Exodus - निर्गमन 3 | View All

1. मूसा अपने ससुर यित्रो नाम मिद्यान के याजक की भेड़- बकरियों को चराता था; और वह उन्हें जंगल की परली ओर होरेब नाम परमेश्वर के पर्वत के पास ले गया।
प्रेरितों के काम 7:30

1. ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.

2. और परमेश्वर के दूत ने एक कटीली झाड़ी के बीच आग की लौ में उसको दर्शन दिया; और उस ने दृष्टि उठाकर देखा कि झाड़ी जल रही है, पर भस्म नहीं होती।
मरकुस 12:26, लूका 20:37, प्रेरितों के काम 7:35, प्रेरितों के काम 7:30-31

2. ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.

3. तब मूसा ने सोचा, कि मैं उधर फिरके इस बड़े अचम्भे को देखूंगा, कि वह झाड़ी क्यों नहीं जल जाती।
प्रेरितों के काम 7:30-31

3. ಆಗ ಮೋಶೆಯು--ನಾನು ಹೋಗಿ ಆ ಪೊದೆಯು ಯಾಕೆ ಸುಡದೆ ಇರುವದೆಂಬ ಆಶ್ಚರ್ಯ ವನ್ನು ನೋಡುವೆನು ಅಂದನು.

4. जब यहोवा ने देखा कि मूसा देखने को मुड़ा चला आता है, तब परमेश्वर ने झाड़ी के बीच से उसको पुकारा, कि हे मूसा, हे मूसा। मूसा ने कहा, क्या आज्ञा।

4. ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು.

5. उस ने कहा इधर पास मत आ, और अपने पांवों से जूतियों को उतार दे, क्योंकि जिस स्थान पर तू खड़ा है वह पवित्रा भूमि है।
प्रेरितों के काम 7:33

5. ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.

6. फिर उस ने कहा, मैं तेरे पिता का परमेश्वर, और इब्राहीम का परमेश्वर, इसहाक का परमेश्वर, और याकूब का परमेश्वर हूं। तब मूसा ने जो परमेश्वर की ओर निहारने से डरता था अपना मुंह ढ़ाप लिया।
मत्ती 22:32, मरकुस 12:26, लूका 20:37, Acts,3,13,-732, इब्रानियों 11:16

6. ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.

7. फिर यहोवा ने कहा, मैं ने अपनी प्रजा के लोग जो मि में हैं उनके दु:ख को निश्चय देखा है, और उनकी जो चिल्लाहट परिश्रम करानेवालों के कारण होती है उसको भी मैं ने सुना है, और उनकी पीड़ा पर मैं ने चित्त लगाया है ;
प्रेरितों के काम 7:34

7. ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.

8. इसलिये अब मैं उतर आया हूं कि उन्हें मिस्त्रियों के वश से छुड़ाऊं, और उस देश से निकालकर एक अच्छे और बड़े देश में जिस में दूध और मधु की धारा बहती है, अर्थात् कनानी, हित्ती, एमोरी, परिज्जी, हिव्वी, और यबूसी लोगों के स्थान में पहुंचाऊं।

8. ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.

9. सो अब सुन, इस्राएलियों की चिल्लाहट मुझे सुनाई पड़ी है, और मिस्त्रियों का उन पर अन्धेर करना भी मुझे दिखाई पड़ा है,

9. ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.

10. इसलिये आ, मैं तुझे फिरौन के पास भेजता हूं कि तू मेरी इस्राएली प्रजा को मि से निकाल ले आए।

10. ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು.

11. तब मूसा ने परमेश्वर से कहा, मै कौन हूं जो फिरौन के पास जाऊं, और इस्राएलियों को मि से निकाल ले आऊं ?

11. ಆಗ ಮೋಶೆಯು ದೇವರಿಗೆ--ಫರೋಹನ ಬಳಿಗೆ ಹೋಗುವ ಹಾಗೆಯೂ ಇಸ್ರಾಯೇಲ್ ಮಕ್ಕಳನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡು ವಂತೆಯೂ ನಾನು ಎಷ್ಟರವನು ಅಂದನು.

12. उस ने कहा, निश्चय मैं तेरे संग रहूंगा; और इस बात का कि तेरा भेजनेवाला मैं हूं, तेरे लिये यह चिन्ह होगा कि जब तू उन लोगों को मि से निकाल चुके तब तुम इसी पहाड़ पर परमेश्वर की उपासना करोगे।
प्रेरितों के काम 7:7

12. ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.

13. मूसा ने परमेश्वर से कहा, जब मैं इस्राएलियों के पास जाकर उन से यह कहूं, कि तुम्हारे पितरों के परमेश्वर ने मुझे तुम्हारे पास भेजा है, तब यदि वे मुझ से पूछें, कि उसका क्या नाम है? तब मैं उनको क्या बताऊं?

13. ಅದಕ್ಕೆ ಮೋಶೆಯು ದೇವರಿಗೆ--ಇಗೋ, ಇಸ್ರಾಯೇಲ್ ಮಕ್ಕಳ ಬಳಿಗೆ ಹೋಗಿ--ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳುವಾಗ ಅವರು ನನಗೆ--ಆತನ ಹೆಸರು ಏನು ಎಂದು ಕೇಳಿದರೆ ನಾನು ಅವರಿಗೆ ಏನು ಹೇಳಬೇಕು ಅಂದನು.

14. परमेश्वर ने मूसा से कहा, मैं जो हूं सो हूं। फिर उस ने कहा, तू इस्राएलियों से यह कहना, कि जिसका नाम मैं हूं है उसी ने मुझे तुम्हारे पास भेजा है।
प्रकाशितवाक्य 1:4-8, प्रकाशितवाक्य 4:8, प्रकाशितवाक्य 11:17, प्रकाशितवाक्य 16:5

14. ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು ಅಂದನು.

15. फिर परमेश्वर ने मूसा से यह भी कहा, कि तू इस्राएलियों से यह कहना, कि तुम्हारे पितरों का परमेश्वर, अर्थात् इब्राहीम का परमेश्वर, इसहाक का परमेश्वर और याकूब का परमेश्वर, यहोवा उसी ने मुझ को तुम्हारे पास भेजा है। देख सदा तक मेरा नाम यही रहेगा, और पीढ़ी पीढ़ी में मेरा स्मरण इसी से हुआ करेगा।
मरकुस 22:32, लूका 12:26, प्रेरितों के काम 20:37, इब्रानियों 11:16

15. ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.

16. इसलिये अब जाकर इस्राएली पुरनियों को इकट्ठा कर, और उन से कह, कि तुम्हारे पितर इब्राहीम, इसहाक, और याकूब के परमेश्वर, यहोवा ने मुझे दर्शन देकर यह कहा है, कि मैं ने तुम पर और तुम से जो बर्ताव मि में किया जाता है उस पर भी चित लगाया है;
मत्ती 22:32, मरकुस 12:26

16. ಆತನು--ನೀನು ಹೋಗಿ ಇಸ್ರಾಯೇಲ್ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ.

17. और मैं ने ठान लिया है कि तुम को मि के दुखों में से निकालकर कनानी, हित्ती, एमोरी, परिज्जी हिब्बी, और यबूसी लोगों के देश में ले चलूंगा, जो ऐसा देश है कि जिस में दूध और मधु की धारा बहती है।

17. ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.

18. तब वे तेरी मानेंगे; और तू इस्राएली पुरनियों को संग लेकर मि के राजा के पास जाकर उस से यों कहना, कि इब्रियों के परमेश्वर, यहोवा से हम लोगों की भेंट हुई है; इसलिये अब हम को तीन दिन के मार्ग पर जंगल में जाने दे, कि अपने परमेश्वर यहोवा को बलिदान चढ़ाएं।

18. ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.

19. मैं जानता हूं कि मि का राजा तुम को जाने न देगा वरन बड़े बल से दबाए जाने पर भी जाने न देगा।

19. ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.

20. इसलिये मैं हाथ बढ़ाकर उन सब आश्चर्यकर्मों से जो मि के बीच करूंगा उस देश को मारूंगा; और उसके पश्चात् वह तुम को जाने देगा।

20. ಹೀಗಿರುವದರಿಂದ ನನ್ನ ಕೈಯನ್ನು ಚಾಚಿ ನಾನು ಅದರೊಳಗೆ ಮಾಡುವ ಎಲ್ಲಾ ಅದ್ಭುತಗಳಿಂದ ಐಗುಪ್ತವನ್ನು ಹೊಡೆಯುವೆನು. ತರು ವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.

21. तब मैं मिस्त्रियों से अपनी इस प्रजा पर अनुग्रह करवाऊंगा; और जब तुम निकलोगे तब छूछे हाथ न निकलोगे।

21. ಇದಲ್ಲದೆ ಈ ಜನರಿಗೆ ಐಗುಪ್ತ್ಯರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವದಿಲ್ಲ.ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.

22. वरन तुम्हारी एक एक स्त्री अपनी अपनी पड़ोसिन, और अपने अपने घर की पाहुनी से सोने चांदी के गहने, और वस्त्रा मांग लेगी, और तुम उन्हें अपने बेटों और बेटियों को पहिराना; इस प्रकार तुम मिस्त्रियों को लूटोगे।।

22. ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.



Shortcut Links
निर्गमन - Exodus : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |