2. और समुद्र पर दूतों को नरकट की नावों में बैठाकर जल के मार्ग से यह कहके भेजता है, हे फुर्तीले दूतो, उस जाति के पास जाओ जिसके लोग बलिष्ट और सुन्दर हैं, जो आदि से अब तक डरावने हैं, जो मापने और रौंदनेवाला भी हैं, और जिनका देश नदियों से विभाजित किया हुआ है।।
2. ಸಮುದ್ರ ಮಾರ್ಗದಿಂದಲೂ ಹಾ! ಆಪಿನ ದೋಣಿಗಳಲ್ಲಿ ನೀರಿನ ಮೇಲೆಯೂ ರಾಯಭಾರಿ ಗಳನ್ನು ಕಳುಹಿಸುವಂತಾದ್ದೇ! ಆಶ್ಚರ್ಯ ತೀವ್ರವಾದ ದೂತರೇ, ಚದುರಿಸಲ್ಪಟ್ಟಿರುವ ಮತ್ತು ಸೂರೆಯಾಗಿ ರುವ ಜನಾಂಗದವರ ಬಳಿಗೂ ಹುಟ್ಟಿದಂದಿನಿಂದ ಇಲ್ಲಿನ ವರೆಗೂ ಭಯಂಕರವಾದ ಜನರ ಬಳಿಗೂ ಮಹಾಬಲದಿಂದ ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ಜನಾಂಗದ ಬಳಿಗೂ ಹೋಗಿರಿ.