Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. हे प्रभु, तू पीढ़ी से पीढ़ी तक हमारे लिये धाम बना है।
1. ಕರ್ತನೇ, ತಲತಲಾಂತರಗಳಲ್ಲಿ ನೀನು ನಮ್ಮ ವಾಸಸ್ಥಾನವಾಗಿದ್ದೀ.
2. इस से पहिले कि पहाड़ उत्पन्न हुए, वा तू ने पृथ्वी और जगत की रचना की, वरन अनादिकाल से अनन्तकाल तक तू ही ईश्वर है।।
2. ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ.
3. तू मनुष्य को लौटाकर चूर करता है, और कहता है, कि हे आदमियों, लौट आओ!
3. ನೀನು ಮನುಷ್ಯನನ್ನು ನಾಶನಕ್ಕೆ ತಿರುಗಿಸಿ-- ಮನುಷ್ಯರ ಮಕ್ಕಳೇ, ಹಿಂತಿರುಗಿರಿ ಎಂದು ಹೇಳುತ್ತೀ;
4. क्योंकि हजार वर्ष तेरी दृष्टि में ऐसे हैं, जैसा कल का दिन जो बीत गया, वा रात का एक पहर।।2 पतरस 3:8
4. ಸಾವಿರ ವರುಷಗಳು ನಿನ್ನ ದೃಷ್ಟಿಗೆ ಕಳೆದು ಹೋದನಿನ್ನೆಯ ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಅವೆ.
5. तू मनुष्यों को धारा में बहा देता है; वे स्वप्न से ठहरते हैं, वे भोर को बढ़नेवाली घास के समान होते हैं।
5. ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ.
6. वह भोर को फूलती और बढ़ती है, और सांझ तक काटकर मुर्झा जाती है।।
6. ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ.
7. क्योंकि हम तेरे क्रोध से नाश हुए हैं; और तेरी जलजलाहट से घबरा गए हैं।
7. ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ.
8. तू ने हमारे अधर्म के कामों से अपने सम्मुख, और हमारे छिपे हुए पापों को अपने मुख की ज्योति में रखा है।।
8. ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ.
9. क्योंकि हमारे सब दिन तेरे क्रोध में बीत जाते हैं, हम अपने वर्ष शब्द की नाई बिताते हैं।
9. ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ.
10. हमारी आयु के वर्ष सत्तर तो होते हैं, और चाहे बल के कारण अस्सी वर्ष के भी हो जाएं, तौभी उनका घमण्ड केवल नष्ट और शोक ही शोक है; क्योंकि वह जल्दी कट जाती है, और हम जाते रहते हैं।
10. ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
11. तेरे क्रोध की शक्ति को और तेरे भय के योग्य रोष को कौन समझता है?
11. ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.
12. हम को अपने दिन गिनने की समझ दे कि हम बुद्धिमान हो जाएं।।
12. ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.
13. हे यहोवा लौट आ! कब तक? और अपने दासों पर तरस खा!
13. ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.
14. भोर को हमें अपनी करूणा से तृप्त कर, कि हम जीवन भर जयजयकार और आनन्द करते रहें।
14. ಬೆಳಿಗ್ಗೆ ನಿನ್ನ ಕರುಣೆಯಿಂದ ನಮಗೆ ತೃಪ್ತಿಪಡಿಸು; ಆಗ ನಮ್ಮ ದಿವಸಗಳಲ್ಲೆಲ್ಲಾ ಉತ್ಸಾಹಧ್ವನಿಗೈದು ಸಂತೋಷ ಪಡುವೆವು.
15. जितने दिन तू ने हमें दु:ख देता आया, और जितने वर्ष हम क्लेश भोगते आए हैं उतने ही वर्ष हम को आनन्द दे।
15. ನೀನು ನಮ್ಮನ್ನು ಕುಂದಿಸಿದ ದಿವಸಗಳ ಪ್ರಕಾರವೂ ನಾವು ಕೇಡನ್ನು ನೋಡಿದ ವರುಷಗಳ ಪ್ರಕಾರವೂ ನಮ್ಮನ್ನು ಸಂತೋಷಪಡಿಸು.
16. तेरी काम तेरे दासों को, और तेरा प्रताप उनकी सन्तान पर प्रगट हो।
16. ನಿನ್ನ ಸೇವಕರಿಗೆ ನಿನ್ನ ಕೆಲಸವೂ ಅವರ ಮಕ್ಕಳಿಗೆ ನಿನ್ನ ಪ್ರಭೆಯೂ ತೋರಿಬರಲಿ.ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
17. और हमारे परमेश्वर यहोवा की मनोहरता हम पर प्रगट हो, तू हमारे हाथों का काम हमारे लिये दृढ़ कर, हमारे हाथों के काम को दृढ़ कर।।
17. ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;