Isaiah - यशायाह 40 | View All

1. तुम्हारा परमेश्वर यह कहता है, मेरी प्रजा को शान्ति दो, शान्ति!
लूका 2:25

1. ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ.

2. यरूशलेम से शान्ति की बातें कहो; और उस से पुकारकर कहो कि तेरी कठिन सेवा पूरी हुई है, तेरे अधर्म का दण्ड अंगीकार किया गया है : यहोवा के हाथ से तू अपने सब पापों का दूना दण्ड पा चुका है।।
प्रकाशितवाक्य 1:5

2. ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.

3. किसी की पुकार सुनाई देती है, जंगल में यहोवा का मार्ग सुधारो, हमारे परमेश्वर के लिये अराबा में एक राजमार्ग चौरस करो।
मत्ती 3:3, मरकुस 1:3, लूका 1:76, यूहन्ना 1:23, लूका 3:4-6

3. ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.

4. हर एक तराई भर दी जाए और हर एक पहाड़ और पहाड़ी गिरा दी जाए; जो टेढ़ा है वह सीधा और जो ऊंचा नीचा है वह चौरस किया जाए।

4. ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.

5. तब यहोवा का तेज प्रगट होगा और सब प्राणी उसको एक संग देखेंगे; क्योंकि यहोवा ने आप ही ऐसा कहा है।।
लूका 2:30-31, प्रेरितों के काम 28:28

5. ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.

6. बोलनेवाले का वचन सुनाई दिया, प्रचार कर! मैं ने कहा, मैं क्या प्रचार करूं? सब प्राणी घास हैं, उनकी शोभा मैदान के फूल के समान है।
याकूब 1:10-11, 1 पतरस 1:24-25

6. ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.

7. जब यहोवा की सांस उस पर चलती है, तब घास सूख जाती है, और फूल मुर्झा जाता है; नि:सन्देह प्रजा घास है।
याकूब 1:10-11

7. ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ.

8. घास तो सूख जाती, और फूल मुर्झा जाता है; परन्तु हमारे परमेश्वर का वचन सदैव अटल रहेगा।।

8. ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.

9. हे सिरयोन को शुभ समचार सुनानेवाली, ऊंचे पहाड़ पर चढ़ जा; हे यरूशलेम को शुभ समाचार सुनानेवाली, बहुत ऊंचे शब्द से सुना, ऊंचे शब्द से सुना, मत डर; यहूदा के नगरों से कह, अपने परमेश्वर को देखो!
यूहन्ना 12:15

9. ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.

10. देखो, प्रभु यहोवा सामर्थ दिखाता हुआ रहा है, वह अपने भुजबल से प्रभुता करेगा; देखा, जो मजदूरी देने की है वह उसके पास है और जो बदला देने का है वह उसके हाथ में है।
प्रकाशितवाक्य 22:7-12

10. ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.

11. वह चरवाहे की नाईं अपने झुण्ड को चराएगा, वह भेड़ों के बच्चों को अंकवार में लिए रहेगा और दूध पिलानेवालियों को धीरे धीरे ले चलेगा।।
यूहन्ना 10:11

11. ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.

12. किस ने महासागर को चुल्लू से मापा और किस के बित्ते से आकाश का नाप हुआ, किस ने पृथ्वी की मिट्टी को नपवे में भरा और पहाड़ों को तराजू में और पहाड़ियों को कांटे में तौला है?

12. ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?

13. किस ने यहोवा की आत्मा को मार्ग बताया वा उसका मन्त्री होकर उसको ज्ञान सिखाया है?
1 कुरिन्थियों 2:16, रोमियों 11:34-35

13. ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು?

14. उस ने किस से सम्मति ली और किस ने उसे समझाकर न्याय का पथ बता दिया और ज्ञान सिखाकर बुद्धि का मार्ग जता दिया है?
रोमियों 11:34-35

14. ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು?

15. देखो, जातियां तो डोल की एक बून्द वा पलड़ों पर की धूलि के तुल्य ठहरीं; देखो, वह द्वीपों को धूलि के किनकों सरीखे उठाता है।

15. ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆ ಯಿಂದುದುರುವ ಹನಿಯಂತೆಯೂ ತಕ್ಕಡಿಯಲ್ಲಿನ ದೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ.

16. लबानोन की ईधन के लिये थोड़ा होगा और उस में के जीव- जन्तु होमबलि के लिये बस न होंगे।

16. ಲೆಬ ನೋನು ಸುಡುವದಕ್ಕೆ ಸಾಲವು ಅದರ ಮೃಗಗಳು ಬಲಿಗೆ (ಯಜ್ಞಕ್ಕೆ, ಹೋಮಕ್ಕೆ) ಸಾಲವು.

17. सारी जातियां उसके साम्हने कुछ नहीं हैं, वे उसकी दृष्टि में लेश और शून्य से भी घट ठहरीं हैं।।

17. ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ.

18. तुम ईश्वर को किस के समान बताओगे और उसकी उपमा किस से दोगे?
प्रेरितों के काम 17:29

18. ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?

19. मूरत! कारीगर ढालता है, सोनार उसको सोने से मढ़ता और उसके लिये चान्दी की सांकलें ढालकर बनाता है।

19. ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು.

20. जो कंगाल इतना अर्पण नहीं कर सकता, वह ऐसा वृक्ष चुन लेता है जो न घुने; तब एक निपुण कारीगर ढूंढकर मूरत खुदवाता और उसे ऐसा स्थिर कराता है कि वह हिल न सके।।

20. ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.

21. क्या तुम नहीं जानते? क्या तुम ने नहीं सुना? क्या तुम को आरम्भ ही से नहीं बताया गया? क्या तुम ने पृथ्वी की नेव पड़ने के समय ही से विचार नहीं किया?

21. ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ?

22. यह वह है जो पृथ्वी के घेरे के ऊपर आकाशमण्डल पर विराजमान है; और पृथ्वी के रहनेवाले टिड्डी के तुल्य है; जो आकाश को मलमल की नाईं फैलाता और ऐसा तान देता है जैसा रहने के लिये तम्बू ताना जाता है;

22. ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.

23. जो बड़े बड़े हाकिमों को तुच्छ कर देता है, और पृथ्वी के अधिकारियों को शून्य के समान कर देता है।।

23. ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ. 2

24. वे रोपे ही जाते, वे बोए ही जाते, उनके ठूंठ भूमि में जड़ ही पकड़ पाते कि वह उन पर पवन बहाता और वे सूख जाते, और आंधी उन्हें भूसे की नाई उड़ा ले जाती है।।

24. ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.

25. सो तुम मुझे किस के समान बताओगे कि मैं उसके तुल्य ठहरूं? उस पवित्रा का यही वचन है।

25. ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.

26. अपनी आंखें ऊपर उठाकर देखो, किस ने इनको सिरजा? वह इन गणों को गिन गिनकर निकालता, उन सब को नाम ले लेकर बुलाता है? वह ऐसा सामर्थी और अत्यन्त बली है कि उन में के कोई बिना आए नहीं रहता।।

26. ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.

27. हे याकूब, तू क्यों कहता है, हे इस्राएल तू क्यों बोलता है, मेरा मार्ग यहोवा के छिपा हुआ है, मेरा परमेश्वर मेरे न्याय की कुछ चिन्ता नहीं करता?

27. ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ?

28. क्या तुम नहीं जानते? क्या तुम ने नहीं सुना? यहोवा जो सनातन परमेश्वर और पृथ्वी भर का सिरजनहार है, वह न थकता, न श्रमित होता है, उसकी बुद्धि अगम है।

28. ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.

29. वह थके हुए को बल देता है और शक्तिहीन को बहुत सामर्थ देता है।

29. ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.

30. तरूण तो थकते और श्रमित हो जाते हैं, और जवान ठोकर खाकर गिरते हैं;

30. ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.

31. परन्तु जो यहोवा की बाट जोहते हैं, वे नया बल प्राप्त करते जाएंगे, वे उकाबों की नाई उड़ेंगे, वे दौड़ेंगे और श्रमित न होंगे, चलेंगे और थकित न होंगे।।

31. ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.



Shortcut Links
यशायाह - Isaiah : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 | 43 | 44 | 45 | 46 | 47 | 48 | 49 | 50 | 51 | 52 | 53 | 54 | 55 | 56 | 57 | 58 | 59 | 60 | 61 | 62 | 63 | 64 | 65 | 66 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |