Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. हे देश देश के सब लोगों, तालियों बजाओ! ऊंचे शब्द से परमेश्वर के लिये जयजयकार करो!
1. ಎಲ್ಲಾ ಜನರೇ, ನೀವು ನಿಮ್ಮ ಕೈಗಳನ್ನು ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.
2. क्योंकि यहोवा परमप्रधान और भययोग्य है, वह सारी पृथ्वी के ऊपर महाराजा है।
2. ಮಹೋನ್ನತನಾದ ಕರ್ತನು ಭಯಂಕ ರನೂ ಭೂಮಿಯ ಮೇಲೆಲ್ಲಾ ಮಹಾಅರಸನೂ ಆಗಿದ್ದಾನೆ.
3. वह देश के लोगों को हमारे सम्मुख नीचा करता, और अन्यजातियों को हमारे पांवों के नीचे कर देता है।
3. ಜನರನ್ನು ನಮ್ಮ ಕೆಳಗೂ ಜನಾಂಗಗಳನ್ನು ನಮ್ಮ ಪಾದಗಳ ಕೆಳಗೂ ಅಧೀನ ಮಾಡಿದ್ದಾನೆ.
4. वह हमारे लिये उत्तम भाग चुन लेगा, जो उसके प्रिय याकूब के घमण्ड का कारण है।।
4. ಆತನು ಪ್ರೀತಿಮಾಡುವ ಯಾಕೋಬನ ಘನತೆಯಾದ ನಮ್ಮ ಬಾಧ್ಯತೆಯನ್ನು ಆದುಕೊಳ್ಳುತ್ತಾನೆ--ಸೆಲಾ.
5. परमेश्वर जयजयकार सहित, यहोवा नरसिंगे के शब्द के साथ ऊपर गया है।मरकुस 16:19, लूका 24:51, यूहन्ना 6:62, प्रेरितों के काम 1:9, इफिसियों 4:9
5. ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.
6. परमेश्वर का भजन गाओ, भजन गाओ! हमारे महाराजा का भजन गाओ, भजन गाओ!
6. ದೇವರಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ನಮ್ಮ ಅರಸನಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ;
7. क्योंकि परमेश्वर सारी पृथ्वी का महाराजा है; समझ बूझकर बुद्धि से भजन गाओ
7. ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ.
8. परमेश्वर जाति जाति पर राज्य करता है; परमेश्वर अपने पवित्रा सिंहासन पर विराजमान है।प्रकाशितवाक्य 4:2, प्रकाशितवाक्य 4:9-10, प्रकाशितवाक्य 5:1-7-13, प्रकाशितवाक्य 6:16, प्रकाशितवाक्य 7:10, प्रकाशितवाक्य 7:15, प्रकाशितवाक्य 19:4, प्रकाशितवाक्य 21:5
8. ಅನ್ಯಜನಾಂಗವನ್ನು ಆಳುತ್ತಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.
9. राज्य राज्य के रईस इब्राहीम के परमेश्वर की प्रजा होने के लिये इकट्ठे हुए हैं। क्योंकि पृथ्वी की ढालें परमेश्वर के वश में हैं, वह तो शिरोमणि है!
9. ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.