Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. हाय उन पर जो दुष्टता से न्याय करते, और उन पर जो उत्पात करने की आज्ञा लिख देते हैं,
1. ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
2. कि वे कंगालों का न्याय बिगाड़ें और मेरी प्रजा के दी लोगों का हक मारें, कि वे विधवाओं को लूटें और अनाथों का माल अपना लें!
2. ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ.
3. तुम दण्ड के दिन और उस आपत्ति के दिन जो दूर से आएगी क्या करोगे? तुम सहायता के लिये किसके पास भाग कर जाओगे?1 पतरस 2:12
3. ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
4. और तुम अपने विभव को कहां रख्.ा छोड़ोगे? वे केवल बंधुओं के पैरों के पास गिर पड़ेंगे और मरे हुओं के नीचे दबे पड़े रहेंगे। इतने पर भी उसका क्रोध शान्त नहीं हुआ और उसका हाथ अब तक बढ़ा हुआ है।।
4. ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
5. अश्शूर पर हाय, जो मेरे क्रोध का लठ और मेरे हाथ में का सोंटा है! वह मेरा क्रोध है।
5. ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
6. मैं उसको एक भक्तिहीन जाति के विरूद्ध भेजूंगा, और जिन लोगों पर मेरा रोष भड़का है उनके विरूद्ध उसको आज्ञा दूंगा कि छीन छान करे और लूट ले, और उनको सड़कों की कीच के समान लताड़े।
6. ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
7. परन्तु उसकी ऐसी मनसा न होगी, न उसके मन में यही है कि मैं बहुत सी जातियों का नाश और अन्त कर डालूं।
7. ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
8. कयोंकि वह कहता है, क्या मेरे सब हाकिम राजा के तुल्य नहीं है?
8. ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
9. क्या कलनो कर्कमीश के समान नहीं है? क्या हमात अर्पद के और शोमरोन दमिश्क के समान नहीं?
9. ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?
10. जिस प्रकार मेरा हाथ मूरतों से भरे हुए उन राज्यों पर पहुंचा जिनकी मूरतें यरूशलेम और शोमरोन की मूरतों से बढ़कर थीं, और जिस प्रकार मैं ने शोमरोन और उसकी मूरतों से किया,
10. ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ
11. क्या उसी प्रकार मैं यरूशलेम से और उसकी मूरतों से भी न करूं?
11. ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?
12. इस कारण जब प्रभु सिरयोन पर्वत पर और यरूशलेम में अपना सब काम का चुकेगा, तब मैं अश्शूर के राजा के गर्व की बातों का, और उसकी घमण्ड भरी आंखों का पलटा दूंगा।
12. ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
13. उस ने कहा है, अपने ही बाहुबल और बुद्धि से मैं ने यह काम किया है, क्योंकि मैं चतुर हूं; मैं ने देश देश के सिवानों को हटा दिया, और उनके रखे हुए धन को लूअ लिया; मैं ने वीर की नाई गद्दी पर विराजनेहारों को उतार दिया है।
13. ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
14. देश देश के लोगों की धनसम्पत्ति, चिड़ियों के घोंसलों की नाईं, मेरे हाथ आई है, और जैसे कोई छोड़े हुए अण्डों को बटोर ले वैसे ही मैं ने सारी पृथ्वी को बटोर लिया है; और कोई पंख फड़फड़ाने वा चोंच खोलने वा चीं चीं करनेवाला न था।।
14. ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.
15. क्या कुल्हाड़ा उसक विरूद्ध जो उस से काटता हो डींग मारे, वा आरी उसके विरूद्ध जो उसे खींचता हो बड़ाई करे? क्या सोंटा अपने चलानेवाले को चलाए वा छड़ी उसे उठाए जो काठ नहीं है!
15. ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
16. इस कारण प्रभु अर्थात् सेनाओं का प्रभु उस राजा के हृष्टपुष्ट योद्धाओं को दुबला कर देगा, और उसके ऐश्वर्य के नीचे आग की सी जलन होगी।
16. ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
17. इस्राएल की ज्योति तो आग ठहरेगी, और इस्राएल का पवित्रा ज्वाला ठहरेगा; और वह उसके झाड़ झंखार को एक ही दीन में भस्म करेगा।
17. ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು;
18. और जैसे रोगी के क्षीण हो जाने पर उसकी दशा होती है वैसी ही वह उसके वन और फलदाई बारी की शोभा पूरी रीति से नाश करेगा।
18. ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು.
19. उस वन के वृक्ष इतने थोड़े रह जाएंगे कि लड़का भी उनको गिन कर लिख लेगा।।
19. ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.
20. उस समय इस्राएल के बचे हुए लोग और याकूब के घराने के भागे हुए, अपने मारनेवाले पर फिर कभी भरोसा न रखेंगे, परन्तु यहोवा जो इस्राएल का पवित्रा है, उसी पर वे सच्चाई से भरोसा रखेंगे।
20. ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.
21. याकूब में से बचे हुए लोग पराक्रमी परमेश्वर की ओर फिरेंगे।
21. ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾ ಕ್ರಮಿಯಾದ ದೇವರ ಕಡೆಗೆ ಹಿಂತಿರುಗುವರು.
22. क्योंकि हे इस्राएल, चाहे तेरे लोग समुद्र की बालू के किनकों के समान भी बहुत हों, तौभी निश्चय है कि उन में से केवल बचे लोग भी लौटेंगे। सत्यानाश तो पूरे न्याय के साथ ठाना गया है।रोमियों 9:27-28
22. ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.
23. क्योंकि प्रभु सेनाओं के यहोवा ने सारे देश का सत्यानाश कर देना ठाना है।।रोमियों 9:27-28
23. ಸೈನ್ಯಗಳ ದೇವರಾದ ಕರ್ತನು ಎಲ್ಲಾ ದೇಶದ ಮಧ್ಯದಲ್ಲಿ ನಿಶ್ಚ ಯಿಸಲ್ಪಟ್ಟ ಕ್ಷೀಣತೆಯನ್ನು ಉಂಟುಮಾಡುವನು.
24. इसलिये प्रभु सेनाओं का यहोवा यों कहता है, हे सिरयोन में रहनेवालों मेरी प्रजा, अश्शूर से मत डर; चाहे वह सोंटें से तुझे मारे और मि की नाई तेरे ऊपर छड़ी उठाएं।
24. ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
25. क्योंकि अब थोड़ी ही देर है कि मेरी जलन और क्रोध उनका सत्यानाश करके शान्त होगा
25. ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು.
26. और सेनाओं का यहोवा उसके विरूद्ध कोड़ा उठाकर उसको ऐसा मारेगा जैसा उस ने ओरेब नाम चट्टान पर मिद्यानियों को मारा था; और जेया उस ने मिस्त्रियों के विरूद्ध समुद्र पर लाठी बढ़ाई, वैसा ही उसकी ओर भी बढ़ाएगा।
26. ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.
27. उस समय ऐसा होगा कि उसका बोझ तेरे कंधे पर से और उसका जूआ तेरी गर्दन पर से उठा लिया जाएगा, और अभिषेक के कारण वह जूआ तोड़ डाला जाएगा।।
27. ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.
28. वह अरयात् में आया है, और मिग्रोन में से होकर आगे बढ़ गया है; मिकमाश में उस ने अपना सामान रखा है।
28. ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.
29. वे घाटी से पार हो गए, उन्हों ने गेबा में रात काटी; रामा थरथरा उठा है, शाऊल का गिबा भाग निकला है।
29. ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು.
30. हे गल्लीम की बेटी चिल्ला! हे लैशा के लागों कान लगाओ! हाय बेचारा अनातोत!
30. ಓ ಗಲ್ಲೀಮ್ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು.
31. मदमेना मारा मारा फिरता है, गेबीम के निवासी भागने के लिये अपना अपना समान इकट्टा कर रहे हैं।
31. ಮದ್ಮೇನ ದಿಕ್ಕಾಪಾಲಾಯಿತು; ಗೇಬೀಮಿನ ನಿವಾಸಿ ಗಳು ಓಡಿಹೋಗಲು ಕೂಡಿಕೊಂಡರು.
32. आज ही के दिन वह नोब में टिकेगा; तब वह सिरयोन पहाड़ पर, और यरूशलेम की पहाड़ी पर हाथ उठाकर घमाकएगा।
32. ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
33. देखो, प्रभु सेनाओं का यहोवा पेड़ों को भयानक रूप से छांट डालेगा; ऊँचे ऊँचे वृक्ष काटे जाएंगे, और जो ऊँचे हैं सो नीचे किए जाएंगे।
33. ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
34. वह घने वन को लोहे से काट डालेगा और लबानोन एक प्रतापी के हाथ से नाश किया जाएगा।।
34. ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.