Isaiah - यशायाह 36 | View All

1. हिजकिरयाह राजा के चौदहवें वर्ष में, अश्शूर के राजा सन्हेरीब ने यहूदा के सब गढ़वाले नगरों पर चढ़ाई करके उनको ले लिया।

1. ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರದ ಅರಸ ನಾದ ಸನ್ಹೇರೀಬನು ಬಂದು ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.

2. और अश्शूर के राजा ने रबशाके की बड़ी सेना देकर लाकीश से यरूशलेम के पास हिजकिरयाह राजा के विरूद्ध भेज दिया। और वह उत्तरी पोखरे की नाली के पास धोबियों के खेत की सड़क पर जाकर खड़ा हुआ।

2. ಆಗ ಅಶ್ಶೂರದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದ ಸಂಗಡ ರಬ್ಷಾಕನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಮೇಲಿನ ಕೆರೆಯ ಕಾಲುವೆಯ ಸವಿಾಪದಲ್ಲಿ ಅಗಸರ ಹೊಲದ ರಾಜಮಾರ್ಗದಲ್ಲಿ ನಿಂತುಕೊಂಡನು.

3. तब हिल्किरयाह का पुत्रा एल्याकीम जो राजघराने के काम पर नियुक्त था, और शेब्ना जो मन्त्री था, और आसाप का पुत्रा योआह जो इतिहास का लेखक था, ये तीनों उस से मिलने को बाहर निकल गए।।

3. ಆಗ ಮನೆಯ ವಿಚಾರಕನಾದ ಹಿಲ್ಕೀಯನ ಮಗನಾದ ಎಲ್ಯಾಕೀ ಮನು, ಲೇಖಕನಾದ ಶೆಬ್ನ, ದಾಖಲೆಗಾರನಾದ ಆಸಾ ಫನ ಮಗನಾಗಿದ್ದ ಯೋವ ಎಂಬವರು ಬಂದರು.

4. रबशाके ने उन से कहा, हिजकिरयाह से कहा, महाराजाधिराज अश्शूर का राजा यों कहता है कि तू किसका भरोसा किए बैठा है?

4. ರಬ್ಷಾಕನು ಅವರಿಗೆ--ನೀವು ಅಶ್ಶೂರಿನ ಅರಸನಾದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿ ಸಿರಿ--ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?

5. मेरा कहना है कि क्या मुंह से बातें बनाना ही युद्ध के लिये पराक्रम और युक्ति है? तू किस पर भरोसा रखता है कि तू ने मुझ से बलवा किया है?

5. ಯುದ್ಧಕ್ಕೆ ಬೇಕಾದ ಆಲೋಚನೆಯೂ ಪರಾಕ್ರಮವೂ ನನಗೆ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿ ಕೊಂಡು ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಿ?

6. सुन, तू तो उस कुचले हुए नरकट अर्थात् मि पर भरोसा रखता है; उस पर यदि कोई टेक लगाए तो वह उसके हाथ में चुभकर छेद कर देगा। मि का राजा फिरौन उन सब के साथ ऐसा ही करता है जो उस पर भरोसा रखते हैं।

6. ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.

7. फिर यदि तू मुझ से कहे, हमारा भरोसा अपने परमेश्वर यहोवा पर है, तो क्या वह वही नहीं है जिसके ऊंचे स्थानों और वेदियों को ढा कर हिजकिरयाह ने यहूदा और यरूशलेम के लोगों से कहा कि तुम इस वेदी के साम्हने दण्डवत् किया करो?

7. ಆದರೆ ನೀನು ನಮ್ಮ ದೇವರಾದ ಕರ್ತನಲ್ಲಿ ನಂಬಿಕೆಯಿಟ್ಟಿದ್ದೇವೆಂದು ನನಗೆ ಹೇಳಿದರೆ ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂ ದಕ್ಕೂ ಯೆರೂಸಲೇಮಿಗೂ ಆಜ್ಞಾಪಿಸಿ, ಹಿಜ್ಕೀಯನು ಯಾವನ ಪೂಜಾ ಸ್ಥಳಗಳನ್ನೂ ಯಜ್ಞವೇದಿಗಳನ್ನೂ ತೆಗೆದುಹಾಕಿದ್ದಾನೋ ಅವನೇ ಅಲ್ಲವೋ?

8. इसलिये अब मेरे स्वामी अश्शूर के राजा के साथ वाचा बान्ध तब मैं तुझे दो हजार घोड़े दूंगा यदि तू उन पर सवार चढ़ा सके।

8. ಹಾಗಾದರೆ ಈಗ ನನ್ನ ಯಜಮಾನನಾದ ಅಶ್ಶೂ ರಿನ ಅರಸನಿಗೆ ಹೊಣೆಗಾರರನ್ನು ಕೊಡು ಎಂದು ಬೇಡಿಕೊಳ್ಳುತ್ತೇನೆ. ಆಗ ನೀನು ಅವುಗಳ ಮೇಲೆ ಸವಾರಿಮಾಡುವದಕ್ಕೆ ಜನರನ್ನು ಕೊಡುವದಕ್ಕಾದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ನಾನು ಕೊಡು ವೆನು.

9. फिर तू रथों और सवारों के लिये मि पर भरोसा रखकर मेरे स्वामी के छोटे से छोटे कर्मचारी को भी कैसे हटा सकेगा?

9. ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.

10. क्या मैं ने यहोवा के बिना कहे इस देश को उजाड़ने के लिये चढ़ाई की है? यहोवा ने मुझ से कहा है, उस देश पर चढ़ाई करके उसे उजाड़ दे।।

10. ಈ ದೇಶವನ್ನು ಹಾಳುಮಾಡು ವದಕ್ಕೆ ಕರ್ತನಿಲ್ಲದೆ ನಾನು ಬಂದಿದ್ದೇನೋ? ಈ ದೇಶಕ್ಕೆ ವಿರೋಧವಾಗಿ ಬಂದು ಅದನ್ನು ಹಾಳುಮಾಡಿ ಬಿಡು ಎಂದು ಕರ್ತನೇ ನನಗೆ ಆಜ್ಞಾಪಿಸಿದನು ಎನ್ನುವದು.

11. तब एल्याकीम, शेब्ना और योआह ने रबशाके से कहा, अपने दासों से अरामी भाषा में बात कर क्योंकि हम उसे समझते हैं; हम से यहूदी भाषा में शहरपनाह पर बैठे हुए लोगों के सुनते बातें न कर।

11. ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು.

12. रबशाके ने कहा, क्या मेरे स्वामी ने मुझे तेरे स्वामी ही के वा तुम्हारे ही पास ये बातें कहने को भेजा है? क्या उस ने मुझे उन लोगों के पास नहीं भेजा जो शहरपनाह पर बैठे हैं जिन्हें तुम्हारे संग अपनी विष्ठा खाना और अपना मूत्रा पीना पड़ेगा?

12. ಆದರೆ ರಬ್ಷಾಕೆಯು--ನನ್ನ ಯಜ ಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಯಜಮಾ ನನ ಸಂಗಡವಾಗಲಿ ಈ ಮಾತುಗಳನ್ನು ಹೇಳುವ ದಕ್ಕೆ ಕಳುಹಿಸಿದನೋ? ತಮ್ಮ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕೆಂದು ಈ ಗೋಡೆಯ ಮೇಲೆ ಕೂತಿರುವ ಮನುಷ್ಯರ ಸಂಗಡ ಮಾತನಾಡಲು ಅವನು ನನ್ನನ್ನು ಕಳುಹಿಸಲಿಲ್ಲವೋ ಅಂದನು.

13. तब रबशाके ने खड़े होकर यहूदी भाषा में ऊंचे शब्द से कहा, महाराजाधिराज अश्शूर के राजा की बातें सुनो!

13. ಆಗ ರಬ್ಷಾಕನು ನಿಂತುಕೊಂಡು ಯೆಹೂ ದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನಂದರೆ--ಅಶ್ಶೂರಿನ ಅರಸನಾದ ಮಹಾ ರಾಜನ ಮಾತುಗಳನ್ನು ಕೇಳಿರಿ.

14. राजा यों कहता है, हिजकिरयाह तुम को धोखा न दे, क्योंकि वह तुम्हें बचा न सकेगा।

14. ಇವನು ನಿಮಗೆ--ಹಿಜ್ಕೀಯನು ನಿಮಗೆ ಮೋಸಮಾಡದಿರಲಿ, ಅವನು ನಿಮ್ಮನ್ನು ಬಿಡಿಸಲು ಶಕ್ತನಲ್ಲ.

15. ऐसा न हो कि हिजकिरयाह तुम से यह कहकर भुलवा दे कि यहोवा निश्चय हम को बचाएगा कि यह नगर अश्शूर के राजा के वश में न पड़ेगा।

15. ಇಲ್ಲವೇ ಕರ್ತನು ನಿಶ್ಚಯವಾಗಿ ನಮ್ಮನ್ನು ತಪ್ಪಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂದು ಹೇಳಿ ನೀವು ಕರ್ತನಲ್ಲಿ ಭರವಸೆ ಇಡುವಂತೆ ಮಾಡಿದರೂ;

16. हिजकिरयाह की मत सुनो; अश्शूर का राजा कहता है, भेंट भेजकर मुझे प्रसन्न करो और मेरे पास निकल आओ; तब तुम अपनी अपनी दाखलता और अंजीर के वृक्ष के फल खा पाओगे, और अपने अपने कुण्ड का पानी पिया करोगे;

16. ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ; ಅಶ್ಶೂರದ ಅರಸನು ಹೇಳುವದೇನಂದರೆ, ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಹೊರಗೆ ಬನ್ನಿರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಫಲಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವಿರಿ.

17. जब तक मैं आकर तुम को ऐसे देश में न ले जाऊं जो तुम्हारे देश के समान अनाज और नये दाखमधु का देश और रोटी और दाख की बारियों का देश है।

17. ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೇತೋಟ ಇವು ಸಮೃದ್ಧಿ ಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರಕೊಂಡು ಹೋಗುವೆನು.

18. ऐसा न हो कि हिजकिरयाह यह कहकर तुम को बहकाए कि यहोवा हम को बचाएगा। क्या और जातियों के देवताओं ने अपने अपने देश को अश्शूर के राजा के हाथ से बचाया है?

18. ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ?

19. हमात और अर्पाद के देवता कहां रहे? सपर्वैम के देवता कहां रहे? क्या उन्हों ने शोमरोन को मेरे हाथ से बचाया?

19. ಹಮಾತ್, ಅರ್ಪಾದ್, ಸೆಫರ್ವ ಯಿಮ್ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ?

20. देश देश के देवतओं में से ऐसा कौन है जिस ने अपने देश को मेरे हाथ से बचाया हो? फिर क्या यहोवा यरूशलेम को मेरे हाथ से बचाएगा?

20. ಈ ದೇಶಗಳ ಎಲ್ಲಾ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ ಕರ್ತನು ಯೆರೂಸಲೇಮನ್ನು ನನ್ನ ಕೈಯಿಂದ ಬಿಡಿಸು ವನೋ ಅನ್ನುತ್ತಾನೆ ಎಂದು ಹೇಳಿದನು.

21. परन्तु वे चुप रहे और उसके उत्तर में एक बात भी न कही, क्योंकि राजा की ऐसी आज्ञा थी कि उसको उत्तर न देना।

21. ಅದರೆ ಅವರು ಅವನಿಗೆ ಒಂದು ಮಾತನ್ನಾದರೂ ಉತ್ತರ ಕೊಡದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.

22. तब हिल्किरयाह का पुत्रा एल्याकीम जो राजघराने के काम पर नियुक्त था और शेब्ना जो मन्त्री था और आसाप था, इन्हों ने हिजकिरयाह के पास वस्त्रा फाड़े हुए जाकर रबशाके की बातें कह सुनाई।।

22. ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.



Shortcut Links
यशायाह - Isaiah : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 | 43 | 44 | 45 | 46 | 47 | 48 | 49 | 50 | 51 | 52 | 53 | 54 | 55 | 56 | 57 | 58 | 59 | 60 | 61 | 62 | 63 | 64 | 65 | 66 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |