17. तब मैं ने परमेश्वर का सारा काम देखा जो सूर्य के नीचे किया जाता है, उसकी थाह मनुष्य नहीं पा सकता। चाहे मनुष्य उसकी खोज में कितना भी परिश्रम करे, तौभी उसको न जान पाएगा; और यद्यिप बुद्धिमान कहे भी कि मैं उसे समझूंगा, तौभी वह उसे न पा सकेगा।।
17. ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.