Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. हे मेरे परमेश्वर, हे राजा, मैं तुझे सराहूंगा, और तेरे नाम को सदा सर्वदा धन्य कहता रहूंगा।
1. ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.
2. प्रति दिन मैं तुझ को धन्य कहा करूंगा, और तेरे नाम की स्तुति सदा सर्वदा करता रहूंगा।
2. ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
3. यहोवा महान और अति स्तुति के योग्य है, और उसकी बड़ाई अगम है।।
3. ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು.
4. तेरे कामों की प्रशंसा और तेरे पराक्रम के कामों का वर्णन, पीढ़ी पीढ़ी होता चला जाएगा।
4. ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ.
5. मैं तेरे ऐश्वर्य की महिमा के प्रताप पर और तेरे भांति भांति के आश्चर्यकर्मों पर ध्यान करूंगा।
5. ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ
6. लोग तेरे भयानक कामों की शक्ति की चर्चा करेंगे, और मैं तेरे बड़े बड़े कामों का वर्णन करूंगा।
6. ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು.
7. लोग तेरी बड़ी भलाई का स्मरण करके उसकी चर्चा करेंगे, और तेरे धर्म का जयजयकार करेंगे।।
7. ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.
8. यहोवा अनुग्रहकारी और दयालु, विलम्ब से क्रोध करनेवाला और अति करूणामय है।
8. ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ.
9. यहोवा सभों के लिये भला है, और उसकी दया उसकी सारी सृष्टि पर है।।
9. ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.
10. हे यहोवा, तेरी सारी सृष्टि तेरा धन्यवाद करेगी, और तेरे भक्त लाग तुझे धन्य कहा करेंगे!
10. ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.
11. वे तेरे राज्य की महिमा की चर्चा करेंगे, और तेरे पराक्रम के विषय में बातें करेंगे;
11. ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು.
12. कि वे आदमियों पर तेरे पराक्रम के काम और तेरे राज्य के प्रताप की महिमा प्रगट करें।
12. ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
13. तेरा राज्य युग युग का और तेरी प्रभुता सब पीढ़ियों तक बनी रहेगी।।
13. ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
14. यहोवा सब गिरते हुओं को संभालता है, और सब झुके हुओं को सीधा खड़ा करता है।
14. ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ.
15. सभों की आंखें तेरी ओर लगी रहती हैं, और तू उनको आहार समय पर देता है।
15. ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ.
16. तू अपनी मुट्ठी खोलकर, सब प्राणियों को आहार से तृप्त करता है।
16. ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.
17. यहोवा अपनी सब गति में धर्मी और अपने सब कामों मे करूणामय है।प्रकाशितवाक्य 15:3, प्रकाशितवाक्य 16:5
17. ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ.
18. जिनते यहोवा को पुकारते हैं, अर्थात् जितने उसको सच्चाई से पुकारते हें; उन सभों के वह निकट रहता है।प्रेरितों के काम 10:36
18. ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
19. वह अपने डरवैयों की इच्छा पूरी करता है, ओर उनकी दोहाई सुनकर उनका उद्धार करता है।
19. ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
20. यहोवा अपने सब प्रेमियों की तो रक्षा करता, परन्तु सब दुष्टों को सत्यानाश करता है।।
20. ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
21. मैं यहोवा की स्तुति करूंगा, और सारे प्राणी उसके पवित्रा नाम को सदा सर्वदा धन्य कहते रहें।।
21. ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.