Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. उस दिन तू कहेगा, हे यहोवा, मैं तेरा धन्यवाद करता हूं, क्योंकि यद्यिप तू मुझ पर क्रोधित हुआ था, परन्तु अब तेरा क्रोध शान्त हुआ, और तू ने मुझे शान्ति दी है।।
1. ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
2. परमेश्वर मेरा उद्धार है, मैं भरोसा रखूंगा और न थरथराऊंगा; क्योंकि प्रभु यहोवा मेरा बल और मेरे भजन का विषय है, और वह मेरा उद्धारकर्ता हो गया है।।इब्रानियों 2:13
2. ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
3. तुम आनन्दपूर्वक उद्धार के सोतों से जल भरोगे।
3. ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
4. और उस दिन तुम कहोगे, यहोवा की स्तुति करो, उस से प्रार्थना करो; सब जातियों में उसके बड़े कामों का प्रचार करो, और कहो कि उसका नाम महान है।।प्रकाशितवाक्य 11:17
4. ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
5. यहोवा का भजन गाओ, क्योंकि उस ने प्रतापमय काम किए हैं, इसे सारी पृथ्वी पर प्रगट करो।
5. ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
6. हे सिरयोन में बसनेवाली तू जयजयकार कर और ऊंचे स्वर से गा, क्योंकि इस्राएल का पवित्रा तुझ में महान है।।
6. ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.