Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. हर बुद्धिमान स्त्री अपने घर को बनाती है, पर मूढ़ स्त्री उसको अपने ही हाथों से ढा देती है।
1. ಜ್ಞಾನಿಯಾದ ಪ್ರತಿ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.
2. जो सीधाई से चलता वह यहोवा का भय माननेवाला है, परन्तु जो टेढ़ी चाल चलता वह उसको तुच्छ जाननेवाला ठहरता है।
2. ತನ್ನ ಯಥಾರ್ಥತೆಯಲ್ಲಿ ನಡೆಯುವವನು ಕರ್ತನಿಗೆ ಭಯಪಡುತ್ತಾನೆ; ತನ್ನ ಮಾರ್ಗಗಳಲ್ಲಿ ವಕ್ರತೆಯುಳ್ಳವನು ಆತನನ್ನು ಅಸಡ್ಡೆಮಾಡುತ್ತಾನೆ.
3. मूढ़ के मुंह में गर्व का अंकुर है, परन्तु बुद्धिमान लोग अपने वचनों के द्वारा रक्षा पाते हैं।
3. ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು.
4. जहां बैल नहीं, वहां गौशाला निर्मल तो रहती है, परन्तु बैल के बल से अनाज की बढ़ती हाती है।
4. ಎತ್ತುಗಳು ಇಲ್ಲದೆ ಇರು ವಲ್ಲಿ ಗೋದಲಿಯು ಶುದ್ಧಿಯಾಗಿದೆ; ಎತ್ತಿನ ಬಲದಿಂದ ಬಹಳ ವೃದ್ಧಿಯು ಉಂಟಾಗುತ್ತದೆ.
5. सच्चा साक्षी झूठ नहीं बोलता, परन्तु झूठा साक्षी झूठी बातें उड़ाता है।
5. ನಂಬತಕ್ಕ ಸಾಕ್ಷಿಯು ಸುಳ್ಳಾಡನು; ಅಬದ್ದಸಾಕ್ಷಿಯು ಸುಳ್ಳುಗಳನ್ನೇ ಉಚ್ಚರಿ ಸುತ್ತಾನೆ.
6. ठट्ठा करनेवाला बुद्धि को ढूंढ़ता, परन्तु नहीं पाता, परन्तु समझवाले को ज्ञान सहज से मिलता है।
6. ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.
7. मूर्ख से अलग हो जा, तू उस से ज्ञान की बात न पाएगा।
7. ನೀನು ಬುದ್ಧಿಹೀನನಲ್ಲಿ ತಿಳುವಳಿಕೆಯ ತುಟಿಗಳನ್ನು ಕಾಣದೆ ಹೋದರೆ ಅವನ ಬಳಿಯಿಂದ ನೀನು ಹೋಗು.
8. चतुर की बुद्धि अपनी चाल का जानना है, परन्तु मूर्खों की मूढ़ता छल करना है।
8. ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
9. मूढ़ लोग दोषी होने को ठट्ठा जानते हैं, परन्तु सीधे लोगों के बीच अनुग्रह होता है।
9. ಬುದ್ಧಿಹೀನರು ಪಾಪಕ್ಕೆ ಹಾಸ್ಯಮಾಡುತ್ತಾರೆ; ನೀತಿ ವಂತರಲ್ಲಿ ದಯೆ ಇದೆ.
10. मन अपना ही दु:ख जानता है, और परदेशी उसके आनन्द में हाथ नहीं डाल सकता।
10. ಹೃದಯಕ್ಕೆ ತನ್ನ ವ್ಯಾಕುಲ ತೆಯು ತಿಳಿಯುತ್ತದೆ; ಪರನು ತನ್ನ ಸಂತೋಷದಲ್ಲಿ ಸೇರುವದಿಲ್ಲ.
11. दुष्टों को घर विनाश हो जाता है, परन्तु सीधे लोगों के तम्बू में आबादी होती है।
11. ದುಷ್ಟರ ಮನೆಯು ಕೆಡವಲ್ಪಡುವದು; ಯಥಾರ್ಥವಂತರ ಗುಡಾರವು ಏಳಿಗೆಯಾಗುವದು.
12. ऐसा मार्ग है, जो मनुष्य को ठीक देख पड़ता है, परन्तु उसके अन्त में मृत्यु ही मिलती है।
12. ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ.
13. हंसी के समय भी मन उदास होता है, और आनन्द के अन्त में शोक होता है।
13. ನಗೆಯಲ್ಲಿಯೂ ಹೃದಯವು ದುಃಖದಿಂದ ಇರು ವದು; ಅದರ ಉಲ್ಲಾಸದ ಅಂತ್ಯವು ವ್ಯಾಕುಲವೇ.
14. जिसका मन ईश्वर की ओर से हट जाता है, वह अपनी चालचलन का फल भोगता है, परन्तु भला मनुष्य आप ही आप सन्तुष्ट होता है।
14. ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.
15. भोला तो हर एक बात को सच मानता है, परन्तु चतुर मनुष्य समझ बूझकर चलता है।
15. ಮೂಢರು ಪ್ರತಿಯೊಂದು ಮಾತನ್ನು ನಂಬುತ್ತಾರೆ; ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
16. बुद्धिमान डरकर बुराई से हटता है, परन्तु मूर्ख ढीठ होकर निडर रहता है।
16. ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
17. जो झट क्रोध करे, वह मूढ़ता का काम भी करेगा, और जो बुरी युक्तियां निकालता है, उस से लोग बैर रखते हैं।
17. ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.
18. भोलों का भाग मूढ़ता ही होता है, परन्तु चतुरों को ज्ञानरूपी मुकुट बान्धा जाता है।
18. ಮೂಢರು ಮೂರ್ಖತನಕ್ಕೆ ಬಾಧ್ಯರಾಗು ತ್ತಾರೆ; ಜಾಣರು ತಿಳುವಳಿಕೆಯ ಕಿರೀಟವನ್ನು ಪಡೆದು ಕೊಳ್ಳುತ್ತಾರೆ.
19. बुरे लोग भलों के सम्मुख, और दुष्ट लोग धर्मी के फाटक पर दण्डवत् करते हैं।
19. ಒಳ್ಳೆಯವರಿಗೆ ದುಷ್ಟರು ಬಾಗುತ್ತಾರೆ; ದುಷ್ಟರು ನೀತಿವಂತರ ದ್ವಾರಗಳಲ್ಲಿ ಬಗ್ಗಿಕೊಳ್ಳುತ್ತಾರೆ.
20. निर्धन का पड़ोसी भी उस से घृणा करता है, परन्तु धनी के बहुतेरे प्रेमी होते हैं।
20. ಬಡವನು ತನ್ನ ನೆರೆಯವನಿಂದ ಹಗೆಮಾಡಲ್ಪಡುವನು; ಐಶ್ವರ್ಯವಂತನಿಗೆ ಬಹು ಜನ ಮಿತ್ರರು.
21. जो अपने पड़ोसी को तुच्छ जानता, वह पाप करता है, परन्तु जो दीन लोगों पर अनुग्रह करता, वह धन्य होता है।
21. ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
22. जो बुरी युक्ति निकालते हैं, क्या वे भ्रम में नहीं पड़ते? परन्तु भली युक्ति निकालनेवालों से करूणा और सच्चाई का व्यवहार किया जाता है।
22. ಕೆಟ್ಟದ್ದನ್ನು ಕಲ್ಪಿಸುವವರು ತಪ್ಪು ಮಾಡುತ್ತಾರಲ್ಲವೇ? ಒಳ್ಳೆಯದನ್ನು ಕಲ್ಪಿಸುವವರಿಗೆ ಕರುಣೆಯೂ ಸತ್ಯವೂ ಇರುವವು.
23. परिश्रम से सदा लाभ होता है, परन्तु बकवाद करने से केवल घटती होती है।
23. ಎಲ್ಲಾ ಪ್ರಯಾಸ ದಲ್ಲಿ ಲಾಭವಿದೆ; ತುಟಿಗಳ ಮಾತು ಬಡತನಕ್ಕೆ ಮಾತ್ರ ದಾರಿ.
24. बुद्धिमानों का धन उनका मुकुट ठहरता है, परन्तु मूर्खों की मूढ़ता निरी मूढ़ता है।
24. ಜ್ಞಾನವಂತರ ಕಿರೀಟವು ಅದರ ಐಶ್ವ ರ್ಯವೇ; ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವೇ.
25. सच्चा साक्षी बहुतों के प्राण बचाता है, परन्तु जो झूठी बातें उड़ाया करता है उस से धोखा ही होता है।
25. ಸತ್ಯ ಸಾಕ್ಷಿಯು ಪ್ರಾಣಗಳನ್ನು ತಪ್ಪಿಸುತ್ತಾನೆ; ಮೋಸದ ಸಾಕ್ಷಿಯು ಸುಳ್ಳುಗಳನ್ನು ಆಡು ತ್ತಾನೆ.
26. यहोवा के भय मानने से दृढ़ भरोसा होता है, और उसके पुत्रों केा शरणस्थान मिलता है।
26. ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು.
27. यहोवा का भय मानना, जीवन का सोता है, और उसके द्वारा लोग मृत्यु के फन्दों से बच जाते हैं।
27. ಮರಣದ ಪಾಶಗಳಿಂದ ತೊಲಗುವದಕ್ಕೆ ಕರ್ತನ ಭಯವು ಜೀವದ ಬುಗ್ಗೆ.
28. राजा की महिमा प्रजा की बहुतायत से होती है, परन्तु जहां प्रजा नहीं, वहां हाकिम नाश हो जाता है।
28. ಜನ ಸಮೂಹದಲ್ಲಿ ಅರಸನ ಘನತೆ ಇದೆ; ಜನರ ಕೊರತೆಯಲ್ಲಿ ರಾಜಪುತ್ರನ ನಾಶ.
29. जो विलम्ब से क्रोध करनेवाला है वह बड़ा समझवाला है, परन्तु जो अधीर है, वह मूढ़ता की बढ़ती करता है।
29. ಕೋಪಕ್ಕೆ ನಿಧಾನಿಸು. ದೀರ್ಘಶಾಂತನು ದೊಡ್ಡವಿವೇಕಿ; ಆತ್ಮದಲ್ಲಿ ಆತುರಪಡುವವನು ಮೂಢ ತೆಯನ್ನು ವೃದ್ಧಿಮಾಡುವನು.
30. शान्त मन, तन का जीवन है, परन्तु मन के जलने से हडि्डयां भी जल जाती हैं।
30. ಸ್ವಸ್ಥವಾದ ಹೃದಯವು ದೇಹಕ್ಕೆ ಜೀವ; ಮತ್ಸರವು ಎಲುಬುಗಳಿಗೆ ಕ್ಷಯವು.
31. जो कंगाल पर अंधेर करता, वह उसके कर्ता की निन्द करता है, परन्तु जो दरिद्र पर अनुग्रह करता, वह उसकी महिमा करता है।
31. ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
32. दुष्ट मनुष्य बुराई करता हुआ नाश हो जाता है, परन्तु धर्मी को मृत्यु के समय भी शरण मिलती है।
32. ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
33. समझवाले के मन में बुद्धि वास किए रहती है, परन्तु मूर्खों के अन्त:काल में जो कुछ है वह प्रगट हो जाता है।
33. ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆ ಯಾಗಿದೆ; ಬುದ್ಧಿಹೀನರಲ್ಲಿರುವದು ಪ್ರಕಟವಾಗುತ್ತದೆ.
34. जाति की बढ़ती धर्म ही से होती है, परन्तु पाप से देश के लोगों का अपमान होता है।
34. ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ.ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.
35. जो कर्मचारी बुद्धि से काम करता है उस पर राजा प्रसन्न होता है, परन्तु जो लज्जा के काम करता, उस पर वह रोष करता है।।
35. ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.