Proverbs - नीतिवचन 20 | View All

1. दाखमधु ठट्ठा करनेवाला और मदिरा हल्ला मचानेवाली है; जो कोई उसके कारण चूक करता है, वह बुद्धिमान नहीं।

1. ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.

2. राजा का भय दिखाना, सिंह का गरजना है; जो उस पर रोष करता, वह अपने प्राण का अपराधी होता है।

2. ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.

3. मुक में से हाथ उठाना, पुरूष की महिमा ठहरती है; परन्तु सब मूढ़ झगड़ने को तैयार होते हैं।

3. ಕಲಹವನ್ನು ತಡೆಯುವವನು ಮಾನಕ್ಕೆ ಯೋಗ್ಯನು; ಪ್ರತಿಯೊಬ್ಬ ಬುದ್ಧಿಹೀನನು ತಲೆಹಾಕು ತ್ತಾನೆ.

4. आलसी मनुष्य शीत के कारण हल नहीं जोतता; इसलिये कटनी के समय वह भीष मांगता, और कुछ नहीं पाता।

4. ಮೈಗಳ್ಳನು ಚಳಿಯ ನಿಮಿತ್ತವಾಗಿ ಉಳುವದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಬೇಡಿಕೊಂಡರೂ ಏನೂ ಸಿಕ್ಕುವದಿಲ್ಲ.

5. मनुष्य के मन की युक्ति अथाह तो है, तौभी समझवाला मनुष्य उसको निकाल लेता है।

5. ಮನುಷ್ಯನ ಹೃದಯದ ಆಲೋ ಚನೆಯು ಆಳವಾದ (ಬಾವಿಯ) ನೀರಿನಂತಿದೆ; ವಿವೇ ಕಿಯು ಅದನ್ನು ಸೇದುವನು.

6. बहुत से मनुष्य अपनी कृपा का प्रचार करते हैं; परन्तु सच्चा पुरूष कौन पा सकता है?

6. ಅನೇಕರಲ್ಲಿ ಪ್ರತಿಯೊ ಬ್ಬನು ತಮ್ಮ ಸ್ವಂತ ಸೌಜನ್ಯವನ್ನು ಸಾರುವನು; ನಂಬಿ ಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?

7. धर्मी जो खराई से चलता रहता है, उसके पीछे उसके लड़केबाले धन्य होते हैं।

7. ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.

8. राजा जो न्याय के सिंहासन पर बैठा करता है, वह अपनी दृष्टि ही से सब बुराई को उड़ा देता है।

8. ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.

9. कौन सह सकता है कि मैं ने अपने हृदय को पवित्रा किया; अथवा मैं पाप से शुद्ध हुआ हूं?

9. ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?

10. घटती- बढ़ती बटखरे और घटते- बढ़ते नपुए इन दोनों से यहोवा घृणा करता है।

10. ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.

11. लड़का भी अपने कामों से पहिचाना जाता है, कि उसका काम पवित्रा और सीधा है, वा नहीं।

11. ತನ್ನ ಕೆಲಸವು ಶುದ್ಧವೋ ಇಲ್ಲವೆ ನ್ಯಾಯವೋ ಎಂಬದು ತನ್ನ ಕ್ರಿಯೆಗಳಿಂದಲೇ ಹುಡುಗನು ತೋರ್ಪಡಿಸಿ ಕೊಳ್ಳುತ್ತಾನೆ.

12. सुनने के लिये कान और देखने के लिये जो आंखें हैं, उन दोनों को यहोवा ने बनाया है।

12. ಕೇಳುವ ಕಿವಿ ನೋಡುವ ಕಣ್ಣು, ಇವೆರಡನ್ನು ಕರ್ತನು ಮಾಡಿದ್ದಾನೆ.

13. नींद से प्रीति न रख, नहीं तो दरिद्र हो जाएगा; आंखें खोल तब तू रोटी से तृप्त होगा।

13. ನೀನು ಬಡ ತನಕ್ಕೆ ಬಾರದಂತೆ ನಿದ್ರೆಯಲ್ಲಿ ಆಸಕ್ತಿಯುಳ್ಳವನಾಗಿರ ಬೇಡ; ನಿನ್ನ ಕಣ್ಣುಗಳನ್ನು ತೆರೆದರೆ ನೀನು ರೊಟ್ಟಿ ಯಿಂದ ತೃಪ್ತನಾಗುವಿ.

14. मोल लेने के समय ग्राहक तुच्छ तुच्छ कहता है; परन्तु चले जाने पर बढ़ाई करता है।

14. ಇದು ನಿಷ್ಪ್ರಯೋಜಕವಾದದ್ದು, ಇದು ನಿಷ್ಪ್ರಯೋಜಕವಾದದ್ದು ಎಂದು ಕೊಳ್ಳು ವವನು ಹೇಳುತ್ತಾನೆ. ಅವನು ಹೋದ ಮೇಲೆ ಹೊಗ ಳುತ್ತಾನೆ.

15. सोना और बहुत से मूंगे तो हैं; परन्तु ज्ञान की बातें अनमोल मणी ठहरी हैं।

15. ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.

16. जो अनजाने का उत्तरदायी हुआ उसका कपड़ा, और जो पराए का उत्तरदायी हुआ उस से बंघक की वस्तु ले रख।

16. ಪರರ ಹೊಣೆಯಾಗಿರುವ ಬಟ್ಟೆಯನ್ನು ತೆಗೆದುಕೋ; ಪರಸ್ತ್ರೀಗೋಸ್ಕರ ಅವನಿಂದ ಒತ್ತೆ ತೆಗೆ ದುಕೋ.

17. चोरी- छिपे की रोटी मनुष्य को मीठी तो लगती है, परन्तु पीछे उसका मुंह कंकड़ से भर जाता है।

17. ಮೋಸದಿಂದ ಸಿಕ್ಕಿದ ರೊಟ್ಟಿಯು ಮನು ಷ್ಯನಿಗೆ ರುಚಿ; ಆಮೇಲೆ ಅವನ ಬಾಯಿಯು ಮರಳಿ ನಿಂದ ತುಂಬುವದು.

18. सब कल्पनाएं सम्मत्ति ही से स्थिर होती हैं; और युक्ति के साथ युद्ध करना चाहिये।

18. ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.

19. जो लुतराई करता फिरता है वह भेद प्रगट करता है; इसलिये बकवादी से मेल जोल न रखना।

19. ತಿರುಗುವ ಚಾಡಿ ಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ. ಆದ ಕಾರಣ ತನ್ನ ತುಟಿಗಳಿಂದ ಮುಖಸ್ತುತಿ ಮಾಡುವವನ ಗೊಡವೆಗೆ ಹೋಗಬೇಡ.

20. जो अपने माता- पिता को कोसता, उसका दिया बुझ जाता, और घोर अन्धकार हो जाता है।

20. ತನ್ನ ತಂದೆ ತಾಯಿಯನ್ನಾ ಗಲಿ ಶಪಿಸುವವನ ದೀಪವು ಮಂಕಾದ ಕತ್ತಲೆಯಲ್ಲಿ ಆರಿಹೋಗುವದು.

21. जो भाग पहिले उतावली से मिलता है, अन्त में उस पर आशीष नहीं होती।

21. ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ.

22. मत कह, कि मैं बुराई का पलटा लूंगा; वरन यहोवा की बाट जोहता रह, वह तुझ को छुड़ाएगा।
1 थिस्सलुनीकियों 5:15

22. ನೀನು--ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಕರ್ತನನ್ನು ನಿರೀಕ್ಷಿಸು; ಆಗ ಆತನು ನಿನ್ನನ್ನು ರಕ್ಷಿಸುವನು.

23. घटती बढ़ती बटखरों से यहोवा घृणा करता है, और छल का तराजू अच्छा नहीं।

23. ವಿಧವಿಧವಾದ ತೂಕ ಗಳು ಕರ್ತನಿಗೆ ಅಸಹ್ಯವಾಗಿವೆ; ಮೋಸದ ತಕ್ಕಡಿಯು ಒಳ್ಳೇದಲ್ಲ.

24. मनुष्य का मार्ग यहोवा की ओर से ठहराया जाता है; आदमी क्योंकर अपना चलना समझ सके?

24. ಮನುಷ್ಯನ ನಡೆಗಳು ಕರ್ತನಿಂದಲೇ; ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳುಕೊಳ್ಳಬಲ್ಲನು?

25. जो मनुष्य बिना विचारे किसी वस्तु को पवित्रा ठहराए, और जो मन्नत मानकर पूछपाछ करने लगे, वह फन्दे में फंसेगा।

25. ಪರಿಶುದ್ಧವಾದದ್ದನ್ನು ನುಂಗಿದವನಾಗಿ ತರುವಾಯ ವಿಚಾರಿಸುವದಕ್ಕಾಗಿ ಆಣೆಯಿಟ್ಟು ಕೊಳ್ಳುವದು ಒಬ್ಬ ಮನುಷ್ಯನಿಗೆ ಉರ್ಲಾ ಗಿದೆ.

26. बुद्धिमान राजा दुष्टों को फटकता है, ओर उन पर दावने का पहिया चलवाता है।

26. ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.

27. मनुष्य की आत्मा यहोवा का दीपक है; वह मन की सब बातों की खोज करता है।
1 कुरिन्थियों 2:11

27. ಮನುಷ್ಯನ ಆತ್ಮವು ಹೊಟ್ಟೆಯ ಒಳಭಾಗಗಳನ್ನು ಶೋಧಿಸುವಂಥ ಕರ್ತನ ದೀಪವಾಗಿವೆ.

28. राजा की रक्षा कृपा और सच्चाई के कारण होती है, और कृपा करने से उसकी गद्दी संभलती है।

28. ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.

29. जवानों का गौरव उनका बल है, परन्तु बूढ़ों की शोभा उनके पक्के बाल हैं।

29. ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.

30. चोट लगने से जो घाव होते हैं, वह बुराई दूर करते हैं; और मार खाने से हृदय निर्मल हो जाता है।।

30. ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.



Shortcut Links
नीतिवचन - Proverbs : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |