2. इसका क्या कारण है कि जब मैं आया तब कोई न मिला? और जब मैं ने पुकारा, तब कोई न बोला? क्या मेरा हाथ ऐसा छोटा हो गया है कि छुड़ा नहीं सकता? क्या मुझ में उद्धार करने की शक्ति नहीं? देखो, मै एक धमकी से समुद्र को सुखा देता हूं, मैं महानदों को रेगिस्थान बना देता हूं, उनकी मछलियां जल बिना मर जाती और बसाती हैं।
2. ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.