन, यहोवा को धन्य कह, और उसके किसी उपकार को न भूलना।
2. ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
3. वही तो तेरे सब अधर्म को क्षमा करता, और तेरे सब रोगों को चंगा करता है,मरकुस 2:7
3. ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
4. वही तो तेरे प्राण को नाश होने से बचा लेता है, और तेरे सिर पर करूणा और दया का मुकुट बान्धता है,
4. ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು
5. वही तो तेरी लालसा को उत्तम पदार्थों से तृप्त करता है, जिस से तेरी जवानी उकाब की नाईं नई हो जाती है।।
5. ನಿನ್ನ ಯೌವನವು ಹದ್ದಿನಂತೆ ಹೊಸದಾಗುವ ಹಾಗೆ ನಿನ್ನ ಬಾಯಿಯನ್ನು ಒಳ್ಳೇದ ರಿಂದ ತೃಪ್ತಿಪಡಿಸುತ್ತಾನೆ.
6. यहोवा सब पिसे हुओं के लिये धर्म और न्याय के काम करता है।
6. ಕುಗ್ಗಿಸಲ್ಪಡುವವರೆಲ್ಲರಿಗೆ ಕರ್ತನು ನೀತಿಯನ್ನೂ ನ್ಯಾಯವನ್ನೂ ನಡಿಸುತ್ತಾನೆ.
7. उस ने मूसा को अपनी गति, और इस्राएलियों पर अपने काम प्रगट किए।रोमियों 3:2
7. ಆತನು ತನ್ನ ಮಾರ್ಗಗಳನ್ನು ಮೋಶೆಗೂ ತನ್ನ ಕ್ರಿಯೆಗಳನ್ನು ಇಸ್ರಾಯೇಲಿನ ಮಕ್ಕಳಿಗೂ ತಿಳಿಯಮಾಡಿದನು.
8. यहोवा दयालु और अनुग्रहकरी, विलम्ब से कोप करनेवाला और अति करूणामय है।याकूब 5:11
8. ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ.
9. वह सर्वदा वादविवाद करता न रहेगा, न उसका क्रोध सदा के लिये भड़का रहेगा।
9. ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ;
10. उस ने हमारे पापों के अनुसार हम से व्यवहार नहीं किया, और न हमारे अधर्म के कामों के अनुसार हम को बदला दिया है।
10. ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ.
11. जैसे आकाश पृथ्वी के ऊपर ऊंचा है, वैसे ही उसकी करूणा उसके डरवैयों के ऊपर प्रबल है।
11. ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ.
12. उदयाचल अस्ताचल से जितनी दूर है, उस ने हमारे अपराधों को हम से उतनी ही दूर कर दिया है।
12. ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
13. जैसे पिता अपने बालकों पर दया करता है, वैसे ही यहोवा अपने डरवैयों पर दया करता है।
13. ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ.
14. क्योंकि वह हमारी सृष्टि जानता है; और उसको स्मरण रहता है कि मनुष्य मिट्टी ही है।।
14. ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;
15. मनुष्य की आयु घास के समान होती है, वह मैदान के फूल की नाईं फूलता है,
15. ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ.
16. जो पवन लगते ही ठहर नहीं सकता, और न वह अपने स्थान में फिर मिलता है।
16. ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
17. परन्तु यहोवा की करूणा उसके डरवैयों पर युग युग, और उसका धर्म उनके नाती- पोतों पर भी प्रगट होता रहता है,लूका 1:50
17. ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
18. अर्थात् उन पर जो उसकी वाचा का पालन करते और उसके उपदेशों को स्मरण करके उन पर चलते हैं।।
18. ಆತನ ಒಡಂಬಡಿಕೆಯನ್ನು ಕೈಕೊಂಡು ಆತನ ಕಟ್ಟಳೆಗಳನ್ನು ನೆನಸಿ ಅದರಂತೆ ಮಾಡುವವರಿಗೂ ನಿತ್ಯತ್ವದಿಂದ ನಿತ್ಯತ್ವಕ್ಕೂ ಇರುವದು.
19. यहोवा ने तो अपना सिंहासन स्वर्ग में स्थिर किया है, और उसका राज्य पूरी सृष्टि पर है।
19. ಕರ್ತನು ಆಕಾಶಗಳಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನ ರಾಜ್ಯವು ಎಲ್ಲರ ಮೇಲೆ ಆಳುತ್ತದೆ.
20. हे यहोवा के दूतों, तुम जो बड़े वीर हो, और उसके वचन के मानने से उसको पूरा करते हो उसको धन्य कहो!
20. ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
21. हे यहोवा की सारी सेनाओं, हे उसके टहलुओं, तुम जो उसकी इच्छा पूरी करते हो, उसको धन्य कहो!
21. ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
22. हे यहोवा की सारी सृष्टि, उसके राज्य के सब स्थानों में उसको धन्य कहो। हे मेरे मन, तू यहोवा को धन्य कह!
22. ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.