Isaiah - यशायाह 2 | View All

1. आमोस के पुत्रा यशायाह का वचन, जो उस ने यहूदा और यरूशलेम के विषय में दर्शन में पाया।।

1. ಆಮೋಚನ ಮಗನಾದ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ:

2. अन्त के दिनों में ऐसा होगा कि यहोवा के भवन का पर्वत सब पहाड़ों पर दृढ़ किया जाएगा, और सब पहाड़ियों से अधिक ऊंचा किया जाएगा; और हर जाति के लागे धारा की नाई उसकी ओर चलेंगें।

2. ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.

3. और बहुत देशों के लागे आएंगे, और आपस में कहेंगे: आओ, हम यहोवा के पर्वत पर चढ़कर, याकूब के परमेश्वर के भवन में जाएं; तब वह हमको अपने मार्ग सिखाएगा, और हम उसके पथों पर चलेंगे। क्योंकि यहोवा की व्यवस्था सिरयोन से, और उसका वचन यरूशलेम से निकलेगा।
यूहन्ना 4:22

3. ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.

4. वह जाति जाति का न्याय करेगा, और देश देश के लोगों के झगड़ों को मिटाएगा; और वे अपनी तलवारें पीटकर हल के फाल और अपने भालों को हंसिया बनाएंगे; तब एक जाति दूसरी जाति के विरूद्ध फिर तलवार न चलाएगी, न लोग भविष्य में युद्ध की विद्या सीखेंगे।।
यूहन्ना 16:8-11, प्रेरितों के काम 17:31, प्रकाशितवाक्य 19:11

4. ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.

5. हे याकूब के घराने, आ, हम यहोवा के प्रकाश में चलें।।
1 यूहन्ना 1:7

5. ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ.

6. तू ने अपनी प्रजा याकूब के घराने को त्याग दिया है, क्योंकि वे पूर्वियों के व्यवहार पर तन मन से चलते और पलिश्तियों की नाई टोना करते हैं, और परदेशियों के साथ हाथ मिलाते हैं।

6. ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ.

7. उनका देश चान्दी और सोने से भरपूर है, और उनके रथ अनगिनित हैं।

7. ಅವರ ದೇಶವು ಬೆಳ್ಳಿ ಬಂಗಾರಗ ಳಿಂದಲೂ ತುಂಬಿದೆ, ಅವರ ಬೊಕ್ಕಸಗಳಿಗೆ ಮಿತಿ ಯಿಲ್ಲ; ಅವರ ದೇಶವು ಕುದುರೆಗಳಿಂದಲೂ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.

8. उनका देश मूरतों से भरा है; वे अपने हाथों की बनाई हुई वस्तुओं को जिन्हें उनहों ने अपनी उंगलियों से संवारा है, दण्डवत् करते हैं।

8. ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.

9. इस से मनुष्य झुकते, और बड़े मनुष्य प्रणाम करते हैं, इस कारण उनको क्षमा न कर!

9. ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ.

10. यहोवा के भय के कारण और उसके प्रताप के मारे चट्टान में घुस जा, और मिट्टी में छिप जा।
प्रकाशितवाक्य 6:15, 2 थिस्सलुनीकियों 1:9

10. ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.

11. क्योंकि आदमियों की घमण्ड भरी आंखें नीची की जाएंगी और मनुष्यों का घमण्ड दूर किया जाएगा; और उस दिन केवल यहोवा ही ऊंचे पर विराजमान रहेगा।।
2 थिस्सलुनीकियों 1:9

11. ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.

12. क्योंकि सेनाओं के यहोवा का दिन सब घमण्डियों और ऊंची गर्दनवालों पर और उन्नति से फूलनेवालोंपर आएगा; और वे झुकाए जाएंगे;

12. ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.

13. और लबानोन के सब देवदारों पर जो ऊंचे और बड़ें हैं;

13. ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ

14. बासान के सब बांजवृक्षों पर; और सब ऊंचे पहाड़ों और सब ऊंची पहाड़ियों पर;

14. ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ

15. सब ऊंचे गुम्मटों और सब दृढ़ शहरपनाहों पर;

15. ಎಲ್ಲಾ ಎತ್ತರವಾದ ಗೋಪುರಗಳ ಭದ್ರವಾದ ಎಲ್ಲಾ ಗೋಡೆಗಳ ಮೇಲೆ ಯೂ

16. तर्शीश के सब जहाजों और सब सुन्दर चित्राकारी पर वह दिन आता है।

16. ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು.

17. और मनुष्य का गर्व मिटाया जाएगा, और मनुष्यों का घमण्ड नीचा किया जाएगा; और उस दिन केवल यहोवा ही ऊंचे पर विराजमान रहेगा।

17. ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.

18. और मूरतें सब की सब नष्ट हो जाएंगी।

18. ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು.

19. और जब यहोवा पृथ्वी के कम्पित करने के लिये उठेगा, तब उसके भय के कारण और उसके प्रताप के मारे लोग चट्टानों की गुुफाओं और भूमि के बिलों में जा घुसेंगे।।
2 थिस्सलुनीकियों 1:9

19. ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.

20. उस दिन लोग अपनी चान्दी- सोने की मूरतों को जिन्हें उन्हों ने दण्डवत् करने के लिये बनाया था, छछून्दरों और चमगीदड़ों के आगे फेंकेंगे,

20. ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.

21. और जब यहोवा पृथ्वी को कम्पित करने के लिये उठेगा तब वे उसके भय के कारण और उसके प्रताप के मारे चट्टानों की दरारों ओर पहाड़ियों के छेदों में घुसेंगे।
2 थिस्सलुनीकियों 1:9

21. ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?

22. सो तुम मनुष्य से परे रहो जिसकी श्वास उसके नथनों में है, क्योंकि उसका मूल्य है ही क्या?

22. ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?



Shortcut Links
यशायाह - Isaiah : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 | 43 | 44 | 45 | 46 | 47 | 48 | 49 | 50 | 51 | 52 | 53 | 54 | 55 | 56 | 57 | 58 | 59 | 60 | 61 | 62 | 63 | 64 | 65 | 66 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |