2. मैं मोती थी, परन्तु मेरा मन जागता था। सुन! मेरा प्रेमी खटखटाता है, और कहता है, हे मेरी बहिन, हे मेरी प्रिय, हे मेरी कबूतरी, हे मेरी निर्मल, मेरे लिये द्वार खोल; क्योंकि मेरा सिर ओस से भरा है, और मेरी लटें रात में गिरी हुई बून्दों से भीगी हैं।
2. ನಾನು ನಿದ್ರೆಗೈದರೂ ನನ್ನ ಹೃದಯವು ಎಚ್ಚರ ವಾಗುವದು. ಇದು ತಟ್ಟುವ ನನ್ನ ಪ್ರಿಯನ ಶಬ್ದ; ಅದು--ನನಗೆ ತೆರೆ, ನನ್ನ ಸಹೋದರಿಯೇ, ನನ್ನ ಪ್ರಿಯಳೇ, ನನ್ನ ಪಾರಿವಾಳವೇ, ನಿರ್ಮಲೆಯೇ, ನನ್ನ ತಲೆಯು ಮಂಜಿನಿಂದಲೂ ನನ್ನ ಕೂದಲು ರಾತ್ರಿಯ ಬಿಂದುಗಳಿಂದಲೂ ತೋಯಲ್ಪಟ್ಟಿವೆ ಎಂಬದು.