Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. क्या ही धन्य है वह जिसका अपराध क्षमा किया गया, और जिसका पाप ढ़ापा गया हो।रोमियों 4:7-8, प्रकाशितवाक्य 14:5
1. ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.
2. क्या ही धन्य है वह मनुष्य जिसके अधर्म का यहोवा लेखा न ले, और जिसकी आत्मा में कपट न हो।।रोमियों 4:7-8, प्रकाशितवाक्य 14:5
2. ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು.
3. जब मैं चुप रहा तक दिन भर कहरते कहरते मेरी हडि्डयां पिघल गई।
3. ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.
4. क्योंकि रात दिन मैं तेरे हाथ के नीचे दबा रहा; और मेरी तरावट धूप काल की सी झुर्राहट बनती गई।।
4. ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
5. जब मैं ने अपना पाप तुझ पर प्रगट किया और अपना अधर्म न छिपाया, और कहा, मैं यहोवा के साम्हने अपने अपराधों को मान लूंगा; तब तू ने मेरे अधर्म और पाप को क्षमा कर दिया।।1 यूहन्ना 1:9
5. ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
6. इस कारण हर एक भक्त तुझ से ऐसे समय में प्रार्थना करे जब कि तू मिल सकता है। निश्चय जब जल की बड़ी बाढ़ आए तौभी उस भक्त के पास न पहुंचेगी।
6. ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.
7. तू मेरे छिपने का स्थान है; तू संकट से मेरी रक्षा करेगा; तू मुझे चारों ओर से छुटकारे के गीतों से घेर लेगा।।
7. ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ.
8. मैं तुझे बुद्धि दूंगा, और जिस मार्ग में तुझे चलना होगा उस में तेरी अगुवाई करूंगा; मैं तुझ पर कृपादृष्टि रखूंगा और सम्मत्ति दिया करूंगा।
8. ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
9. तुम घोड़े और खच्चर के समान न बनो जो समझ नहीं रखते, उनकी उमंग लगाम और बाग से रोकनी पड़ती है, नहीं तो वे तेरे वश में नहीं अपने के।।
9. ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.
10. दुष्ट को तो बहुत पीड़ा होगी; परन्तु जो यहोवा पर भरोसा रखता है वह करूणा से घिरा रहेगा।
10. ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು.ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
11. हे धर्मियों यहोवा के कारण आनन्दित और मगन हो, और हे सब सीधे मनवालों आनन्द से जयजयकार करो!
11. ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.