Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. जंगल और निर्जल देश प्रफुल्लित होंगे, मरूभूमि मगन होकर केसर की नाईं फूलेगी;
1. ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು.
2. वह अत्यन्त प्रभुल्लित होगी और आनन्द के साथ जयजयकार करेगी। उसकी शोभा लबानोन की सी होगी और वह कर्मेल और शारोन के तुल्य तेजोमय हो जाएगी। वे यहोवा की शोभा और हमारे परमेश्वर का तेज देखेंगे।।
2. ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
3. ढीले हाथों को दृढ़ करो और थरथराते हुए घुटनों को स्थिर करो।इब्रानियों 12:12
3. ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
4. घबरानेवालों से कहो, हियाव बान्धो, मत डरो! देखो, तुम्हारा परमेश्वर पलटा लेने और प्रतिफल देने को आ रहा है। हां, परमेश्वर आकर तुम्हारा उद्धार करेगा।।
4. ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
5. तब अन्धों की आंखे खोली जाएंगी और बहिरों के कान भी खोले जाएंगे;मत्ती 11:5, मरकुस 7:37, लूका 7:22, प्रेरितों के काम 26:18
5. ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
6. तब लंगड़ा हरिण की सी चौकड़ियां भरेगा और गूंगे अपनी जीभ से जयजयकार करेंगे। क्योंकि जंगल में जल के सोते फूट निकलेंगे और मरूभूमि में नदियां बहने लगेंगीद्धमत्ती 11:5, मरकुस 7:37, लूका 7:22
6. ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
7. मृगतृष्णा ताल बन जाएगी और सूखी भूमि में सोते फूटेंगे; और जिस स्थान में सियार बैठा करते हैं उस में घास और नरकट और सरकण्डे होंगे।।
7. ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
8. और वहां एक सड़क अर्थात् राजमार्ग होगा, उसका नाम पवित्रा मार्ग होगा; कोई अशुद्ध जन उस पर से न चलने पाएगा; वह तो उन्हीं के लिये रहेगा और उस मार्ग पर जो चलेंगे वह चाहे मूर्ख भी हों तौभी कभी न भटकेंगे।
8. ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
9. वहां सिंह न होगा ओर न कोई हिंसक जन्तु उस पर न चढ़ेगा न वहां पाया जाएगा, परन्तु छुड़ाए हुए उस में नित चलेंगे।
9. ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
10. और यहोवा ने छुड़ाए हुए लोग लौटकर जयजयकार करते हुए सिरयोन में आएंगे; और उनके सिर पर सदा का आनन्द होगा; वे हर्ष और आनन्द पाएंगे और शोक और लम्बी सांस का लेना जाता रहेगा।।प्रकाशितवाक्य 21:4
10. ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.