Isaiah - यशायाह 22 | View All

1. दर्शन की तराई के विषय में भारी वचन। तुम्हें क्या हुआ कि तुम सब के सब छतों पर चढ़ गए हो,

1. ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?

2. हे कोलाहल और ऊधम से भरी प्रसन्न नगरी? तुझ में जो मारे गए हैं वे न तो तलवार से और न लड़ाई में मारे गए हैं।

2. ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣ ವೇ ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಕೊಂದುಹಾಕಲ್ಪ ಟ್ಟವರು ಕತ್ತಿಯಿಂದ ಕೊಂದುಹಾಕಲ್ಪಟ್ಟವರಲ್ಲ ಅಥವಾ ಯುದ್ಧದಲ್ಲಿ ಸತ್ತವರಲ್ಲ.

3. तेरे सब न्यायी एक संग भाग गए और धनुर्धारियों से बान्धे गए हैं। और तेरे जितने शेष पाए गए वे एक संग बान्धे गए, वे दूर भागे थे।

3. ನಿನ್ನ ಅಧಿಕಾರಸ್ಥರೆಲ್ಲರು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದು ನಿನ್ನಲ್ಲಿ ಸಿಕ್ಕಿದವರೆಲ್ಲ ರೊಂದಿಗೆ ಕಟ್ಟುಬಿದ್ದಿದ್ದಾರೆ.

4. इस कारण मैं ने कहा, मेरी ओर से मुंह फेर लो कि मैं बिलक बिलककर रोऊं; मेरे नगर सत्यनाश होने के शोक में मुझे शान्ति देने का यत्न मत करो।।

4. ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.

5. क्योंकि सेनाओं के प्रभु यहोवा का ठहराया हुआ दिन होगा, जब दर्शन की तराई में कोलाहल और रौंदा जाना और बेचैनी होगी; शहरपनाह में सुरंग लगाई जाएगी और दोहाई का शब्द पहाड़ों तक पहुंचेगा।

5. ಸೈನ್ಯಗಳ ದೇವರಾದ ಕರ್ತನಿಗೆ ದರ್ಶ ನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಗಲಿಬಿಲಿಯ ದಿನವದೆ, ಗೋಡೆ ಒಡೆಯೋಣವು ಪರ್ವತದ ಕಡೆಗೆ ಹೋಗೋಣವು ಉಂಟಾಗುವದು.

6. और एलाम पैदलों के दल और सवारों समेत तर्कश बान्धे हुए है, और कीर ढाल खोले हुए है।

6. ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು.

7. तेरी उत्तम उत्तम तराइयां रथों से भरी हुई होंगी और सवार फाटक के साम्हने पांति बान्धेंगे। उस ने यहूदा का घूंघट खोल दिया है।

7. ನಿಮ್ಮ ಪ್ರಿಯವಾದ ತಗ್ಗುಗಳಲ್ಲಿ ರಥಗಳು ತುಂಬಿರುವವು. ರಾಹುತರು ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು.

8. उस दिन तू ने वन नाम भवन के अस्त्रा- शस्त्रा का स्मरण किया,

8. ಅವನು ಯೆಹೂ ದದ ಮುಸುಕನ್ನು ತೆಗೆದಿದ್ದಾನೆ. ಆ ದಿವಸದಲ್ಲಿ ಅಡವಿ ಮನೆಯ ಯುದ್ಧಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತಿ.

9. और तू ने दाऊदपुर की शहरपनाह की दरारों को देखा कि वे बहुत हैं, और तू ने निचले पोखरे के जल को इकट्ठा किया।

9. ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ; ಕೆಳಗಿನ ಕೊಳಕ್ಕೆ ನೀರನ್ನು ಕೂಡಿಸುತ್ತೀರಿ.

10. और यरूशलेम के घरों को गिनकर शहरपनाह के दृढ़ करने के लिये घरों को ढा दिया।

10. ಯೆರೂಸಲೇಮಿನ ಮನೆಗ ಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿ ಸುವದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ.

11. तू ने दोनों भीतों के बीच पुराने पोखरे के जल के लिये एक कुंड खोदा। परन्तु तू ने उसके कर्ता को स्मरण नहीं किया, जिस ने प्राचीनकाल से उसको ठहरा रखा था, और न उसकी ओर तू ने दृष्टि की।।

11. ಎರಡು ಗೋಡೆಗಳ ನಡುವೆ ಹಳೇ ಕೆರೆಯ ನೀರಿ ಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸಲಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಲ್ಲ.

12. उस समय सेनाओं के प्रभु यहोवा ने रोने- पीटने, सिर मुंडाने और टाट पहिनने के लिये कहा था;

12. ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.

13. परन्तु क्या देखा कि हर्ष और आनन्द मनाया जा रहा है, गाय- बैल का घात और भेड़- बकरी का वध किया जा रहा है, मांस खाया और दाखमधु पीया जा रहा है। और कहते हैं, आओ खाएं- पीएं, क्योंकि कल तो हमें मरना है।
1 कुरिन्थियों 15:32

13. ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).

14. सेनाओं के यहोवा ने मेरे कान में कहा और अपने मन की बात प्रगट की, निश्चय तुम लोगों के इस अधर्म का कुछ भी प्रायश्चित्त तुम्हारी मृत्यु तक न हो सकेगा, सेनाओं के प्रभु यहोवा का यही कहना है।

14. ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.

15. सेनाओं का प्रभु यहोवा यों कहता है, शेबना नाम उस भण्डारी के पास जो राजघराने के काम पर नियुक्त है जाकर कह, यहां तू क्या करता है?

15. ಸೈನ್ಯಗಳ ಕರ್ತನಾದ ದೇವರು ಹೀಗೆ ನುಡಿದಿ ದ್ದಾನೆ--ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನನೆಂಬ ಈ ಖಜಾಂಚಿ ಬಳಿಗೆ ಹೋಗಿ ಹೀಗೆ ಹೇಳು--

16. और यहां तेरा कौन है कि तू ने अपनी कबर यहां खुदवाई है? तू अपनी कबर ऊंचे स्थान में खुदवाता और अपने रहने का स्थान चट्टान में खुदवाता है?

16. ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ?

17. देख, यहोवा तुझ को बड़ी शक्ति से पकड़कर बहुत दूर फेंक देगा।

17. ಇಗೋ, ಕರ್ತನು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯು ವನು.

18. वह तुझे मरोड़कर गेन्द की नाई लम्बे चौड़े देश में फेंक देगा; हे अपने स्वामी के घराने को लज्जित करनेवाले वहां तू मरेगा और तेरे विभव के रथ वहीं रह जाएंगे।

18. ನಿನ್ನನ್ನು ಚೆಂಡಿನಂತೆ ಸುತ್ತಿಸುತ್ತಿ ತಿರುಗಿಸಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು. ಅಲ್ಲೆ ನೀನು ಸಾಯುವಿ, ನಿನ್ನ ವೈಭವದ ರಥಗಳು ನಿನ್ನ ಧಣಿಯ ಮನೆಗೆ ಅವಮಾನವನ್ನುಂಟು ಮಾಡುವವು.

19. मैं तुझ को तेरे स्थान पर से ढकेल दूंगा, और तू अपने पद से उतार दिया जायेगा।

19. ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು.

20. उस समय मैं हिल्कियाह के पुत्रा अपने दास एल्याकीम को बुलाकर, उसे तेरा अंगरखा पहनाऊंगा,

20. ಆ ದಿನದಲ್ಲಿ ಆಗುವದೇನಂದರೆ--ನನ್ನ ಸೇವಕನೂ ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆದು,

21. और उसकी कमर में तेरी पेटी कसकर बान्धूंगा, और तेरी प्रभुता उसके हाथ में दूंगा। और वह यरूशलेम के रहनेवालों और यहूदा के घराने का पिता ठहरेगा।

21. ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ ನಿನ್ನ ನಡುಕಟ್ಟಿ ನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನ ಕೈಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ ಯೆಹೂದದ ಮನೆತನದವರಿಗೂ ತಂದೆಯಾಗಿರುವನು.

22. और मैं दाऊद के घराने की कुंजी उसके कंधे पर रखूंगा, और वह खोलेगा और कोई बन्द न कर सकेगा; वह बन्द करेगा और कोई खोल न सकेगा।
प्रकाशितवाक्य 3:7

22. ದಾವೀದನ ಮನೆಯ ಬೀಗ ದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು; ಅವನು ತೆರೆದರೆ ಯಾರು ಮುಚ್ಚರು ಮುಚ್ಚಿದರೆ ಯಾರು ತೆರೆಯರು.

23. और मैं उसको दृढ़ स्थान में खूंटी की नाईं गाडूंगा, और वह अपने पिता के घराने के लिये विभव का कारण होगा।

23. ಭದ್ರವಾದ ಸ್ಥಳದಲ್ಲಿ ಮೊಳೆ ಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು; ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾ ಸನವಾಗಿರುವನು.

24. और उसके पिता से घराने का सारा विभव, वंश और सन्तान, सब छोटे- छोटे पात्रा, क्या कटोरे क्या सुराहियां, सब उस पर टांगी जाएंगी।

24. ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿ ಸುವರು.ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.

25. सेनाओं के यहोवा की यह वाणी है कि उस समय वह खूंटी जो दृढ़ स्थान में गाड़ी गई थी, वह ढीली हो जाएगी, और काटकर गिराई जाएगी; और उस का बोझ गिर जाएगा, क्योंकि यहोवा ने यह कहा है।

25. ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.



Shortcut Links
यशायाह - Isaiah : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 | 43 | 44 | 45 | 46 | 47 | 48 | 49 | 50 | 51 | 52 | 53 | 54 | 55 | 56 | 57 | 58 | 59 | 60 | 61 | 62 | 63 | 64 | 65 | 66 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |