Exodus - निर्गमन 32 | View All

1. जब लोगों ने देखा कि मूसा को पर्वत से उतरने में विलम्ब हो रहा है, तब वे हारून के पास इकट्ठे होकर कहने लगे, अब हमारे लिये देवता बना, जो हमारे आगे आगे चले; क्योंकि उस पुरूष मूसा को जो हमें मि देश से निकाल ले आया है, हम नहीं जानते कि उसे क्या हुआ?
प्रेरितों के काम 7:40

1. ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.

2. हारून ने उन से कहा, तुम्हारी स्त्रियों और बेटे बेटियों के कानों में सोने की जो बालियां है उन्हें तोड़कर उतारो, और मेरे पास ले आओ।

2. ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು.

3. तब सब लोगों ने उनके कानों से सोने की बालियों को तोड़कर उतारा, और हारून के पास ले आए।

3. ಆಗ ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.

4. और हारून ने उन्हें उनके हाथ से लिया, और एक बछड़ा ढालकर बनाया, और टांकी से गढ़ा; तब वे कहने लगे, कि हे इस्त्राएल तेरा परमेश्वर जो तुझे मि देश से छुड़ा लाया है वह यही है।
प्रेरितों के काम 7:41

4. ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.

5. यह देखके हारून ने उसके आगे एक वेदी बनवाई; और यह प्रचार किया, कि कल यहोवा के लिये पर्ब्ब होगा।

5. ಆರೋನನು ಅದನ್ನು ನೋಡಿ ಅದರ ಮುಂದೆ ಯಜ್ಞವೇದಿಯನ್ನು ಕಟ್ಟಿದನು. ಆರೋನನು--ನಾಳೆ ಕರ್ತನಿಗೆ ಹಬ್ಬ ಎಂದು ಪ್ರಕಟಿಸಿದನು.

6. और दूसरे दिन लोगों ने तड़के उठकर होमबलि चढ़ाए, और मेलबलि ले आए; फिर बैठकर खाया पिया, और उठकर खेलने लगे।।
2 कुरिन्थियों 10:7, प्रेरितों के काम 7:41

6. ಮರುದಿನ ದಲ್ಲಿ ಅವರು ಬೆಳಿಗ್ಗೆ ಎದ್ದು ದಹನಬಲಿಗಳನ್ನು ಅರ್ಪಿಸಿ ಸಮಾಧಾನದ ಬಲಿಗಳನ್ನು ತಂದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡು, ಎದ್ದು ಕುಣಿದಾಡಿದರು.

7. तब यहोवा ने मूसा से कहा, नीचे उतर जा, क्योंकि तेरी प्रजा के लोग, जिन्हें तू मि देश से निकाल ले आया है, सो बिगड़ गए हैं;

7. ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.

8. और जिस मार्ग पर चलने की आज्ञा मैं ने उनको दी थी उसको झटपट छोड़कर उन्हों ने एक बछड़ा ढालकर बना लिया, फिर उसको दण्डवत् किया, और उसके लिये बलिदान भी चढ़ाया, और यह कहा है, कि हे इस्त्राएलियों तुम्हारा परमेश्वर जो तुम्हें मि देश से छुड़ा ले आया है वह यही है।

8. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ.

9. फिर यहोवा ने मूसा से कहा, मैं ने इन लोगों को देखा, और सुन, वे हठीले हैं।
प्रेरितों के काम 7:51

9. ಇದಲ್ಲದೆ ಕರ್ತನು ಮೋಶೆಗೆ--ನಾನು ಈ ಜನ ರನ್ನು ನೋಡಿದ್ದೇನೆ; ಇಗೋ, ಇದು ಬೊಗ್ಗದ ಕುತ್ತಿಗೆಯುಳ್ಳ ಜನವೇ.

10. अब मुझे मत रोक, मेरा कोप उन पर भड़क उठा है जिस से मैं उन्हें भस्म करूं; परन्तु तुझ से एक बड़ी जाति उपजाऊंगा।

10. ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.

11. तब मूसा अपने परमेश्वर यहोवा को यह कहके मनाने लगा, कि हे यहोवा, तेरा कोप अपनी प्रजा पर क्यों भड़का है, जिसे तू बड़े सामर्थ्य और बलवन्त हाथ के द्वारा मि देश से निकाल लाया है?

11. ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?

12. मिद्दी लोग यह क्यों कहने पाए, कि वह उनको बुरे अभिप्राय से, अर्थात् पहाड़ों में घात करके धरती पर से मिटा डालने की मनसा से निकाल ले गया? तू अपने भड़के हुए कोप को शांत कर, और अपनी प्रजा को ऐसी हानि पहुचाने से फिर जा।

12. ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.

13. अपने दास इब्राहीम, इसहाक, और याकूब को स्मरण कर, जिन से तू ने अपनी ही किरिया खाकर यह कहा था, कि मै तुम्हारे वंश को आकाश के तारों के तुल्य बहुत करूंगा, और यह सारा देश जिसकी मैं ने चर्चा की है तुम्हारे वंश को दूंगा, कि वह उसके अधिकारी सदैव बने रहें।
इब्रानियों 11:12

13. ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.

14. तब यहोवा अपनी प्रजा की हानि करने से जो उन ने कहा था पछताया।।

14. ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.

15. तब मूसा फिरकर साक्षी की दानों तख्तियों को हाथ में लिये हुए पहाड़ से उतर गया, उन तख्तियों के तो इधर और उधर दोनों अलंगों पर कुछ लिखा हुआ था।

15. ಆಗ ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಹಲಗೆಗಳಾದ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದಿ ಳಿದನು; ಆ ಹಲಗೆಗಳು ಈ ಪಕ್ಕದಲ್ಲಿಯೂ ಆ ಪಕ್ಕದಲ್ಲಿಯೂ ಬರೆಯಲ್ಪಟ್ಟಿದ್ದವು.

16. और वे तख्तियां परमेश्वर की बनाई हुई थीं, और उन पर जो खोदकर लिखा हुआ था वह परमेश्वर का लिखा हुआ था।।

16. ಆ ಹಲಗೆಗಳು ದೇವರ ಕೆಲಸವಾಗಿದ್ದವು. ಆ ಬರಹವು ಹಲಗೆಗಳ ಮೇಲೆ ಕೆತ್ತಿದ ದೇವರ ಬರಹವೇ.

17. जब यहोशू को लोगों के कोलाहल का शब्द सुनाई पड़ा, तब उस ने मूसा से कहा, छावनी से लड़ाई का सा शब्द सुनाई देता है।

17. ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು.

18. उस ने कहा, वह जो शब्द है वह न तो जीतनेवालों का है, और न हारनेवालों का, मुझे तो गाने का शब्द सुन पड़ता है।

18. ಅದಕ್ಕೆ ಮೋಶೆಯು--ಅದು ಜಯಧ್ವನಿಯು ಅಲ್ಲ, ಅಪ ಜಯದ ಧ್ವನಿಯೂ ಅಲ್ಲ, ಆದರೆ ಹಾಡುವವರ ಧ್ವನಿ ಯನ್ನು ನಾನು ಕೇಳುತ್ತೇನೆ ಅಂದನು.

19. छावनी के पास आते ही मूसा को वह बछड़ा और नाचना देख पड़ा, तब मूसा का कोप भड़क उठा, और उस ने तख्तियों को अपने हाथों से पर्वत के नीचे पटककर तोड़ डाला।

19. ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.

20. तब उस ने उनके बनाए हुए बछड़े को लेकर आग में डालके फूंक दिया। और पीसकर चूर चूर कर डाला, और जल के ऊपर फेंक दिया, और इस्त्राएलियों को उसे पिलवा दिया।

20. ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್ ಮಕ್ಕಳು ಕುಡಿಯುವಂತೆ ಮಾಡಿದನು.

21. तब मूसा हारून से कहने लगा, उन लोगों ने तुझ से क्या किया कि तू ने उनको इतने बड़े पाप में फंसाया?

21. ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.

22. हारून ने उत्तर दिया, मेरे प्रभु का कोप न भड़के; तू तो उन लोगों को जानता ही है कि वे बुराई में मन लगाए रहते हैं।

22. ಅದಕ್ಕೆ ಆರೋನನು--ನನ್ನ ಒಡೆಯನ ಕೋಪ ಉರಿಯದೆ ಇರಲಿ. ಈ ಜನರು ಕೇಡಿನ ಮನಸ್ಸಿನವರಾಗಿದ್ದಾರೆಂದು ನೀನು ಬಲ್ಲೆ.

23. और उन्हों ने मुझ से कहा, कि हमारे लिये देवता बनवा जो हमारे आगे आगे चले; क्योंकि उस पुरूष मूसा को, जो हमें मि देश से छुड़ा लाया है, हम नहीं जानते कि उसे क्या हुआ?
प्रेरितों के काम 7:40

23. ನಮಗೋಸ್ಕರ ನಮ್ಮ ಮುಂದೆ ಹೋಗುವ ದೇವರುಗಳನ್ನು ಮಾಡು. ಯಾಕಂದರೆ ಐಗುಪ್ತದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಎಂದು ನನಗೆ ಅವರು ಹೇಳಿದರು.

24. तब मैं ने उन से कहा, जिस जिसके पास सोने के गहनें हों, वे उनको तोड़कर उतार लाएं; और जब उन्हों ने मुझ को दिया, मैं ने उन्हें आग में डाल दिया, तब यह बछड़ा निकल पड़ा

24. ಆದದರಿಂದ ನಾನು ಅವರಿಗೆ--ಚಿನ್ನ ಇದ್ದವರು ಅದನ್ನು ಕಿತ್ತು ಬಿಡಲಿ ಅಂದೆನು. ಅವರು ಅದನ್ನು ನನಗೆ ಕೊಟ್ಟರು. ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ ಈ ಕರುವು ಉಂಟಾ ಯಿತು ಅಂದೆನು.

25. हारून ने उन लोगों को ऐसा निरंकुश कर दिया था कि वे अपने विरोधियों के बीच उपहास के योग्य हुए,

25. ಜನರು ಬೆತ್ತಲೆಯಾಗಿರುವದನ್ನು ಮೋಶೆಯು ನೋಡಿದಾಗ (ಆರೋನನು ಅವರ ಶತ್ರುಗಳ ಮಧ್ಯ ದಲ್ಲಿ ನಾಚಿಕೆಯಾಗುವಂತೆ ಅವರನ್ನು ಬೆತ್ತಲೆಯಾಗಿ ಮಾಡಿದ್ದನು.)

26. उनको निरंकुश देखकर मूसा ने छावनी के निकास पर खड़े होकर कहा, जो कोई यहोवा की ओर का हो वह मेरे पास आए; तब सारे लेवीय उस के पास इकट्ठे हुए।

26. ಅವನು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು--ಕರ್ತನ ಪಕ್ಷದವನು ಯಾರು ಅವನು ನನ್ನ ಬಳಿಗೆ ಬರಲಿ ಅಂದನು. ಆಗ ಲೇವಿಯ ಕುಮಾರರೆಲ್ಲರು ಅವನ ಬಳಿಗೆ ಕೂಡಿ ಬಂದರು.

27. उस ने उन से कहा, इस्त्राएल का परमेश्वर यहोवा यों कहता है, कि अपनी अपनी जांघ पर तलवार लटका कर छावनी से एक निकास से दूसरे निकास तक घूम घूमकर अपने अपने भाइयों, संगियों, और पड़ोसियों को घात करो।

27. ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು.

28. मूसा के इस वचन के अनुसार लेवियों ने किया और उस दिन तीन हजार के अटकल लोग मारे गए।

28. ಲೇವಿಯ ಮಕ್ಕಳು ಮೋಶೆಯ ಮಾತಿನಂತೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರುಸಾವಿರ ಜನರು ಸತ್ತರು.

29. फिर मूसा ने कहा, आज के दिन यहोवा के लिये अपना याजकपद का संस्कार करो, वरन अपने अपने बेटों और भाइयों के भी विरूद्ध होकर ऐसा करो जिस से वह आज तुम को आशीष दे।

29. ಮೋಶೆಯು--ಈ ದಿನ ಆತನು ನಿಮ್ಮ ಮೇಲೆ ತನ್ನ ಆಶೀರ್ವಾದವನ್ನು ಅನುಗ್ರಹಿಸುವಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಮಗನಿಗೋಸ್ಕರವೂ ತನ್ನ ಸಹೋದರನಿಗೋಸ್ಕರವೂ ಈ ದಿನ ಕರ್ತನಿಗೆ ಪ್ರತಿಷ್ಠೆ ಮಾಡಿಕೊಳ್ಳಲಿ ಅಂದನು.

30. दूसरे दिन मूसा ने लोगों से कहा, तुम ने बड़ा ही पाप किया है। अब मैं यहोवा के पास चढ़ जाऊंगा; सम्भव है कि मैं तुम्हारे पाप का प्रायश्चित्त कर सकूं।

30. ಮರುದಿನದಲ್ಲಿ ಆದದ್ದೇನಂದರೆ, ಮೋಶೆಯು ಜನರಿಗೆ-ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ, (ಆದದರಿಂದ) ಈಗ ನಾನು ಕರ್ತನ ಬಳಿಗೆ ಹೋಗು ವೆನು, ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯ ಶ್ಚಿತ್ತ ಮಾಡಿಯೇನು ಅಂದನು.

31. तब मूसा यहोवा के पास जाकर कहने लगा, कि हाय, हाय, उन लोगों ने सोने का देवता बनवाकर बड़ा ही पाप किया है।

31. ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.

32. तौभी अब तू उनका पाप क्षमा कर नहीं तो अपनी लिखी हुई पुस्तक में से मेरे नाम को काट दे।
लूका 10:20, रोमियों 9:3

32. ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.

33. यहोवा ने मूसा से कहा, जिस ने मेरे विरूद्ध पाप किया है उसी का नाम मैं अपनी पुस्तक में से काट दूंगा।
फिलिप्पियों 4:3, प्रकाशितवाक्य 3:5, प्रकाशितवाक्य 13:8, प्रकाशितवाक्य 17:8, प्रकाशितवाक्य 20:12-15

33. ಅದಕ್ಕೆ ಕರ್ತನು ಮೋಶೆಗೆ--ನನಗೆ ವಿರೋಧ ವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.

34. अब तो तू जाकर उन लोगों को उस स्थान में ले चल जिसकी चर्चा मैं ने तुझ से की थी; देख मेरा दूत तेरे आगे आगे चलेगा। परन्तु जिस दिन मैं दण्ड देने लगूंगा उस दिन उनको इस पाप का भी दण्ड दूंगा।

34. ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.

35. और यहोवा ने उन लोगों पर विपत्ति डाली, क्योंकि हारून के बनाए हुए बछड़े को उन्हीं ने बनवाया था।

35. ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.



Shortcut Links
निर्गमन - Exodus : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |