Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. फिर यहोवा ने मि देश में मूसा और हारून से कहा,मत्ती 26:2
1. ಕರ್ತನು ಐಗುಪ್ತದಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ--
2. कि यह महीना तुम लोगों के लिये आरम्भ का ठहरे; अर्थात् वर्ष का पहिला महीना यही ठहरे।
2. ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು.
3. इस्राएल की सारी मण्डली से इस प्रकार कहो, कि इसी महीने के दसवें दिन को तुम अपने अपने पितरों के घरानों के अनुसार, घराने पीछे एक एक मेम्ना ले रखो।1 कुरिन्थियों 5:8
3. ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು.
4. और यदि किसी के घराने में एक मेम्ने के खाने के लिये मनुष्य कम हों, तो वह अपने सब से निकट रहनेवाले पड़ोसी के साथ प्राणियों की गिनती के अनुसार एक मेम्ना ले रखे; और तुम हर एक के खाने के अनुसार मेम्ने का हिसाब करना।
4. ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ.
5. तुम्हारा मेम्ना निर्दौष और पहिले वर्ष का नर हो, और उसे चाहे भेड़ों में से लेना चाहे बकरियों में से।
5. ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು.
6. और इस महीने के चौदहवें दिन तक उसे रख छोड़ना, और उस दिन गोधूलि के समय इस्राएल की सारी मण्डली के लोग उसे बलि करें।मरकुस 14:12, लूका 22:7
6. ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.
7. तब वे उसके लोहू में से कुछ लेकर जिन घरों में मेम्ने को खाएंगे उनके द्वार के दोनों अलंगों और चौखट के सिरे पर लगाएं।
7. ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು.
8. और वे उसके मांस को उसी रात आग में भूंजकर अखमीरी रोटी और कड़वे सागपात के साथ खाएं।लूका 22:8
8. ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.
9. उसको सिर, पैर, और अतड़ियों समेत आग में भूंजकर खाना, कच्चा वा जल में कुछ भी पकाकर न खाना।
9. ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು.
10. और उस में से कुछ बिहान तक न रहने देना, और यदि कुछ बिहान तक रह भी जाए, तो उसे आग में जला देना।
10. ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
11. और उसके खाने की यह विधि है; कि कमर बान्धे, पांव में जूती पहिने, और हाथ में लाठी लिए हुए उसे फुर्ती से खाना; वह तो यहोवा का पर्ब्ब होगा।लूका 12:35
11. ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.
12. क्योंकि उस रात को मैं मि देश के बीच में से होकर जाऊंगा, और मि देश के क्या मनुष्य क्या पशु, सब के पहिलौठों को मारूंगा; और मि के सारे देवताओं को भी मैं दण्ड दूंगा; मैं तो यहोवा हूं।
12. ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.
13. और जिन घरों में तुम रहोगे उन पर वह लोहू तुम्हारे निमित्त चिन्ह ठहरेगा; अर्थात् मैं उस लोहू को देखकर तुम को छोड़ जाऊंगा, और जब मैं मि देश के लोगों को मारूंगा, तब वह विपत्ति तुम पर न पड़ेगी और तुम नाश न होगे।
13. ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
14. और वह दिन तुम को स्मरण दिलानेवाला ठहरेगा, और तुम उसको यहोवा के लिये पर्ब्ब करके मानना; वह दिन तुम्हारी पीढ़ियों में सदा की विधि जानकर पर्ब्ब माना जाए।लूका 22:7, मत्ती 26:17
14. ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.
15. सात दिन तक अखमीरी रोटी खाया करना, उन में से पहिले ही दिन अपने अपने घर में से खमीर उठा डालना, वरन जो पहिले दिन से लेकर सातवें दिन तक कोई खमीरी वस्तु खाए, वह प्राणी इस्राएलियों में से नाश किया जाए।मरकुस 14:12, लूका 22:7
15. ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
16. और पहिले दिन एक पवित्रा सभा, और सातवें दिन भी एक पवित्रा सभा करना; उन दोनों दिनों मे कोई काम न किया जाए; केवल जिस प्राणी का जो खाना हो उसके काम करने की आज्ञा है।लूका 23:56
16. ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.
17. इसलिये तुम बिना खमीर की रोटी का पर्ब्ब मानना, क्योंकि उसी दिन मानो मैं ने तुम को दल दल करके मि देश से निकाला है; इस कारण वह दिन तुम्हारी पीढ़ियों में सदा की विधि जानकर माना जाए।
17. ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು.
18. पहिले महीने के चौदहवें दिन की सांझ से लेकर इक्कीसवें दिन की सांझ तक तुम अखमीरी रोटी खाया करना।
18. ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.
19. सात दिन तक तुम्हारे घरों में कुछ भी खमीर न रहे, वरन जो कोई किसी खमीरी वस्तु को खाए, चाहे वह देशी हो चाहे परदेशी, वह प्राणी इस्राएलियों की मण्डली से नाश किया जाए।
19. ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು.
20. कोई खमीरी वस्तु न खाना; अपने सब घरों में बिना खमीर की रोटी खाया करना।।
20. ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.
21. तब मूसा ने इस्राएल के सब पुरनियों को बुलाकर कहा, तुम अपने अपने कुल के अनुसार एक एक मेम्ना अलग कर रखो, और फसह का पशु बलि करना।1 कुरिन्थियों 5:7, इब्रानियों 11:28
21. ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯ ರನ್ನು ಕರೆದು ಅವರಿಗೆ--ನಿಮ್ಮ ಗೋತ್ರಗಳ ಪ್ರಕಾರ ಕುರಿಗಳನ್ನು ತೆಗೆದುಕೊಂಡು ಪಸ್ಕವನ್ನು (ಕುರಿಯನ್ನು) ಕೊಯ್ಯಿರಿ.
22. और उसका लोहू जो तसले में होगा उस में जूफा का एक गुच्छा डुबाकर उसी तसले में के लोहू से द्वार के चौखट के सिरे और दोनों अलंगों पर कुछ लगाना; और भोर तक तुम में से कोई घर से बाहर न निकले।
22. ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು.
23. क्योंकि यहोवा देश के बीच होकर मिस्त्रियों को मारता जाएगा; इसलिये जहां जहां वह चौखट के सिरे, और दोनों अलंगों पर उस लोहू को देखेगा, वहां वहां वह उस द्वार को छोड़ जाएगा, और नाश करनेवाले को तुम्हारे घरों में मारने के लिये न जाने देगा।
23. ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.
24. फिर तुम इस विधि को अपने और अपने वंश के लिये सदा की विधि जानकर माना करो।लूका 2:41
24. ಇದನ್ನು ಒಂದು ಶಾಸನವಾಗಿ ನೀವೂ ನಿಮ್ಮ ಕುಮಾರರೂ ಸದಾಕಾಲಕ್ಕೂ ಇದನ್ನು ಆಚರಿಸತಕ್ಕದ್ದು.
25. जब तुम उस देश में जिसे यहोवा अपने कहने के अनुसार तुम को देगा प्रवेश करो, तब वह काम किया करना।
25. ಕರ್ತನು ಕೊಡುವೆನೆಂದು ಪ್ರಮಾಣಮಾಡಿದ ದೇಶಕ್ಕೆ ನೀವು ಬಂದಾಗ ಈ ಆಚರಣೆಯನ್ನು ನೀವು ಕೈಕೊಳ್ಳಬೇಕು.
26. और जब तुम्हारे लड़केबाले तुम से पूछें, कि इस काम से तुम्हारा क्या मतलब है ?
26. ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ
27. तब तुम उनको यह उत्तर देना, कि यहोवा ने जो मिस्त्रियों के मारने के समय मि में रहने वाले हम इस्राएलियों के घरों को छोड़कर हमारे घरों को बचाया, इसी कारण उसके फसह का यह बलिदान किया जाता है। तब लोगों ने सिर झुकाकर दण्डवत् की।
27. ನೀವು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ಐಗುಪ್ತ್ಯರನ್ನು ಸಂಹರಿಸಿ ನಮ್ಮ ಮನೆಗಳನ್ನು ಕಾಪಾಡುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಮನೆಗಳನ್ನು ದಾಟಿಹೋದ ಕರ್ತನ ಪಸ್ಕವೇ ಇದು ಎಂದು ನೀವು ಹೇಳಬೇಕು ಅಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.
28. और इस्राएलियों ने जाकर, जो आज्ञा यहोवा ने मूसा और हारून को दी थी, उसी के अनुसार किया।।
28. ಇಸ್ರಾಯೇಲ್ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು.
29. और ऐसा हुआ कि आधी रात को यहोवा ने मि देश में सिंहासन पर विराजनेवाले फिरौन से लेकर गड़हे में पड़े हुए बन्धुए तक सब के पहिलौठों को, वरन पशुओं तक के सब पहिलौठों को मार डाला।
29. ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
30. और फिरौन रात ही को उठ बैठा, और उसके सब कर्मचारी, वरन सारे मिद्दी उठे; और मि में बड़ा हाहाकार मचा, क्योंकि एक भी ऐसा घर न था जिसमें कोई मरा न हो।
30. ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
31. तब फिरौन ने रात ही रात में मूसा और हारून को बुलवाकर कहा, तुम इस्राएलियों समेत मेरी प्रजा के बीच से निकल जाओ; और अपने कहने के अनुसार जाकर यहोवा की उपासना करो।
31. ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್ ಮಕ್ಕಳೂ ಹೋಗಿಬಿಡಿರಿ.
32. अपने कहने के अनुसार अपनी भेड़- बकरियों और गाय- बैलों को साथ ले जाओ; और मुझे आशीर्वाद दे जाओ।
32. ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ ಅಂದನು.
33. और मिद्दी जो कहते थे, कि हम तो सब मर मिटे हैं, उन्हों ने इस्राएली लोगों पर दबाव डालकर कहा, कि देश से झटपट निकल जाओ।
33. ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
34. तब उन्हों ने अपने गून्धे गुन्धाए आटे को बिना खमीर दिए ही कठौतियों समेत कपड़ों में बान्धके अपने अपने कन्धे पर डाल लिया।
34. ಆದದರಿಂದ ಜನರು ಹಿಟ್ಟಿಗೆ ಹುಳಿ ಹಾಕುವದಕ್ಕಿಂತ ಮುಂಚೆ ಅದನ್ನು ಅಡಿಗೆ ಮಾಡುವ ಪಾತ್ರೆಗಳ ಸಂಗಡ ಬಟ್ಟೆಗಳಲ್ಲಿ ಕಟ್ಟಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು.
35. और इस्राएलियों ने मूसा के कहने के अनुसार मिस्त्रियों से सोने चांदी के गहने और वस्त्रा मांग लिये।
35. ಮೋಶೆಯು ಹೇಳಿದಂತೆ ಇಸ್ರಾ ಯೇಲ್ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು.
36. और यहोवा ने मिस्त्रियों को अपनी प्रजा के लोगों पर ऐसा दयालु किया, कि उन्हों ने जो जो मांगा वह सब उनको दिया। इस प्रकार इस्राएलियों ने मिस्त्रियों को लूट लिया।।
36. ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
37. तब इस्राएली रामसेस से कूच करके सुक्कोत को चले, और बालबच्चों को छोड़ वे कोई छ: लाख पुरूष प्यादे थे।
37. ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
38. और उनके साथ मिली जुली हुई एक भीड़ गई, और भेड़- बकरी, गाय- बैल, बहुत से पशु भी साथ गए।
38. ಬೆರೆತಿದ್ದ ಜನಸಮೂಹವೂ ಕುರಿದನಗಳ ಬಹು ದೊಡ್ಡ ಹಿಂಡೂ ಅವರ ಸಂಗಡ ಹೋದವು.
39. और जो गून्धा आटा वे मि से साथ ले गए उसकी उन्हों ने बिना खमीर दिए रोटियां बनाई; क्योंकि वे मि से ऐसे बरबस निकाले गए, कि उन्हें अवसर भी न मिला की मार्ग में खाने के लिये कुछ पका सकें, इसी कारण वह गून्धा हुआ आटा बिना खमीर का था।
39. ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.
40. मि में बसे हुए इस्राएलियों को चार सौ तीस वर्ष बीत गए थे।गलातियों 3:17
40. ಇಸ್ರಾಯೇಲ್ ಮಕ್ಕಳು ಐಗುಪ್ತದಲ್ಲಿ ಪ್ರವಾ ಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರುಷಗಳಾಗಿದ್ದವು.
41. और उन चार सौ तीस वर्षों के बीतने पर, ठीक उसी दिन, यहोवा की सारी सेना मि देश से निकल गई।
41. ನಾನೂರ ಮೂವತ್ತು ವರುಷ ಗಳು ತೀರಿದ ತರುವಾಯ ಅದೇ ದಿನದಲ್ಲಿ ಕರ್ತನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಗೆ ಹೋದವು.
42. यहोवा इस्राएलियों को मि देश से निकाल लाया, इस कारण वह रात उसके निमित्त मानने के अति योग्य है; यह यहोवा की वही रात है जिसका पीढ़ी पीढ़ी में मानना इस्राएलियों के लिये अति अवश्य है।।
42. ಆತನು ಐಗುಪ್ತದೇಶದಿಂದ ಅವರನ್ನು ಹೊರಗೆ ತಂದ ಕಾರಣ ಇದು ಕರ್ತನಿಗೆ ಆಚರಿಸ ಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲ್ ಮಕ್ಕಳೆ ಲ್ಲರೂ ತಮ್ಮ ಸಂತತಿಗಳಲ್ಲಿ ಕರ್ತನಿಗೆ ಆಚರಿಸ ಬೇಕಾದ ರಾತ್ರಿಯು ಇದೇ.
43. फिर यहोवा ने मूसा और हारून से कहा, पर्ब्ब की विधि यह है; कि कोई परदेशी उस में से न खाए;
43. ಕರ್ತನು ಮೋಶೆ ಆರೋನರಿಗೆ--ಪಸ್ಕದ ಶಾಸನವು ಇದೇ: ಅನ್ಯರಲ್ಲಿ ಯಾರೂ ಅದನ್ನು ತಿನ್ನ ಬಾರದು.
44. पर जो किसी का मोल लिया हुआ दास हो, और तुम लोगों ने उसका खतना किया हो, वह तो उस में से खा सकेगा।
44. ಆದರೆ ಹಣಕ್ಕೆ ತೆಗೆದುಕೊಂಡ ಪ್ರತಿ ಯೊಬ್ಬನ ಸೇವಕನನ್ನು ನೀನು ಸುನ್ನತಿಮಾಡಿಸಿದ ತರುವಾಯ ಅವನು ಅದನ್ನು ತಿನ್ನಬಹುದು.
45. पर परदेशी और मजदूर उस में से न खाएं।
45. ಪರ ದೇಶದವರೂ ಕೂಲಿಯವರೂ ಅದನ್ನು ತಿನ್ನಬಾರದು.
46. उसका खाना एक ही घर में हो; अर्थात् तुम उसके मांस में से कुछ घर से बाहर न ले जाना; और बलिपशु की कोई हड्डी न तोड़ना।यूहन्ना 19:36
46. ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸ ದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಒಂದು ಎಲುಬಾದರೂ ಮುರಿಯಬಾರದು.
47. पर्ब्ब को मानना इस्राएल की सारी मण्डली का कर्तव्य कर्म है।
47. ಇಸ್ರಾಯೇಲಿನ ಸಭೆಯೆಲ್ಲಾ ಇದನ್ನು ಆಚರಿಸಬೇಕು.
48. और यदि कोई परदेशी तुम लोगों के संग रहकर यहोवा के लिये पर्ब्ब को मानना चाहे, तो वह अपने यहां के सब पुरूषों का खतना कराए, तब वह समीप आकर उसको माने; और वह देशी मनुष्य के तुल्य ठहरेगा। पर कोई खतनारहित पुरूष उस में से न खाने पाए।
48. ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.
49. उसकी व्यवस्था देशी और तुम्हारे बीच में रहनेवाले परदेशी दोनों के लिये एक ही हो।
49. ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು.
50. यह आज्ञा जो यहोवा ने मूसा और हारून को दी उसके अनुसार सारे इस्राएलियों ने किया।
50. ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳೆಲ್ಲಾ ಮಾಡಿದರು.ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.
51. और ठीक उसी दिन यहोवा इस्राएलियों को मि देश से दल दल करके निकाल ले गया।।प्रेरितों के काम 13:17, इब्रानियों 11:27, यहूदा 1:5
51. ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.