Isaiah - यशायाह 55 | View All

1. अहो सब प्यासे लोगो, पानी के पास आओ; और जिनके पास रूपया न हो, तुम भी आकर मोल लो और खाओ! दाखमधु और दूध बिन रूपए और बिना दाम ही आकर ले लो।
यूहन्ना 7:37, प्रकाशितवाक्य 21:6, प्रकाशितवाक्य 22:17

1. ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.

2. जो भोजनवस्तु नहीं है, उसके लिये तुम क्यों रूपया लगाते हो, और, जिस से पेट नहीं भरता उसके लिये क्यों परिश्रम करते हो? मेरी ओर मन लगाकर सुनो, तब उत्तम वस्तुएं खाने पाओगे और चिकनी चिकनी वस्तुएं खाकर सन्तुष्ट हो जाओगे।

2. ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!

3. कान लगाओ, और मेरे पास आओ; सुनो, तब तुम जीवित रहेागे; और मैं तुम्हारे साथ सदा की वाचा बान्धूंगा अर्थात् दाऊद पर की अटल करूणा की वाचा।
प्रेरितों के काम 13:34, 1 थिस्सलुनीकियों 13:20

3. ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.

4. सुनो, मैं ने उसको राज्य राज्य के लोगों के लिये साक्षी और प्रधान और आज्ञा देनेवाला ठहराया है।
यूहन्ना 3:11-32

4. ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.

5. सुन, तू ऐसी जाति को जिसे तू नहीं जानता बुलाएगा, और ऐसी जातियां जो तुझे नहीं जानतीं तेरे पास दौड़ी आएंगी, वे तेरे परमेश्वर यहोवा और इस्राएल के पवित्रा के निमित्त यह करेंगी, क्योंकि उस ने तुझे शोभायमान किया है।।

5. ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.

6. जब जब यहोवा मिल सकता है तब तक उसकी खोज में रहो, जब तक वह निकट है तब तक उसे पुकारो;
प्रेरितों के काम 17:27

6. ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.

7. दुष्ट अपनी चालचलन और अनर्थकारी अपने सोच विचार छोड़कर यहोवा ही की ओर फिरे, वह उस पर दया करेगा, वह हमारे परमेश्वर की ओर फिरे और वह पूरी रीति से उसको क्षमा करेगा।

7. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.

8. क्योंकि यहोवा कहता है, मेरे विचार और तुम्हारे विचार एक समान नहीं है, न तुम्हारी गति और मेरी गति एक सी है।
रोमियों 11:33

8. ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ.

9. क्योंकि मेरी और तुम्हारी गति में और मेरे और तुम्हारे सोच विचारों में, आकाश और पृथ्वी का अन्तर है।।

9. ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.

10. जिस प्रकार से वर्षा और हिम आकाश से गिरते हैं और वहां यों ही लौट नहीं जाते, वरन भूमि पर पड़कर उपज उपजाते हैं जिस से बोलनेवाले को बीज और खानेवाले को रोटी मिलती है,
2 कुरिन्थियों 9:10

10. ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,

11. उसी प्रकार से मेरा वचन भी होगा जो मेरे मुख से निकलता है; वह व्यर्थ ठहरकर मेरे पास न लौटेगा, परन्तु, जो मेरी इच्छा है उसे वह पूरा करेगा, और जिस काम के लिये मैं ने उसको भेजा है उसे वह सुफल करेगा।।

11. ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.

12. क्योंकि तुम आनन्द के साथ निकलोगे, और शान्ति के साथ पहुंचाए जाओगे; तुम्हारे आगे आगे पहाड़ और पहाड़ियां गला खोलकर जयजयकार करेंगी, और मैदान के सब वृक्ष आनन्द के मारे ताली बजाएंगे।

12. ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.

13. तब भटकटैयों की सन्ती सनौवर उगेंगे; और बिच्छु पेड़ों की सन्ती मेंहदी उगेगी; और इस से यहोवा का नाम होगा, जो सदा का चिन्ह होगा और कभी न मिटेगा।

13. ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.



Shortcut Links
यशायाह - Isaiah : 1 | 2 | 3 | 4 | 5 | 6 | 7 | 8 | 9 | 10 | 11 | 12 | 13 | 14 | 15 | 16 | 17 | 18 | 19 | 20 | 21 | 22 | 23 | 24 | 25 | 26 | 27 | 28 | 29 | 30 | 31 | 32 | 33 | 34 | 35 | 36 | 37 | 38 | 39 | 40 | 41 | 42 | 43 | 44 | 45 | 46 | 47 | 48 | 49 | 50 | 51 | 52 | 53 | 54 | 55 | 56 | 57 | 58 | 59 | 60 | 61 | 62 | 63 | 64 | 65 | 66 |
उत्पत्ति - Genesis | निर्गमन - Exodus | लैव्यव्यवस्था - Leviticus | गिनती - Numbers | व्यवस्थाविवरण - Deuteronomy | यहोशू - Joshua | न्यायियों - Judges | रूत - Ruth | 1 शमूएल - 1 Samuel | 2 शमूएल - 2 Samuel | 1 राजाओं - 1 Kings | 2 राजाओं - 2 Kings | 1 इतिहास - 1 Chronicles | 2 इतिहास - 2 Chronicles | एज्रा - Ezra | नहेम्याह - Nehemiah | एस्तेर - Esther | अय्यूब - Job | भजन संहिता - Psalms | नीतिवचन - Proverbs | सभोपदेशक - Ecclesiastes | श्रेष्ठगीत - Song of Songs | यशायाह - Isaiah | यिर्मयाह - Jeremiah | विलापगीत - Lamentations | यहेजकेल - Ezekiel | दानिय्येल - Daniel | होशे - Hosea | योएल - Joel | आमोस - Amos | ओबद्याह - Obadiah | योना - Jonah | मीका - Micah | नहूम - Nahum | हबक्कूक - Habakkuk | सपन्याह - Zephaniah | हाग्गै - Haggai | जकर्याह - Zechariah | मलाकी - Malachi | मत्ती - Matthew | मरकुस - Mark | लूका - Luke | यूहन्ना - John | प्रेरितों के काम - Acts | रोमियों - Romans | 1 कुरिन्थियों - 1 Corinthians | 2 कुरिन्थियों - 2 Corinthians | गलातियों - Galatians | इफिसियों - Ephesians | फिलिप्पियों - Philippians | कुलुस्सियों - Colossians | 1 थिस्सलुनीकियों - 1 Thessalonians | 2 थिस्सलुनीकियों - 2 Thessalonians | 1 तीमुथियुस - 1 Timothy | 2 तीमुथियुस - 2 Timothy | तीतुस - Titus | फिलेमोन - Philemon | इब्रानियों - Hebrews | याकूब - James | 1 पतरस - 1 Peter | 2 पतरस - 2 Peter | 1 यूहन्ना - 1 John | 2 यूहन्ना - 2 John | 3 यूहन्ना - 3 John | यहूदा - Jude | प्रकाशितवाक्य - Revelation |

Explore Parallel Bibles
21st Century KJV | A Conservative Version | American King James Version (1999) | American Standard Version (1901) | Amplified Bible (1965) | Apostles' Bible Complete (2004) | Bengali Bible | Bible in Basic English (1964) | Bishop's Bible | Complementary English Version (1995) | Coverdale Bible (1535) | Easy to Read Revised Version (2005) | English Jubilee 2000 Bible (2000) | English Lo Parishuddha Grandham | English Standard Version (2001) | Geneva Bible (1599) | Hebrew Names Version | Hindi Bible | Holman Christian Standard Bible (2004) | Holy Bible Revised Version (1885) | Kannada Bible | King James Version (1769) | Literal Translation of Holy Bible (2000) | Malayalam Bible | Modern King James Version (1962) | New American Bible | New American Standard Bible (1995) | New Century Version (1991) | New English Translation (2005) | New International Reader's Version (1998) | New International Version (1984) (US) | New International Version (UK) | New King James Version (1982) | New Life Version (1969) | New Living Translation (1996) | New Revised Standard Version (1989) | Restored Name KJV | Revised Standard Version (1952) | Revised Version (1881-1885) | Revised Webster Update (1995) | Rotherhams Emphasized Bible (1902) | Tamil Bible | Telugu Bible (BSI) | Telugu Bible (WBTC) | The Complete Jewish Bible (1998) | The Darby Bible (1890) | The Douay-Rheims American Bible (1899) | The Message Bible (2002) | The New Jerusalem Bible | The Webster Bible (1833) | Third Millennium Bible (1998) | Today's English Version (Good News Bible) (1992) | Today's New International Version (2005) | Tyndale Bible (1534) | Tyndale-Rogers-Coverdale-Cranmer Bible (1537) | Updated Bible (2006) | Voice In Wilderness (2006) | World English Bible | Wycliffe Bible (1395) | Young's Literal Translation (1898) | Hindi Reference Bible |