Proverbs - नीतिवचन 1 | View All

1. दाऊद के पुत्रा इस्राएल के राजा सुलैमान के नीतिवचन:

1. ಇಸ್ರಾಯೇಲ್ಯರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಸಾಮ ತಿಗಳು.

2. इनके द्वारा पढ़नेवाला बुद्धि और शिक्षा प्राप्त करे, और समझ की बातें समझे,

2. ಜ್ಞಾನವನ್ನು ಶಿಕ್ಷಣವನ್ನು ತಿಳುಕೊಳ್ಳುವದಕ್ಕೂ ವಿವೇಕದ ಮಾತುಗಳನ್ನು ಗ್ರಹಿಸುವದಕ್ಕೂ

3. और काम करने में प्रवीणता, और धर्म, न्याय और सीधाई की शिक्षा पाए;

3. ಜ್ಞಾನ ನ್ಯಾಯತೀರ್ಪು ನೀತಿ ಇವುಗಳ ಬೋಧನೆಯನ್ನು ಹೊಂದುವದಕ್ಕೂ

4. कि भोलों को चतुराई, और जवान को ज्ञान और विवेक मिले;

4. ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.

5. कि बुद्धिमान सुनकर अपनी विद्या बढ़ाए, और समझदार बुद्धि का उपदेश पाए,

5. ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.

6. जिस से वे नितिवचन और दृष्टान्त को, और बुद्धिमानों के वचन और उनके रहस्यों को समझें।।

6. ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ.

7. यहोवा का भय मानना बुद्धि का मूल है; बुद्धि और शिक्ष को मूढ़ ही लोग तुच्छ जानते हैं।।

7. ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.

8. हे मेरे पुत्रा, अपने पिता की शिक्षा पर कान लगा, और अपनी माता की शिक्षा को न तज;

8. ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ;

9. क्योंकि वे मानो तेरे सिर के लिये शोभायमान मुकुट, और तेरे गले के लिये कन्ठ माला होगी।

9. ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು.

10. हे मेरे पुत्रा, यदि पापी लोग तुझे फुसलाए, तो उनकी बात न मानना।

10. ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ.

11. यदि वे कहें, हमारे संग चल कि, हम हत्या करने के लिये घात जगाएं हम निर्दोषों की ताक में रहें;

11. ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.

12. हम अधोलोक की नाईं उनको जीवता, कबर में पड़े हुओं के समान समूचा निगल जाएं;

12. ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.

13. हम को सब प्रकार के अनमोल पदार्थ मिलेंगे, हम अपने घरों को लूट से भर लेंगे;

13. ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ.

14. तू हमारा साझी हो जा, हम सभों का एक ही बटुआ हो,

14. ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ.

15. तो, हे मेरे पुत्रा तू उनके संग मार्ग में न चलना, वरन उनकी डगर में पांव भी न धरना;

15. ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ.

16. क्योंकि वे बुराई की करने को दौड़ते हैं, और हत्या करने को फुर्ती करते हैं।
रोमियों 3:15-17

16. ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.

17. क्योंकि पक्षी के देखते हुए जाल फैलाना व्यर्थ होता है;

17. ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ.

18. और ये लोग तो अपनी ही हत्या करने के लिये घात लगाते हैं, और अपने ही प्राणों की घात की ताक में रहते हैं।

18. ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.

19. सब लालचियों की चाल ऐसी ही होती है; उनका प्राण लालच ही के कारण नाश हो जाता है।।

19. ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.

20. बुद्धि सड़क मे ऊंचे स्वर से बोलती है; और चौकों में प्रचार करती है;

20. ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.

21. वह बाजारों की भीड़ में पुकारती है; वह फाटकों के बीच में और नगर के भीतर भी ये बातें बोलती है:

21. ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ--

22. हे भोले लोगो, तुम कब तक भोलेपन से प्रीति रखोगे? और हे ठट्ठा करनेवालो, तुम कब तक ठट्ठा करने से प्रसन्न रहोगे? और हे मूर्खों, तुम कब तक ज्ञान से बैर रखोगे?

22. ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?

23. तुम मेरी डांट सुनकर मन फिराओ; सुनो, मैं अपनी आत्मा तुम्हारे लिये उण्डेल दूंगी; मैं तुम को अपने वचन बताऊंगी।

23. ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.

24. मैं ने तो पुकारा परन्तु तुम ने इनकार किया, और मैं ने हाथ फैलाया, परन्तु किसी ने ध्यान न दिया,

24. ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ

25. वरन तुम ने मेरी सारी सम्मति को अनसुनी किया, और मेरी ताड़ना का मूल्य न जाना;

25. ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ

26. इसलिये मैं भी तुम्हारी विपत्ति के समय हंसूंगी; और जब तुम पर भय आ पड़ेगा,

26. ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ

27. वरन आंधी की नाई तुम पर भय आ पड़ेगा, और विपत्ति बवण्डर के समान आ पड़ेगी, और तुम संकट और सकेती में फंसोगे, तब मैं ठट्ठा करूंगी।

27. ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.

28. उस समय वे मुझे पुकारेंगे, और मैं न सुनूंगी; वे मुझे यत्न से तो ढूंढ़ेंगे, परन्तु न पाएंगे।

28. ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.

29. क्योंकि उन्हों ने ज्ञान से बैर किया, और यहोवा का भय मानना उनको न भाया।

29. ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ

30. उन्हों ने मेरी सम्पत्ति न चाही वरन मेरी सब ताड़नाओं को तुच्छ जाना।

30. ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ

31. इसलिये वे अपनी करनी का फल आप भोगेंगे, और अपनी युक्तियों के फल से अघा जाएंगे।

31. ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.

32. क्योंकि भोले लोगों का भटक जाना, उनके घात किए जाने का कारण होगा, और निश्चिन्त रहने के कारण मूढ़ लोग नाश होंगे;

32. ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.

33. परन्तु जो मेरी सुनेगा, वह निडर बसा रहेगा, और बेखटके सुख से रहेगा।।

33. ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.



Shortcut Links
नीतिवचन - Proverbs : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |