Ecclesiastes - सभोपदेशक 10 | View All

1. मार हुई मक्खियों के कारण गन्धी का तेल सड़ने और बसाने लगता है; और थोड़ी सी मूर्खता बुद्धि और प्रतिष्ठा को घटा देती है।

1. ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.

2. बुद्धिमान का मन उचित बात की ओर रहता है परन्तु मूर्ख का मन उसके विपरीत रहता है।

2. ಒಬ್ಬ ಜ್ಞಾನಿಯಾದ ಮನು ಷ್ಯನ ಹೃದಯವು ಅವನ ಬಲಗೈಯಲ್ಲಿರುತ್ತದೆ; ಆದರೆ ಒಬ್ಬ ಮೂರ್ಖನ ಹೃದಯವು ಅವನ ಎಡಗಡೆಯಿ ರುತ್ತದೆ.

3. वरन जब मूर्ख मार्ग पर चलता है, तब उसकी समझ काम नहीं देती, अैर वह सब से कहता है, मैं मूर्ख हूं।।

3. ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.

4. यदि हाकिम का क्रोध तुझ पर भड़के, तो अपना स्थान न छोड़ना, क्योंकि धीरज धरने से बड़े बड़े पाप रूकते हैं।।

4. ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.

5. एक बुराई है जो मैं ने सूर्य के नीचे देखी, वह हाकिम की भूल से होती है:

5. ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ.

6. अर्थात् मूर्ख बड़ी प्रतिष्ठा के स्थानों में ठहराए जाते हैं, और धनवाल लोग नीचे बैठते हैं।

6. ಮೂರ್ಖತನವು ಬಹಳ ಎತ್ತರವಾದ ಸ್ಥಳದಲ್ಲಿಡಲ್ಪಡುತ್ತದೆ. ಸಿರಿತನವು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವದು.

7. मैं ने दासों को घोड़ों पर चढ़े, और रईसों को दासों की नाई भूमि पर चलते हुए देखा है।।

7. ನಾನು ಕುದುರೆಗಳ ಮೇಲೆ ಸೇವಕರನ್ನೂ ಮತ್ತು ಪ್ರಭುಗಳು ಸೇವಕರ ಹಾಗೆ ಭೂಮಿಯ ಮೇಲೆ ನಡೆಯುವದನ್ನೂ ನೋಡಿದ್ದೇನೆ.

8. जो गड़हा खोदे वह उस में गिरेगा और जो बाड़ा तोड़े उसको सर्प डसेगा।

8. ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.

9. जो पत्थर फोड़े, वह उन से घायल होगा, और जो लकड़ी काटे, उसे उसी से डर होगा।

9. ಯಾವನು ಕಲ್ಲುಗಳನ್ನು ಕೀಳುವನೋ ಅವುಗಳಿಂದ ಅವನು ನೋವುಪಡುವನು; ಯಾವನು ಕಟ್ಟಿಗೆ ಕಡಿಯುವನೋ ಅದರಿಂದ ಅವನು ಅಪಾಯಗೊಳ್ಳುವನು.

10. यदि कुल्हाड़ा थोथा हो और मनुष्य उसकी धार को पैनी न करे, तो अधिक बल लगाना पड़ेगा; परन्तु सफल होने के लिये बुद्धि से लाभ होता है।

10. ಕಬ್ಬಿಣ ಮೊಂಡಾಗಿದ್ದು ಅದರ ಬಾಯಿಯನ್ನು ಮಸೆಯದಿ ದ್ದರೆ ಅವನು ತಪ್ಪದೆ ಹೆಚ್ಚು ಬಲವನ್ನು ಹಾಕಬೇಕು; ಜ್ಞಾನವು ಬದುಕಿಗೆ ಪ್ರಯೋಜನವಾಗಿದೆ.

11. यदि मंत्रा से पहिले सर्प डसे, तो मंत्रा पढ़नेवाले को कुछ भी लाभ नहीं।।

11. ನಿಶ್ಚಯ ವಾಗಿ ಮಂತ್ರವಿಲ್ಲದೆ ಹಾವು ಕಚ್ಚುವದು. ಹಾಗೆಯೇ ಹರಟೆಯವನಲ್ಲಿ ಪ್ರಯೋಜನವಿಲ್ಲ.

12. बुद्धिमान के वचनों के कारण अनुग्रह होता है, परन्तु मूर्ख अपने वचनों के द्वारा नाश होते हैं।

12. ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.

13. उसकी बात का आरम्भ मूर्खता का, और उनका अन्त दुखदाई बावलापन होता है।

13. ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ.

14. मूर्ख बहुत बातें बढ़ाकर बोलता है, तौभी कोई मनुष्य नहीं जानता कि क्या होगा, और कौन बता सकता है कि उसके बाद क्या होनेवाला है?

14. ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?

15. मूर्ख को परिश्रम से थकावट ही होती है, यहां तक कि वह नहीं जानता कि नगर को कैसे जाए।।

15. ಮೂರ್ಖನ ಕಷ್ಟವು ಅವರಲ್ಲಿ ಪ್ರತಿಯೊಬ್ಬನನ್ನು ದಣಿಸುತ್ತದೆ; ನಗರಕ್ಕೆ ಹೇಗೆ ಹೋಗಬೇಕೆಂದು ಅವನಿಗೆ ತಿಳಿಯದು.

16. हे देश, तुझ पर हाय जब तेरा राजा लड़का है और तेरे हाकिम प्रात:काल भोज करते हैं!

16. ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!

17. हे देश, तू धन्य है जब तेरा राजा कुलीन है; और तेरे हाकिम समय पर भोज करते हैं, और वह भी मतवाले होने को नहीं, वरन्त बल बढ़ाने के लिये!

17. ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ.

18. आलस्य के कारण छत की कड़ियां दब जाती हैं, और हाथों की सुस्ती से घर चूता है।

18. ಹೆಚ್ಚು ಸೋಮಾರಿತನದಿಂದ ತೊಲೆಗಳು ಜಗ್ಗುತ್ತವೆ ಮತ್ತು ಜೋಲುಗೈಯಿಂದ ಮನೆಗಳು ಸೋರುವವು.

19. भोज हंसी खुशी के लिये किया जाता है, और दाखमधु से जीवन को आनन्द मिलता है; और रूपयों से सब कुछ प्राप्त होता है।

19. ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.

20. राजा को मन में भी शाप न देना, न धनवान को अपने शयन की कोठरी में शाप देना; क्योंकि कोई आकाश का पक्षी तेरी वाणी को ले जाएगा, और कोई उड़ानेवाला जन्तु उस बात को प्रगट कर देगा।।

20. ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.



Shortcut Links
सभोपदेशक - Ecclesiastes : 1 | 2 | 3 | 4 | 5 | 6 | 7 | 8 | 9 | 10 | 11 | 12 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |