4. हाय, यह जाति पाप से कैसी भरी है! यह समाज अधर्म से कैसा लदा हुआ है! इस वंश के लोग कैसे कुकर्मी हैं, ये लड़केबाले कैसे बिगड़े हुए हैं! उन्हों ने यहोवा को छोड़ दिया, उन्हों ने इस्राएल के पवित्रा को तुच्छ जाना है! वे पराए बनकर दूर हो गए हैं।।
4. ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.