Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. हे धर्म पर चलनेवालो, हे यहोवा के ढूंढ़नेवालो, कान लगाकर मेरी सुनो; जिस चट्टान में से तुम खोदे गए और जिस खानि में से तुम निकाले गए, उस पर ध्यान करो।
1. ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ.
2. अपने मूलपुरूष इब्राहीम और अपनी माता सारा पर ध्यान करो; जब वह अकेला था, तब ही से मैं ने उसको बुलाया और आशीष दी और बढ़ा दिया।
2. ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು.
3. यहोवा ने सिरयोन को शान्ति दी है, उस ने उसके सब खण्डहरों को शान्ति दी है; वह उसके जंगल को अदन के समान और उसक निर्जल देश को यहोवा की बाटिका के समान बनाएगा; उस में हर्ष और आनन्द और धन्यवाद और भजन गाने का शब्द सुनाई पड़ेगा।।
3. ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
4. हे मेरी प्रजा के लोगो, मेरी ओर ध्यान धरो; हे मेरे लोगो, कान लगाकर मेरी सुनो; क्योंकि मेरी ओर से व्यवस्था दी जाएगी, और मैं अपना नियम देश देश के लोगों की ज्योति होने के लिये स्थिर करूंगा।
4. ನನ್ನ ಜನರೇ, ಕೇಳಿರಿ; ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ; ನ್ಯಾಯಪ್ರಮಾಣವು ನನ್ನಿಂದ ಹೊರಡುವದು ಮತ್ತು ನನ್ನ ನ್ಯಾಯವನ್ನು ಜನರಿಗೆ ಬೆಳಕನ್ನಾಗಿ ಮಾಡುವೆನು.
5. मेरा छुटकारा निकट है; मेरा उद्धार प्रगट हुआ है; मैं अपने भुजबल से देश देश के लोगों का न्याय करूंगा। द्वीप मेरी बाट जाहेंगे और मेरे भुजबल पर आशा रखेंगे।
5. ನನ್ನ ನೀತಿಯು ಸವಿಾಪಿ ಸಿತು; ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು; ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ.
6. आकाश की ओर अपनी आंखें उठाओ, और पृथ्वी को निहारो; क्योंकि आकाश धुंए ही नाई लोप हो जाएगा, पृथ्वी कपड़े के समान पुरानी हो जाएगी, और उसके रहनेवाले यों ही जाते रहेंगे; परन्तु जो उद्धार मैं करूंगा वह सर्वदा ठहरेगा, और मेरे धर्म का अन्त न होगा।।
6. ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
7. हे धर्म के जाननेवलो, जिनके मन में मेरी व्यवस्था है, तुम कान लगाकर मेरी सुनो; मनुष्यों की नामधराई से मत डरो, और उनके निन्दा करने से विस्मित न हो।
7. ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
8. क्योंकि धुन उन्हें कपड़े की नाईं और कीड़ा उन्हें ऊन की नाईं खाएगा; परन्तु मेरा धर्म अनन्तकाल तक, और मेरा उद्धार पीढ़ी से पीढ़ी तक बना रहेगा।
8. ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
9. हे यहोवा की भुजा, जाग ! जाग और बल धारण कर; जैसे प्राचीनकाल में और बीते हुए पीढ़ियों में, वैसे ही अब भी जाग। क्या तू वही नहीं है जिस ने रहब को टुकड़े टुकड़े किया और मगरमच्छ को छेदा?
9. ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
10. क्या तू वही नहीं जिस ने समुद्र को अर्थात् गहिरे सागर के जल को सुखा डाला और उसकी गहराई में अपने छुड़ाए हओं के पार जाने के लिये मार्ग निकाला था?
10. ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?
11. सो यहोवा के छुड़ाए हुए लोग लौटकर जयजयकार करते हुए सिरयोन में आएंगे, और उनके सिरों पर अनन्त आनन्द गूंजता रहेगा; वे हर्ष और आनन्द प्राप्त करेंगे, और शोक और सिसकियों का अन्त हो जाएगा।।
11. ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
12. मैं, मैं ही तेरा शान्तिदाता हूं; तू कौन है जो मरनेवाले मनुष्य से, और घास के समान मुर्झानेवाले आदमी से डरता है,
12. ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
13. और आकाश के ताननेवाले और पृथ्वी की नेव डालनेवाले अपने कर्ता यहोवा को भूल गया है, और जब द्रोही नाश करने को तैयार होता है तब उसकी जलजलाहट से दिन भर लगातार थरथराता है? परन्तु द्रोही की जलजलाहट कहां रही?
13. ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
14. बंधुआ शीघ्र ही स्वतन्त्र किया जाएगा; वह गड़हे में न मरेगा और न उसे रोटी की कमी होगी।
14. ಸೆರೆಯವನು ತಾನು ಕುಣಿಯಲ್ಲಿ ಸಾಯದಂತೆಯೂ ಇಲ್ಲವೆ ತನಗೆ ಆಹಾರದ ಕೊರತೆ ಇರದಂತೆಯೂ ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ.
15. जो समुद्र को उथल- पुथल करता जिस से उसकी लहरों मे गरजन होती है, वह मैं ही तेरा परमेश्वर यहोवा हूं मेरा नाम सेनाओं का यहोवा है। और मैं ने तेरे मुंह में अपने वचन डाले,
15. ಆದರೆ ತೆರೆಗಳು ಭೋರ್ಗರೆಯುವಾಗ ಸಮುದ್ರವನ್ನು ವಿಭಾಗಿ ಸಿದ ನಿನ್ನ ದೇವರಾಗಿರುವ ಕರ್ತನು ನಾನೇ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
16. और तुझे अपने हाथ की आड़ में छिपा रखा है; कि मैं आकाश को तानूं और पृथ्वी की नेव डालूं, और सिरयोन से कहूं, तुम मेरी प्रजा हो।।इफिसियों 6:17
16. ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.
17. हे यरूशलेम जाग ! जाग उठ ! खड़ी हो जा, तू ने यहोवा के हाथ से उसकी जलजलाहट के कटोरे में से पिया है, तू ने कटोरे का लड़खड़ा देनेवाला मद पूरा पूरा ही पी लिया है।प्रकाशितवाक्य 14:10, प्रकाशितवाक्य 16:19
17. ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
18. जितने लड़कों ने उस से जन्म लिया उन में से कोई न रहा जो उसकी अगुवाई करके ले चले; और जितने लड़के उस ने पाले- पोसे उन में से कोई न रहा जो उसके हाथ को थाम ले।
18. ಅವಳು ಹೆತ್ತ ಎಲ್ಲಾ ಕುಮಾರರಲ್ಲಿ ಅವಳನ್ನು ನಡಿಸುವದಕ್ಕೆ ಒಬ್ಬನೂ ಇಲ್ಲ; ಇಲ್ಲವೆ ಅವಳು ಬೆಳೆ ಸಿದ ಎಲ್ಲಾ ಕುಮಾರರಲ್ಲಿ ಅವಳ ಕೈಯನ್ನು ಹಿಡಿ ಯುವವನು ಒಬ್ಬನೂ ಇಲ್ಲ.
19. ये दो विपत्तियां तुझ पर आ पड़ी हैं; कौन तेरे संग विलाप करेगा? उजाड़ और विनाश और महंगी और तलवार आ पड़ी है; कौन तुझे शान्ति देगा?
19. ಈ ಎರಡು ಸಂಗತಿ ಗಳು ನಿನಗೆ ಸಂಭವಿಸಿವೆ; ನಿನಗೋಸ್ಕರ ಚಿಂತಿಸು ವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಕತ್ತಿಯೋ ನಾನು ಯಾರಿಂದ ನಿನ್ನನ್ನು ಆಧರಿಸಲಿ?
20. तेरे लड़के मूर्च्छित होकर हर एक सड़क के सिरे पर, महाजाल में फंसे हुए हरिण की नाई पड़े हैं; याहोवा की जलजलाहट और तेरे परमेश्वर की धमकी के कारण वे अचेत पड़े हैं।।
20. ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.
21. इस कारण हे दुखियारी सुन, तू मतवाली तो है, परन्तु दाखमधु पीकर नहीं;
21. ನೀನು ಹಿಂಸೆಗೊಳ ಗಾಗಿದ್ದೀ ಮತ್ತು ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ, ಆದದರಿಂದ ಈಗ ಇದನ್ನು ಕೇಳು,
22. तेरा प्रभु यहोवा जो अपनी प्रजा का मुक मा लड़नेवाला तेरा परमेश्वर है, वह यों कहता है, सुन मैं लड़खड़ा देनेवाले मद के कटोरे को अर्थात् अपनी जलजलाहट के कटोरे को तेरे हाथ से ले लेता हूं; तुझे उस में से फिर कभी पीना न पड़ेगा।
22. ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
23. और मैं उसे तेरे उन दु:ख देनेवालों के हाथ में दूंगा, जिन्हों ने तुझ से कहा, लेट जा, कि हम तुझ पर पांव धरकर आगे चलें; और तू ने औंधे मुंह गिरकर अपनी पीठ को भूमि और आगे चलनेवालों के लिये सड़क बना दिया।।
23. ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.