Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. हाय तुझ नाश करनेवाले पर जो नाश नहीं किया गया था; हाय तुझ विश्वासघाती पर, जिसके साथ विश्वासघात नहीं किया गया! जब तू नाश कर चुके, तब तू नाश किया जाएगा; और जब तू विश्वासघात कर चुके, तब तेरे साथ विश्वासघात किया जाएगा।।
1. ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
2. हे यहोवा, हम लोगों पर अनुग्रह कर; हम तेरी ही बाट जोहते हैं। भोर को तू उनका भुजबल, संकट के समय हमारा उद्धारकर्त्ता ठहर।
2. ಓ ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.
3. हुल्लडऋ सुनते ही देश देश के लोग भाग गए, तेरे उठने पर अन्यजातियां तित्तर- बित्तर हुई।
3. ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀನು ಏಳುವಾಗ ರಾಜ್ಯಗಳು ಚದರಿಹೋಗುತ್ತವೆ.
4. और जैसे टिडि्डयां चट करती हैं वैसे ही तुम्हारी लूट चट की जाएगी, और जैसे टिडि्डयां टूट पड़ती हैं, वैसे ही वे उस पर टूट पड़ेंगे।।
4. ನಿಮ್ಮ ಕೊಳ್ಳೆಯು ಕಂಬಳಿ ಹುಳವನ್ನು ಕೂಡಿಸುವ ಹಾಗೆ ಕೂಡಿಸಲ್ಪಡುವದು. ಮಿಡತೆಗಳು ಓಡಾಡುವ ಹಾಗೆ ಅದರ ಮೇಲೆ ಓಡಾಡುವರು.
5. यहोवा महान हुआ है, वह ऊंचे पर रहता है; उस ने सिरयोन को न्याय और धर्म से परिपूर्ण किया है;
5. ಕರ್ತನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಿನ ಲೋಕ ದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗ ಳಿಂದ ತುಂಬಿಸಿದ್ದಾನೆ.
6. और उद्धार, बुद्धि और ज्ञान की बहुतायत तेरे दिनों का आधार होगी; यहोवा का भय उसका धन होगा।।
6. ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.
7. देख, उनके शूरवीर बाहर चिल्ला रहे हैं; संधि के दूत बिलक बिलककर रो रहे हैं।
7. ಇಗೋ, ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರ ವಾಗಿ ಅಳುತ್ತಿದ್ದಾರೆ.
8. राजमार्ग सुनसान पड़े हैं, उन पर बटोही अब नहीं चलते। उस ने वाचा को टाल दिया, नगरों को तुच्छ जाना, उस ने मनुष्य को कुछ न समझा।
8. ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು.
9. पृथ्वी विलाप करती और मुर्झा गई है; लबानोन कुम्हला गया और उस पर सियाही छा गई है; शारोन मरूभूमि के समान हो गया; बाशान और कर्मेल में पतझड़ हो रहा है।।
9. ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್ ಬೆಂಗಾ ಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.
10. यहोवा कहता है, अब मैं उठूंगा, मैं अपना प्रताप दिखाऊंगा; अब मैं महान ठहरूंगा।
10. ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
11. तुम में सूखी घास का गर्भ रहेगा, तुम से भूसी उत्पन्न होगी; तुम्हारी सांस आग है जो तुम्हें भस्म करेगी।
11. ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರು ವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗು ವದು.
12. देश देश के लोग फूंके हुए चूने के सामान हो जाएंगे, और कटे हुए कटीले पेड़ों की नाई आग में जलाए जाएंगे।।
12. ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳು ಕೊಂಪೆಗೆ ಬೆಂಕಿಹಚ್ಚಿದಂತಾಗು ವದು.
13. हे दूर दूर के लोगों, सुनो कि मैं ने क्या किया है? और तुम भी जो निकट हो, मेरा पराक्रम जान लो।
13. ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸವಿಾಪದಲ್ಲಿರುವವರೇ, ನನ್ನ ಪರಾಕ್ರಮ ವನ್ನು ತಿಳಿದುಕೊಳ್ಳಿರಿ.
14. सिरयोन के पापी थरथरा गए हैं: भक्तिहीनों को कंपकंपी लगी है: हम में से कोन प्रचण्ड आग में रह सकता? हम में से कौन उस आग में बना रह सकता है जो कभी नहीं बुझेगी?इब्रानियों 12:29
14. ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
15. जो धर्म से चलता और सीधी बातें बोलता; जो अन्धेर के लाभ से घृणा करता, जो घूस नही लेता; जो खून की बात सुनने से कान बन्द करता, और बुराई देखने से आंख मूंद लेता है। वही ऊंचे स्थानों में निवास करेगा।
15. ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
16. वह चट्टानों के गढ़ों में शरण लिए हुए रहेगा; उसको रोटी मिलेगी और पानी की घटी कभी न होगी।।
16. ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
17. तू अपनी आंखों से राजा को उसकी शोभा सहित देखेगा; और लम्बे चौड़े देश पर दृष्टि करेगा।मत्ती 17:2, यूहन्ना 1:14
17. ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವವು. ಅತಿವಿಸ್ತಾರವಾದ (ದೂರವಾಗಿರುವ) ದೇಶವನ್ನು ಕಣ್ಣು ತುಂಬಾ ನೋಡುವಿರಿ;
18. तू भय के दिनों को स्मरण करेगा: लेखा लेनेवाला और कर तौल कर लेनेवाला कहां रहा? गुम्मटों का गिननेवाला कहां रहा?1 कुरिन्थियों 1:20
18. ಆಗ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ ಬರೆಯು ವವನು ಎಲ್ಲಿ? ಅಂಗೀಕರಿಸುವವನು ಎಲ್ಲಿ? ಬುರುಜು ಗಳನ್ನು (ಗೋಪುರಗಳನ್ನು) ಲೆಕ್ಕಮಾಡಿದವನು ಎಲ್ಲಿ ಎಂದು ಅಂದುಕೊಳ್ಳುವಿರಿ.
19. जिनकी कठिन भाषा तू नहीं समझता, और जिनकी लड़बड़ाती जीभ की बात तू नहीं बूझ सकता उन निर्दय लोगों को तू फिर न देखेगा।
19. ನೀನು ಕೇಳಕೂಡದ ಹಾಗೆ ಕಠಿಣವಾದ ಭಾಷೆಯೂ ತಿಳಿಯಕೂಡದ ಹಾಗೆ ಅಪರೂಪವಾದ ಮಾತೂ ಆಡಿದ ಜನರನ್ನು ನೀನು ನೋಡದೆ ಇರುವಿ.
20. हमारे पर्व के नगर सिरयोन पर दृष्टि कर! तू अपनी आंखों से यरूशेलम को देखेगा, वह विश्राम का स्थान, और ऐसा तम्बू है जो कभी गिराया नहीं जाएगा, जिसका कोई खूंटा कभी उखाड़ा न जाएगा, और न कोई रस्सी कभी टूटेगी।
20. ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.
21. वहां महाप्रतापी यहोवा हमारे लिये रहेगा, वह बहुत बड़ी बड़ी नदियों और नहरो का स्थान होगा, जिस में डांड़वाली नाव न चलेगी और न शोभायमान जहाज उस में होकर जाएगा।
21. ಆದರೆ ಅಲ್ಲಿ ವಿಸ್ತಾರವಾದ ನದಿಗಳಂತೆ ಮತ್ತು ಪ್ರವಾಹಗ ಳಂತೆ ಮಹಿಮೆಯುಳ್ಳ ಕರ್ತನು ನಮಗೆ ಇರುವನು. ಅಲ್ಲಿ ಹುಟ್ಟುಗೋಲಿನ ದೋಣಿ ಹೋಗದು, ಘನ ನಾವೆಯು ಸಂಚರಿಸದು.
22. क्योंकि यहोवा हमारा न्यायी, यहोवा हमारा हाकिम, यहोवा हमारा राजा है; वही हमारा उद्धार करेगा।।
22. ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
23. तेरी रस्सियां ढीली हो गईं, वे मस्तूल की जड़ को दृढ़ न रख सकीं, और न पाल को तान सकीं।। तब बड़ी लूट छीनकर बांटी गई, लंगड़े लोग भी लूट के भागी हुए।
23. ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದ ವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು; ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾ ಯಿತು. ಕುಂಟರೂ ಸುಲಿಗೆ ಮಾಡಿದರು.ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
24. कोई निवासी न कहेगा कि मैं रोगी हूं; और जो लाग उस में बसेंगे, उनका अधर्म क्षमा किया जाएगा।।प्रेरितों के काम 10:43
24. ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.