Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. जंगल की ओर से सेला नगर से सिरयोन की बेटी के पर्वत पर देश के हाकिम के लिये भेड़ों के बच्चों को भेजो।
1. ದೇಶವನ್ನು ಆಳುವವನಿಗೆ ಕುರಿಮರಿಯನ್ನು ಸೆಲದಿಂದ ಅರಣ್ಯದ ಕಡೆಗೆ ಚೀಯೋನಿನ ಕುಮಾರ್ತೆಯರ ಬೆಟ್ಟಕ್ಕೆ ಕಳುಹಿಸಿರಿ.
2. मोआब की बेटियां अर्नोन के घाट पर उजाड़े हुए बच्चों के समान हैं।
2. ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು.
3. सम्मति करो, न्याय चुकाओ; दोपहर ही में अपनी छाया को रात के समान करो; घर से निकाले हुओं को छिपा रखो, जो मारे मारे फिरते हैं उनको मत पकड़वाओ।
3. ಆಲೋಚಿಸಿ ತೀರ್ಮಾನಿಸು; ಮಟ್ಟ ಮಧ್ಯಾಹ್ನದಲ್ಲಿ ನಿನ್ನ ನೆರಳನ್ನು ರಾತ್ರಿಯಂತೆ ಮಾಡು; ತಳ್ಳಿಬಿಟ್ಟವ ರನ್ನು ಅಡಗಿಸು; ಅಲೆಯುವವನನ್ನು ಬೈಲಿಗೆ ತರಬೇಡ.
4. मेरे लोग जो निकाले हुए हैं वे तेरे बीच में रहें; नाश करनेवाले से मोआब को बचाओ। पीसनेवाला नहीं रहा, लूट पाट फिर न होगी; क्योंकि देश में से अन्धेर करनेवाले नाश हो गए हैं।
4. ಮೋವಾಬೇ, ನನ್ನಿಂದ ತಳ್ಳಿಬಿಟ್ಟವರು ನಿನ್ನೊಂದಿಗೆ ವಾಸಿಸಲಿ; ಹಾಳುಮಾಡುವವರ ಮುಖಗಳಿಂದ ಅವ ರಿಗೆ ಮರೆಯಾಗಿರು: ಹಿಂಸಿಸುವದು ಮುಗಿಯುತ್ತಾ ಬಂತು, ಸೂರೆಮಾಡುವದು ನಿಲ್ಲುವದು. ಪೀಡಿಸು ವವರು ದೇಶದಿಂದ ದಹಿಸಲ್ಪಡುವರು.
5. तब दया के साथ एक सिंहासन स्थिर किया जाएगा और उस पर दाऊद के तम्बू में सच्चाई के साथ एक विराजमान होगा जो सोच विचार कर सच्चा न्याय करेगा और धर्म के काम पर तत्पर रहेगा।।
5. ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು.
6. हम ने मोआब के गर्व के विषय सुना है कि वह अत्यन्त अभिमानी था; उसके अभिमान और गर्व और रोष के सम्बन्ध में भी सुना है परन्तु उसका बड़ा बोल व्यर्थ है।
6. ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ; ಅವನಿಗೆ ಬಹಳ ಗರ್ವವುಂಟು, ಅಹಂಕಾರವು, ಗರ್ವ ವು ಕೋಪವು ಸಹ ಉಂಟು; ಆದರೆ ಅವನು ಕೊಚ್ಚಿ ಕೊಳ್ಳುವದು ವ್ಯರ್ಥ.
7. क्योंकि मोआब हाय हाय करेगा; सब के सब मोआब के लिये हाहाकार करेंगे। कीरहरासत की दाख की टिकियों के लिये वे अति निराश होकर लम्बी लम्बी सांस लिया करेंगे।।
7. ಆದದರಿಂದ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವದು, ಪ್ರತಿಯೊ ಬ್ಬನೂ ಗೋಳಾಡುವನು; ಕೀರ್ ಹರೆಷೆಥಿನ ಅಸ್ತಿವಾರ ಗಳಿಗೋಸ್ಕರ ನೀವು ದುಃಖಿಸುವಿರಿ; ನಿಜವಾಗಿಯೂ ಅವರು ನೊಂದುಹೋಗಿದ್ದಾರೆ.
8. क्योंकि हेशबोन के खेत और सिबमा की दाख लताएं मुर्झा गईं; अन्यजातियों के अधिकारियों ने उनकी उत्तम उत्तम लताओं को काट काटकर गिरा दिया है, ये याजेर तक पहुंची और जंगल में भी फैलती गईं; और बढ़ते बढ़ते ताल के पार दूर तक बढ़ गई थीं।
8. ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು.
9. मैं याजेर के साथ सिबमा की दाखलताओं के लिये भी रोऊंगा; हे हेशबोन और एलाले, मैं तुम्हें अपने आंसुओं से सींचूंगा; क्योंकि तुम्हारे धूपकाल के फलों के और अनाज की कटनी के समय की ललकार सुनाई पड़ी है।
9. ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.
10. और फलदाई बारियों में से आनन्द और मगनता जाती रही; दाख की बारियों में गीत न गाया जाएगा, न हर्ष का शब्द सुनाई देगा; और दाखरस के कुण्डों में कोई दाख न रौंदेगा, क्योंकि मैं उनके हर्ष के शब्द को बन्द करूंगा।
10. ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೆಗೆಯಲ್ಪಡುವವು; ದ್ರಾಕ್ಷೇತೋಟಗ ಳಲ್ಲಿ ಕೀರ್ತನೆಗಳಾಗಲಿ ಆರ್ಭಟವಾಗಲಿ ಇರುವದಿಲ್ಲ; ದ್ರಾಕ್ಷೇತೋಟಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ; ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿ ದ್ದೇನೆ.
11. इसलिये मेरा मन मोआब के कारण और मेरा हृदय कीरहैरेस के कारण वीणा का सा क्रन्दन करता है।।
11. ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು.
12. और जब मोआब ऊंचे स्थान पर मुंह दिखाते दिखाते थक जाए, और प्रार्थना करने को अपने पवित्रा स्थान में आए, तो उसे कुछ लाभ न होगा।
12. ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು ಪರಿಶುದ್ಧಸ್ಥಳಕ್ಕೆ ಪ್ರಾರ್ಥನೆಗಾಗಿ ಬಂದರೂ ಅವನಿಗೆ ಸಫಲವಾಗದು.
13. यही वह बात है जो यहोवा ने इस से पहिले मोआब के विषय में कही थी।
13. ಕರ್ತನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತು ಇದೇ.ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.
14. परन्तु अब यहोवा ने यों कहा है कि मजदूरों के वर्षों के समान ती वर्ष के भीतर मोआब का विभव और उसकी भीड़- भाड़ सब तुच्छ ठहरेगी; और थोड़े जो बचेंगे उनका कोई बल न होगा।।
14. ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.