Exodus - निर्गमन 34 | View All

1. फिर यहोवा ने मूसा से कहा, पहिली तख्तियों के समान पत्थर की दो और तख्तियां गढ़ ले; तब जो वचन उन पहिली तख्तियों पर लिखे थे, जिन्हें तू ने तोड़ डाला, वे ही वचन मैं उन तख्तियों पर भी लिखूंगा।
2 कुरिन्थियों 3:3

1. ಕರ್ತನು ಮೋಶೆಗೆ--ಮೊದಲಿನವುಗಳಂತಿರುವ ಕಲ್ಲಿನ ಎರಡು ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.

2. और बिहान को तैयार रहना, और भोर को सीनै पर्वत पर चढ़कर उसकी चोटी पर मेरे साम्हने खड़ा होना।

2. ನೀನು ಬೆಳಿಗ್ಗೆ ಸಿದ್ಧನಾಗಿದ್ದು ಸೀನಾಯಿ ಬೆಟ್ಟವನ್ನೇರಿ ಅದರ ಮೇಲೆ ಅಲ್ಲಿ ನನಗಾಗಿ ನೀನು ಹಾಜರಾಗಿರು.

3. और तेरे संग कोई न चढ़ पाए, वरन पर्वत भर पर कोई मनुष्य कहीं दिखाई न दे; और न भेड़- बकरी और गाय- बैल भी पर्वत के आगे चरते पाएं।

3. ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು, ಇಲ್ಲವೆ ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಇಲ್ಲವೆ ಆ ಬೆಟ್ಟದ ಎದುರಿನಲ್ಲಿ ಕುರಿ ದನಗಳು ಸಹ ಮೇಯ ಬಾರದು.

4. तब मूसा ने पहिली तख्तियों के समान दो और तख्तियां गढ़ी; और बिहान को सवेरे उठकर अपने हाथ में पत्थर की वे दोनों तख्तियां लेकर यहोवा की आज्ञा के अनुसार पर्वत पर चढ़ गया।

4. ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿ ಕೊಂಡನು. ಕರ್ತನು ತನಗೆ ಆಜ್ಞಾಪಿಸಿದಂತೆ ಅವನು ಬೆಳಿಗ್ಗೆ ಎದ್ದು ಎರಡು ಕಲ್ಲಿನ ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲಕ್ಕೆ ಹೋದನು.

5. तब यहोवा ने बादल में उतरके उसके संग वहां खड़ा होकर यहोवा नाम का प्रचार किया।

5. ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು.

6. और यहोवा उसके साम्हने होकर यों प्रचार करता हुआ चला, कि यहोवा, यहोवा, ईश्वर दयालु और अनुग्रहकारी, कोप करने में धीरजवन्त, और अति करूणामय और सत्य,
याकूब 5:11

6. ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ

7. हजारों पीढ़ियों तब निरन्तर करूणा करनेवाला, अधर्म और अपराध और पाप का क्षमा करनेवाला है, परन्तु दोषी को वह किसी प्रकार निर्दोष न ठहराएगा, वह पितरों के अधर्म का दण्ड उनके बेटों वरन पोतों और परपोतों को भी देनेवाला है।

7. ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.

8. तब मूसा ने फुर्ती कर पृथ्वी की ओर झुककर दण्डवत् की।

8. ಆಗ ಮೋಶೆಯು ತ್ವರೆಪಟ್ಟು ನೆಲಕ್ಕೆ ಬೊಗ್ಗಿ ಆತನನ್ನು ಆರಾಧಿಸಿದನು.

9. और उस ने कहा, हे प्रभु, यदि तेरे अनुग्रह की दृष्टि मुझ पर हो तो प्रभु, हम लोगों के बीच में होकर चले, ये लोग हठीले तो हैं, तौभी हमारे अधर्म और पाप को क्षमा कर, और हमें अपना निज भाग मानके ग्रहण कर।

9. ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.

10. उस ने कहा, सुन, मैं एक वाचा बान्धता हूं। तेरे सब लोगों के साम्हने मैं ऐसे आश्चर्य कर्म करूंगा जैसा पृथ्वी पर और सब जातियों में कभी नहीं हुए; और वे सारे लोग जिनके बीच तू रहता है यहोवा के कार्य को देखेंगे; क्योंकि जो मैं तुम लोगों से करने पर हूं वह भय योग्य काम है।
प्रकाशितवाक्य 15:3

10. ಅದಕ್ಕೆ ಕರ್ತನು--ಇಗೋ, ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿ ಯಲ್ಲಿಯೂ ಯಾವ ಜನಾಂಗದಲ್ಲಿಯೂ ಮಾಡ ದಿರುವಂಥ ಅದ್ಭುತಗಳನ್ನು ನಿನ್ನ ಜನರೆಲ್ಲರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವಿಯೋ ಆ ಜನರೆಲ್ಲರು ಕರ್ತನ ಕಾರ್ಯವನ್ನು ನೋಡುವರು. ನಾನು ನಿಮಗೆ ಮಾಡುವಂಥದ್ದು ಭಯಂಕರ ವಾಗಿರುವದು.

11. जो आज्ञा मैं आज तुम्हें देता हूं उसे तुम लोग मानना। देखो, मैं तुम्हारे आगे से एमोरी, कनानी, हित्ती, परिज्जी, हिब्बी, और यबूसी लोगों को निकालता हूं।

11. ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ.

12. इसलिये सावधान रहना कि जिस देश में तू जानेवाला है उसके निवासियों से वाचा न बान्धना; कहीं ऐसा न हो कि वह तेरे लिये फंदा ठहरे।

12. ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು.

13. वरन उनकी वेदियों को गिरा देना, उनकी लाठों को तोड़ डालना, और उनकी अशेरा नाम मूर्तियों को काट डालना;

13. ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು.

14. क्योंकि तुम्हें किसी दूसरे को ईश्वर करके दण्डवत् करने की आज्ञा नहीं, क्योंकि यहोवा जिसका नाम जलनशील है, वह जल उठनेवाला ईश्वर है ही,

14. ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು.

15. ऐसा न हो कि तू उस देश के निवासियों से वाचा बान्धे, और वे अपने देवताओं के पीछे होने का व्यभिचार करें, और उनके लिये बलिदान भी करें, और कोई तुझे नेवता दे और तू भी उसके बलिपशु का प्रसाद खाए,

15. ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು.

16. और तू उनकी बेटियों को अपने बेटों के लिये लावे, और उनकी बेटियां जो आप अपने देवताओं के पीछे होने का व्यभिचार करती है तेरे बेटों से भी अपने देवताओं के पीछे होने को व्यभिचार करवाएं।

16. ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.

17. तुम देवताओं की मूत्तियां ढालकर न बना लेना।

17. ನೀನು ಎರಕಹೊಯ್ದ ವಿಗ್ರಹಗಳನ್ನು ಮಾಡಿ ಕೊಳ್ಳಬಾರದು.

18. अखमीरी रोटी का पर्ब्ब मानना। उस में मेरी आज्ञा के अनुसार आबीब महीने के नियत समय पर सात दिन तक अखमीरी रोटी खाया करना; क्योंकि तू मि से आबीब महीने में निकल आया।

18. ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.

19. हर एक पहिलौठा मेरा है; और क्या बछड़ा, क्या मेम्ना, तेरे पशुओं में से जो नर पहिलौठे हों वे सब मेरे ही हैं।

19. ಪ್ರಥಮ ಗರ್ಭ ತೆರೆಯುವದೆಲ್ಲಾ ನನ್ನದೇ. ನಿಮ್ಮ ಪಶುಗಳಾಗಲಿ ಎತ್ತುಗಳಾಗಲಿ ಟಗರುಗಳಾಗಲಿ ಮೊದಲು ಹುಟ್ಟುವ ಗಂಡಾದವುಗಳೆಲ್ಲಾ ನನ್ನವೇ.

20. और गदही के पहिलौठे की सन्ती मेम्ना देकर उसको छुड़ाना, यदि तू उसे छुड़ाना न चाहे तो उसकी गर्दन तोड़ देना। परन्तु अपने सब पहिलौठे बेटों को बदला देकर छुड़ाना। मुझे कोई छूछे हाथ अपना मुंह न दिखाए।

20. ಕತ್ತೆಗಳಲ್ಲಿ ಗರ್ಭ ತೆರೆಯುವಂಥದ್ದನ್ನು ಕುರಿಮರಿ ಯಿಂದ ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ ಅದರ ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಕುಮಾರರ ಚೊಚ್ಚಲಾದವರನ್ನೆಲ್ಲಾ ವಿಮೋಚಿಸ ಬೇಕು. ನನ್ನ ಮುಂದೆ ಯಾರೂ ಬರೀಗೈಯಿಂದ ಕಾಣಿಸಿ ಕೊಳ್ಳಬಾರದು.

21. छ: दिन तो परिश्रम करना, परन्तु सातवें दिन विश्राम करना; वरन हल जोतने और लवने के समय में भी विश्राम करना।

21. ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು.

22. और तू अठवारों का पर्ब्ब मानना जो पहिले लवे हुए गेहूं का पर्ब्ब कहलाता है, और वर्ष के अन्त में बटोरन का भी पर्ब्ब मानना।

22. ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು.

23. वर्ष में तीन बार तेरे सब पुरूष इस्त्राएल के परमेश्वर प्रभु यहोवा को अपने मुंह दिखाएं।

23. ವರುಷಕ್ಕೆ ಮೂರುಸಾರಿ ನಿಮ್ಮ ಗಂಡು ಮಕ್ಕಳೆಲ್ಲಾ ಕರ್ತನಾದ ದೇವರ ಮುಂದೆ ಅಂದರೆ ಇಸ್ರಾಯೇಲಿನ ದೇವರ ಮುಂದೆ ಬರಬೇಕು.

24. मैं तो अन्यजातियों को तेरे आगे से निकालकर तेरे सिवानों को बढ़ाऊंगा; और जब तू अपने परमेश्वर यहोवा को अपना मुंह दिखाने के लिये वर्ष में तीन बार आया करे, तब कोई तेरी भूमि का लालच न करेगा।

24. ನಾನು ಜನಾಂಗಗಳನ್ನು ನಿಮ್ಮ ಎದುರಿನಿಂದ ಹೊರ ಡಿಸಿಬಿಟ್ಟು ನಿಮ್ಮ ಮೇರೆಗಳನ್ನು ವಿಸ್ತಾರಮಾಡುವೆನು. ವರುಷಕ್ಕೆ ಮೂರು ಸಾರಿ ನೀವು ನಿಮ್ಮ ದೇವರಾದ ಕರ್ತನ ಸನ್ನಿಧಿಗೆ ಹೋಗುವ ಸಮಯದಲ್ಲಿ ಯಾರೂ ನಿಮ್ಮ ದೇಶವನ್ನು ಆಶಿಸರು.

25. मेरे बलिदान के लोहू को खमीर सहित न चढ़ाना, और न फसह के पर्ब्ब के बलिदान में से कुछ बिहान तक रहने देना।

25. ನನ್ನ ಬಲಿಯ ರಕ್ತವನ್ನು ಹುಳಿಹಿಟ್ಟಿನ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕ ಹಬ್ಬದ ಬಲಿಯನ್ನು ಬೆಳಗಿನ ವರೆಗೂ ಉಳಿಸಬಾರದು.

26. अपनी भूमि की पहिली उपज का पहिला भाग अपने परमेश्वर यहोवा के भवन में ले आना। बकरी के बच्चे को उसकी मां के दूध में ने सिझाना।

26. ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿಮ್ಮ ದೇವರಾದ ಕರ್ತನ ಮನೆಗೆ ತರ ಬೇಕು. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು ಎಂದು ಹೇಳಿದನು.

27. और यहोवा ने मूसा से कहा, ये वचन लिख ले; क्योंकि इन्हीं वचनों के अनुसार मैं तेरे और इस्त्राएल के साथ वाचा बान्धता हूं।

27. ಕರ್ತನು ಮೋಶೆಗೆ--ನೀನು ಈ ವಾಕ್ಯಗಳನ್ನು ಬರೆ; ಈ ವಾಕ್ಯಗಳ ಪ್ರಕಾರವೇ ನಿನ್ನ ಸಂಗಡಲೂ ಇಸ್ರಾಯೇಲಿನ ಸಂಗಡಲೂ ನಾನು ಒಡಂಬಡಿಕೆಯನ್ನು ಮಾಡಿದ್ದೇನೆ ಅಂದನು.

28. मूसा तो वहां यहोवा के संग चालीस दिन और रात रहा; और तब तक न तो उस ने रोटी खाई और न पानी पिया। और उस ने उन तख्तियों पर वाचा के वचन अर्थात् दस आज्ञाएं लिख दीं।।
मत्ती 4:2, यूहन्ना 1:17

28. ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.

29. जब मूसा साक्षी की दोनों तख्तियां हाथ में लिये हुए सीनै पर्वत से उतरा आता था तब यहोवा के साथ बातें करने के कारण उसके चेहरे से किरणें निकल रही थी।, परन्तु वह यह नहीं जानता था कि उसके चेहरे से किरणें निकल रही हैं।
2 कुरिन्थियों 3:7-10

29. ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ ಅವನು ದೇವರ ಸಂಗಡ (ಬೆಟ್ಟದಲ್ಲಿ) ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿ ಸುತ್ತಿದೆ ಎಂದು ಮೋಶೆಗೆ ತಿಳಿಯಲಿಲ್ಲ.

30. जब हारून और सब इस्त्राएलियों ने मूसा को देखा कि उसके चेहरे से किरणें निकलती हैं, तब वे उसके पास जाने से डर गए।
2 कुरिन्थियों 3:7-10

30. ಆದರೆ ಆರೋನನೂ ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆ ಯನ್ನು ನೋಡಿದಾಗ ಇಗೋ, ಅವನ ಮುಖವು ಪ್ರಕಾಶಿಸುತ್ತಿತ್ತು. ಆದದರಿಂದ ಅವರು ಅವನ ಹತ್ತಿರ ಬರುವದಕ್ಕೆ ಭಯಪಟ್ಟರು.

31. तब मूसा ने उनको बुलाया; और हारून मण्डली के सारे प्रधानों समेत उसके पास आया, और मूसा उन से बातें करने लगा।

31. ಮೋಶೆಯು ಅವರನ್ನು ಕರೆದಾಗ ಆರೋನನೂ ಸಭೆಯ ಮುಖ್ಯಸ್ಥರೆಲ್ಲರೂ ಅವನ ಬಳಿಗೆ ತಿರಿಗಿ ಬಂದರು. ಮೋಶೆಯು ಅವರ ಸಂಗಡ ಮಾತನಾಡಿದನು.

32. इसके बाद सब इस्त्राएली पास आए, और जितनी आज्ञाएं यहोवा ने सीनै पर्वत पर उसके साथ बात करने के समय दी थीं, वे सब उस ने उन्हें बताईं।

32. ತರುವಾಯ ಇಸ್ರಾ ಯೇಲ್ ಮಕ್ಕಳೆಲ್ಲರೂ ಹತ್ತಿರ ಬಂದರು. ಅವನು ತನಗೆ ಕರ್ತನು ಸೀನಾಯಿ ಬೆಟ್ಟದಲ್ಲಿ ಹೇಳಿದವುಗಳ ನ್ನೆಲ್ಲಾ ಅವರಿಗೆ ಆಜ್ಞಾಪಿಸಿ ಹೇಳಿದನು.

33. जब तक मूसा उन से बात न कर चुका तब तक अपने मुंह पर ओढ़ना डाले रहा।
2 कुरिन्थियों 3:13

33. ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸುವ ವರೆಗೂ ಅವನು ತನ್ನ ಮುಖದ ಮೇಲೆ ಮುಸುಕು ಹಾಕಿ ಕೊಂಡನು.

34. और जब जब मूसा भीतर यहोवा से बात करने को उसके साम्हने जाता तब तब वह उस ओढ़नी को निकलते समय तक उतारे हुए रहता था; फिर बाहर आकर जो जो आज्ञा उसे मिलती उन्हें इस्त्राएलियों से कह देता था।
2 कुरिन्थियों 3:7-16

34. ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ ಆತನ ಸಂಗಡ ಮಾತನಾಡಲು ಒಳಗೆ ಪ್ರವೇಶಿಸಿ ಹೊರಗೆ ಬರುವ ವರೆಗೆ ಆ ಮುಸುಕನ್ನು ತೆಗೆದಿಡುತ್ತಿ ದ್ದನು. ಅವನು ಹೊರಗೆ ಬಂದು ತನಗೆ ಆಜ್ಞಾಪಿಸಿದ್ದನ್ನು ಇಸ್ರಾಯೇಲ್ ಮಕ್ಕಳಿಗೆ ತಿಳಿಸುವನು.ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು.

35. सो इस्त्राएली मूसा का चेहरा देखते थे कि उस से किरणें निकलती हैं; और जब तक वह यहोवा से बात करने को भीतर न जाता तब तक वह उस ओढ़नी को डाले रहता था।।
2 कुरिन्थियों 3:13

35. ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು.



Shortcut Links
निर्गमन - Exodus : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |