Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Cross Reference Bible
1. यहोवा यों कहता है, न्याय का पालन करो, और धर्म के काम करो; क्योंकि मैं शीघ्र तुम्हारा उद्धार करूंगा, और मेरा धर्मी होना प्रगट होगा।
1. ಕರ್ತನು ಹೀಗನ್ನುತ್ತಾನೆ--ನ್ಯಾಯವನ್ನು ಕೈಕೊಳ್ಳಿರಿ, ನೀತಿಯಲ್ಲಿ ನಡೆಯಿರಿ; ಯಾಕಂದರೆ ನನ್ನ ರಕ್ಷಣೆಯು ಬರುವದಕ್ಕೂ ನನ್ನ ನೀತಿಯು ಪ್ರಕಟವಾಗುವದಕ್ಕೂ ಸವಿಾಪವಾಗಿದೆ.
2. क्या ही धन्य है वह मनुष्य जो ऐसा ही करता, और वह आदमी जो इस पर स्थिर रहता है, जो विश्रापदिन को पवित्रा मानता और अपवित्रा करने से बचा रहता है, और अपने हाथ को सब भांति की बुराई करने से रोकता है।
2. ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.
3. जो परदेशी यहोवा से मिल गए हैं, वे न कहें कि यहोवा हमें अपनी प्रजा से निश्चय अलग करेगा; और खोजे भी न कहें कि हम तो सूखे वृक्ष हैं।
3. ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ.
4. क्योंकि जो खोजे मेरे विश्रामदिन को मानते और जिस बात से मैं प्रसन्न रहता हूं उसी को अपनाते और मेरी वाचा को पालते हैं, उनके विषय यहोवा यों कहता है
4. ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ--
5. कि मैं अपने भवन और अपनी शहर- पनाह के भीतर उनको ऐसा नाम दूंगा जो पुत्रा- पुत्रियों से कहीं उत्तम होगा; मैं उनका नाम सदा बनाए रखूंगा और वह कभी न मिटाया जाएगा।
5. ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ.
6. परदेशी भी जो यहोवा के साथ इस इच्छा से मिले हुए हैं कि उसकी सेवा टहल करें और यहोवा के नाम से प्रीति रखें और उसके दास हो जाएं, जितने विश्रामदिन को अपवित्रा करने से बचे रहते और मेरी वाचा को पालते हैं,
6. ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ
7. उनको मैं अपने पवित्रा पर्वत पर ले आकर अपने प्रार्थना के भवन में आनन्दित करूंगा; उनके होमबलि और मेलबलि मेरी वेदी पर ग्रहण किए जाएंगे; क्योंकि मेरा भवन सब देशों के लोगों के लिये प्रार्थना का घर कहलाएगा।मत्ती 21:13, मरकुस 11:17, लूका 19:46
7. ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
8. प्रभु यहोवा, जो निकाले हुए इस्राएलियों को इकट्ठे करनेवाला है, उसकी यह वाणी है कि जो इकट्ठे किए गए हैं उनके साथ मैं औरों को भी इकट्ठे करके मिला दूंगा।।यूहन्ना 10:16
8. ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
9. हे मैदान के सब जन्तुओं, हे वन के सब पशुओं, खाने के लिये आओ।
9. ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ.
10. उसके पहरूए अन्धे हैं, वे सब के सब अज्ञानी हैं, वे सब के सब गूंगे कुत्ते हैं जो भूंक नहीं सकते; वे स्वप्न देखनेवाले और लेटे रहकर सोते रहना चाहते हैं।
10. ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
11. वे मरभूखे कुत्ते हैं जो कभी तृप्त नहीं होते। वे चरवाहे हें जिन में समझ ही नहीं; उन सभों ने अपने अपने लाभ के लिये अपना अपना मार्ग लिया है।
11. ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
12. वे कहते हैं कि आओ, हम दाखमधु ले आएं, आओ मदिरा पीकर छक जाएं; कल का दिन भी तो आज ही के समान अत्यन्त सुहावना होगा।।1 कुरिन्थियों 15:32
12. ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.